ನಮ್ಮೂರ ಹುಡುಗಿಯರು

ಎಲೆ ಮರೆಯ ಕಾಯಿಗಳನ್ನು
ಹಣ್ಣಾಗುವ ಮೊದಲೇ ಯಾರ್ಯಾರೋ ಕಿತ್ತುಬಿಟ್ಟರು.
ನಮ್ಮೂರ ಚೆಂದದ ಹೆಣ್ಣುಗಳನ್ನು
ಇನ್ನೂ ಕಣ್ಣು ಬಿಡುವಷ್ಟರಲ್ಲೆ
ಯಾರ್ಯಾರೋ ಮದುವೆಯಾಗಿಬಿಟ್ಟರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿವೇದನೆ
Next post ಬಂದು ಬಿಡಬಹುದೇ ಹೀಗೆ?

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

cheap jordans|wholesale air max|wholesale jordans|wholesale jewelry|wholesale jerseys