ಗುಂಡೇಚ

ಚೌಡಯ್ಯದಲ್ಲಿ ಬೆಳಗ್ಗೆ ಗುಂಡೇಚ (ಬ್ರದರ್‍ಸ್‌ದು ದ್ರುಪದ್ ಸಂಗೀತ)
ಇದೆ. ಬರ್‍ತೀಯಾಂತ ಹೆಂಡ್ತೀನ ಕೇಳ್ದೆ.
ಅವಳೆಂದಳು: ಇದೇನ್ರೀ ಇಷ್ಟೊತ್ನಲ್ಲಿ, ಬೇರೆ ಕೆಲಸವಿಲ್ವಾ ನಿಮಗೆ
ನನ್ಯಾಕೆ ಕರೀತಿದಿರಿ? ಕರೀಬೇಕಾ ಅನ್ನೋ ಶಾಸ್ತ್ರಕ್ಕಾ ಮಹಾಸ್ವಾಮಿ.
ನಾನೆಂದೆ; ಹೌದು ಶಾಸ್ತ್ರದಲ್ಲೇ ಹೇಳಿದೆಯಲ್ಲಮ್ಮಾ
ಧರ್ಮೇಚ, ಅರ್ಥೇಚ, ಕಾಮೇಚ, ಗುಂಡೇಚ ನಾಸ್ತಿಚರಾಮಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಶ್ವಕರ್ಮ ಸೂಕ್ತ
Next post ಬೆಸ್ತರ ಹಾಡು

ಸಣ್ಣ ಕತೆ

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…