ನಾನು ಎಸ್ ಎಂದರೂ

ನೀವು ರೀ ರೀ ಎಂದಾಗಲೆಲ್ಲಾ
ನಾನು ಎಸ್ ಎಂದರೂ, ನಾನು ಸ್ವಲ್ಪ
ಕಾಫಿ ಕೊಡ್ರಿ ಅಂದಾಕ್ಷಣ ಕೆಸ್ ಎನ್ನುವುದು
ಯಾಕೆ ನನ್ನ ಮಿಸೆಸ್?
ಏನು ಮಾಡೋದು, ಮಾಡೋ ಹಾಗಿಲ್ವೇ
ನಿನ್ನನ್ನ ಡಿಸ್ಮಿಸ್.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂಡೆ ನಿನ್ನ
Next post ಬದುಕೆಂದರೆ ಇಲ್ಲಿ…

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys