ಗಂಡ ಉವಾಚ

ಮನೆಯಲ್ಲಿ ಕರೆಂಟ್
ಇಲ್ಲದಿದ್ದರೇನಂತೆ
ಎಡವಿ ತಬ್ಬಲು
ಕತ್ತಲಲ್ಲೂ ಕರೆಂಟ್
ಹೊಡೆದು ಕಣ್ಣಲ್ಲಿದೀಪ
ಹೊತ್ತು ನಿಂತಿದ್ದಾಳೆ
ನನ್ನ ಹೆಂಡತಿ ರೂಪ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾರ್ಗಿಲ್ ಯುದ್ಧ – ಯೋಧನ ತಾಯಿಯೊಬ್ಬಳ ಅತ್ಮಗೀತೆ
Next post ತೀರ್ಥರೂಪು ನಂ ಶ್ರೀಕಂಠಯ್ಯ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…