ನಾರ್ಮಲ್ ಡೆಲಿವರಿಗಳು
ಈಗ ಔಟ್ ಆಫ್ ಡೇಟ್ ಆಗಿರುವುದರಿಂದ
ಹೆರಿಗೆ ಆಸ್ಪತ್ರೆಗಳನ್ನು
ಸೆಂಟರ್ಸ್ ಫಾರ್ ಸಿಸೇರಿಯನ್ ಎಂದು ಮರುನಾಮಕರಣ
ಮಾಡಲು
ರೆಸಲೂಶನ್ ಮಾಡಿದೆಯಂತೆ ಮೆಡಿಕಲ್ ಅಸೋಷಿಯೇಷನ್.
*****
Related Post
ಸಣ್ಣ ಕತೆ
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…