ಪ್ರಜಾವಾಣಿ

ಪ್ರೀತಿ ಇಲ್ಲದ ಮೇಲೆ
ಪ್ರಜಾವಾಣಿ ಪತ್ರಿಕೆಯಲ್ಲಿ
ಮೂಡಿ ಬರುವ ವರದಿಗಳು ಓದಿದ್ದು ಹೇಗೆ?

ಪ್ರೀತಿ ಇಲ್ಲದ ಮೇಲೆ
ಪ್ರಜಾವಾಣಿ ಮನೋರಂಜನ
ಲೇಖನ ಓದಿ ಸಂತೋಷ ಪಟ್ಟಿದ್ದು ಹೇಗೆ?

ಪ್ರೀತಿ ಇಲ್ಲದ ಮೇಲೆ
ಚಿತ್ರದರ್ಶಿನಿ ಓದಿ ಸಂತೋಷದಿ
ಪ್ರಜಾವಾಣಿಗೆ ಪತ್ರ ಬರೆದಿದ್ದು ಹೇಗೆ?

ಪ್ರೀತಿ ಇಲ್ಲದ ಮೇಲೆ
ಎಲ್ಲಾ ವರದಿ ಲೇಖನ ಓದಿ ಸಂತೋಷದಿ
ದೇಶದ ಎಲ್ಲಾ ಭಾಗದಿ ಸುರಿಮಳೆಯಂತೆ ಸುರಿದು
ವಾಚಕರ ವಾಣಿ ವಿಭಾಗಕ್ಕೆ
ಎಷ್ಟೊಂದು ಪತ್ರವು ಬಂದಿದು ಹೇಗೆ?

ಪ್ರೀತಿ ಇಲ್ಲದ ಮೇಲೆ
ಆಯಾ ವ್ಯಕ್ತಿಗೆ ತಕ್ಕಂತೆ ಆಯಾಲೇಖನ
ಪ್ರಜಾವಾಣಿ ಪ್ರಕಟಿಸಿದ್ದು ಹೇಗೆ?

ಪ್ರೀತಿ ಇಲ್ಲದ ಮೇಲೆ
ಪ್ರಜಾವಾಣಿ ಸಂಪಾದಕರಿಗೆ
ಪ್ರತಿನಿಧಿಗೆ ಧನ್ಯವಾದ ತಿಳಿಸಿದ್ದು ಹೇಗೆ?

ಪ್ರೀತಿ ಇಲ್ಲದ ಮೇಲೆ
ನಾನು ಪ್ರಜಾವಾಣಿ ಬಗ್ಗೆ ಕವಿತೆ ಬರೆದಿದ್ದು ಹೇಗೆ?
ಪರಸ್ಪರ ಪ್ರೀತಿ ಬೆಳೆಸುವಲ್ಲಿ ಪ್ರಜಾವಾಣಿ ಮುಂದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಳಗ
Next post ಆರೋಪ – ೧೨

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…