ಈ ನೆಲವು ಬರಿಯ ಮಣ್ಣಲ್ಲವೊ ಈ ನೆಲದ ನುಡಿ ಕಿರಿದಲ್ಲವೊ ಅರಿವಿಗಣ್ಣಿನ ನೋಟಕಿಲ್ಲಿ ವಿಶ್ವಂಬರನ ವಿಶ್ವರೂಪವು ತೆರೆದಿದೆ ಬಿಂಕ ಬೆಡಗಿನ ನುಡಿಯ ಸಂಕರ, ತುಂಬ ಬಹುದೆ ತಾಯ್ನುಡಿ ಸಾಗರ? ಒನಪಿನೊನಪಿನ ಶಬ್ದ ಡಂಗುರ ತೋರಬಹುದೆ...
ಅಲ್ಲಿ - ಇಲ್ಲಿ ಹುಡುಕುವೇತೆಕೆ, ಪ್ರೀತಿಯ ಬಳ್ಳಿಯ ಚಿಗುರಿಗೆ, ನಿನ್ನ ಮನದಲೆ ಬೇರು ಬಿಟ್ಟಿಹ ತರು-ಲತೆ ಸುಮದ ಮಾಟದ ಚೆಲ್ವಿಗೆ || ಅವರ - ಇವರಲಿ ಅರಸುವೇತಕೆ ನಿನ್ನ - ನೀನು ತಿಳಿಯದೆ, ಅನ್ಯ...