ಗುಡಿಸಲು-ಮಹಲು

ಮಜಲು ಮಜಲಿನಾ
ಎತ್ತರದ ಮಹಲು
ಆಕಾಶವ ನುಂಗಿತ್ತು
ಸೂರ್ಯಚಂದ್ರರ ಬಾಚಿತ್ತು
ಗಾಳಿಯ ರಾಚಿತ್ತು
ಗುಡಿಸಲು ವಾಸಿಗೆ
ಕಣ್ಣಿಗೆ ಕತ್ತಲು ಕಟ್ಟಿತ್ತು
ಸೂರ್ಯಚಂದ್ರ
ನಕ್ಷತ್ರ ಆಕಾಶಕ್ಕೆ
ದುಡ್ಡು ಕೊಂಡಿ ಹಾಕಿತ್ತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆತ್ತಿಯಲ್ಲಿ ಗಿರಿಛತ್ರಿಯನೆತ್ತಿದ ಶಕ್ತಿ
Next post ಐತಿಹಾಸಿಕ ಚಿತ್ರದುರ್ಗದ ಚಿನ್ನದ ಗರಿಗಳು – ಒಂದು ವಿಶ್ಲೇಷಣೆ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…