ನೀನು ಸಾರಿ ಸಾರಿ ಎಂದಾಗಲೆಲ್ಲಾ
ನಾನು ಸರಿ ಸರಿ ಎಂದು ಸುಮ್ನಾಗ್ತೇನೆ
ನಾನು ಸಾರಿ ಸಾರಿ ಎಂದಾಗ ಮಾತ್ರ
ನೀನು ದೂರ ಸರಿ ಎನ್ನುವುದು
ಎಷ್ಟು ಸರಿ. ಹೀಗೆ ಕೇಳಿಬಿಟ್ಟೆನೆಂದು
ಮತ್ತೆ ರೇಗಬೇಡ ವೆರಿ ಸಾರಿ, ವೆರಿ ವೆರಿ ಸಾರಿ.
*****
Related Post
ಸಣ್ಣ ಕತೆ
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಕಂಬದಹಳ್ಳಿಗೆ ಭೇಟಿ
ಪ್ರಕರಣ ೪ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್ಸೂಟು… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…