ವೈದೇಹಿ

ಏನೇ ಮಾಡಿದರೂ ನಿಮ್ಮಷ್ಟು ಒಳ್ಳೇ ಬಿಂದು ಬಿಂದಿಗೆ
ನಮ್ಮಂಥ ಸಾಮಾನ್ಯ ಮಂದಿಗೆ ಸಾಧ್ಯವಲ್ಲ ವೈ?
ಬಿಕಾಸ್ ಯುವರ್‍ ಮೆಂಟಲ್ ಸ್ಕೈ ಈಸ್ ವೆರಿ ಹೈ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಚಲನ
Next post ರಾಜ್ಯ ಹಲವು ಆದರೇನು?

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…