ನಾವು ಕಂಡದ್ದು

ತೊಂಡಿಲಾಕೃತಿಯ ಕೆಂಪು ತುಟ್ಟಿಗಳು
ಪರಸ್ಪರ ಸ್ಪರ್ಶಿಸಿದಾಗ ಎಷ್ಟೊಂದು
ಹೇಳತೀರದ ಸಂತೃಪ್ತಿಯ ಸುರಿಮಳೆ
ಅಲಾಹದಕರ ಕಂಡುಕೊಂಡೆವು ನಾವುಗಳು

ಬೆಳ್ಳಕಿಯಂತೆ ಹೊಳೆಯುತ್ತಿರುವ
ನಿನ್ನ ಆ ಶರೀರವನ್ನು ಸ್ಪರ್ಶಿಸಿ ನಾ
ನಿನ್ನಲ್ಲಿಯೇ ಸ್ವರ್ಗಲೋಕವು
ಸರ್ವಸ್ವವೋ ಕಂಡುಕೊಂಡೆವು ನಾವುಗಳು

ನಮ್ಮಿಬ್ಬರ ಶರೀರವ ಸ್ಪರ್ಶಿಸಿ
ಕಾಮದಾಹವನ್ನು ಹೆಚ್ಚಿಸಿಕೊಂಡು
ನಾವು ಸೇರಿ ಕಾಮದಾಹ ಹಿಂಗಿಸಿಕೊಂಡು
ಹಿರಿಹಿರಿ ಹಿಗ್ಗಿದೆವು ನಾವುಗಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಾಪ
Next post ಮೌನವು ಮುದ್ದಿಗಾಗಿ!

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…