ಮಿಂಚುಳ್ಳಿ ಬೆಳಕಿಂಡಿ – ೭೦

ನಾನೇನೂ
ಮಾಡದೇ-
ಸುಮ್ಮನೇ-
ಕುಳಿತಿರುವಂತೆ
ನಿಮಗನ್ನಿಸಿದೆಯಾ?
ಇಡೀ ಬ್ರಹ್ಮಾಂಡವೇ
ನನ್ನ ಹಾಗೇ-
ಸುಮ್ಮನೇ
ಕುಳಿತುಬಿಟ್ಟಿರುವಂತೆ…
ನಿಮಗನ್ನಿಸುವುದಿಲ್ಲವೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪತ್ರ ಪ್ರೇಮ
Next post ಚೈತ್ರ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…