ಮಾರ್ಬಲ್ ಹುಡುಗರ ಹುಡುಗಾಟ
ಹುಡುಗಿಯರ ಮಲ್ಲಿಗೆಯ ನಗು ತುಂಟಾಟ
ವೆನಿಸ್ಸಿನ ನೀರಿನಲೆಯೊಳಗೆ ತುಂಬಿ
ವೈನ್ ಕುಡಿದ ಬೋಟಿನಲುಗಾಟ
ವರ್ತಕರಂತೆ ಮುಂದಿನೂರಿಗೆ,
ಕಣ್ಣರೆಪ್ಪೆಯೊಳಗೆ ಚಂದ್ರ ತುಂಬಿ
ನರಳಾಟ ಮತ್ತೆ ಸ್ಥಬ್ದಕೆ ಇಲ್ಲಿ
ಡ್ರಿಂಕ್ಸ್, ಎಚ್ಚರ ತಪ್ಪಿ ತೆಪ್ಪಗೆ-
*****
Related Post
ಸಣ್ಣ ಕತೆ
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…