
ಪಾಪಿಯ ಪಾಡು – ೬
ಎರಡು ವರ್ಷಗಳಾದ ಮೇಲೆ ಜೀನ್ ವಾಲ್ಜೀನನನ್ನು ಅಪರಾಧಿ ಯಾಗಿ ಸೇರಿಸಿದ್ದ ಹಡಗು ಟೂಲಾನ್ ಪಟ್ಟಣದ ರೇವಿಗೆ ಬಂದು ನಿಂತಿತು. ನಾವಿಕರಲ್ಲಿ ಒಬ್ಬನು ಹಡಗಿನ ಪಟವನು ಸುರುಳೆ ಸುತ್ತುತ್ತಿರುವಾಗ […]

ಎರಡು ವರ್ಷಗಳಾದ ಮೇಲೆ ಜೀನ್ ವಾಲ್ಜೀನನನ್ನು ಅಪರಾಧಿ ಯಾಗಿ ಸೇರಿಸಿದ್ದ ಹಡಗು ಟೂಲಾನ್ ಪಟ್ಟಣದ ರೇವಿಗೆ ಬಂದು ನಿಂತಿತು. ನಾವಿಕರಲ್ಲಿ ಒಬ್ಬನು ಹಡಗಿನ ಪಟವನು ಸುರುಳೆ ಸುತ್ತುತ್ತಿರುವಾಗ […]

ಜೀನ್ ವಾಲ್ಜೀನನು ತನ್ನ ಊರಿಗೆ ಬಂದಕೂಡಲೇ ನೆಟ್ಟನೆ ಫಾಂಟೈನಳು ಮರಣಾವಸ್ಥೆಯಲ್ಲಿ ಮಲಗಿದ್ದ ಕೊಠಡಿಗೆ ಹೋದನು. ಜೇವರ್ಟನೂ ಹಿಂಬಾಲಿಸಿ ಬಂದಿದ್ದನು ; ಅವನನ್ನು ದಸ್ತಗಿರಿ ಮಾಡಿ ದನು, ಜೀನ್ […]

ಬ್ರೆವೆಟ್, ಚೆನಿಲ್ ಡ್ಯೂ, ಕೋಷೆಸೆಯಿಲ್ ಎಂಬ ಮೂರು ಮಂದಿ ಸಾಕ್ಷಿಗಳ ವಿಚಾರಣೆಯಾಯಿತು. ಇವರೂ ಅಪರಾಧಿಗಳಾಗಿದ್ದ ವರೇ, ಈ ಮೂವರೂ, ‘ಈಗ ಬಂದಿಯಾಗಿರುವವನೇ ಜೀನ್ ವಾಲ್ಜೀನನ್ನು,’ ಎಂದು ಸಾಕ್ಷ್ಯ […]

ಇದಾದ ಸ್ವಲ್ಪ ದಿನಗಳಲ್ಲಿಯೇ ಗ್ರಾಮಾಧಿ ಕಾರಿಗೂ ಜೇವರ್ಟ ನಿಗೂ ಪ್ರಬಲವಾದ ಚರ್ಚೆಯು ನಡೆಯಿತು. ಫಾಂಟೈನ್ ಎಂಬ ಬಡ ಹೆಂಗಸು ತನ್ನನ್ನು ಬೀದಿಯಲ್ಲಿ ಅವಮಾನ ಪಡಿಸಿದ ಯಾವ ನೋ […]

ಪಾದ್ರಿಗೆ ತನ್ನಲ್ಲಿ ಉಂಟಾದ ನಂಬಿಕೆಯಿಂದ ಮನಸ್ಸು ಕರಗಿ ಜೀನ್ ವಾಲ್ಜೀನನು ಅಲ್ಲಿಂದ ಮುಂದೆ ಒಳ್ಳೆಯ ನಡತೆಯಿಂದಿರು ವುದೇ ಉತ್ತಮವೆಂದು ಅನುಭವದಿಂದ ತಿಳಿದುಕೊಂಡು, ತನ್ನ ಜನ್ಮಾವಧಿಯ ಒಳ್ಳೆಯ ನಡತೆಯನ್ನೇ […]

ನೂರು ವರ್ಷಗಳಿಗಿಂತಲೂ ಹಿಂದೆ ಫ್ರಾನ್ಸ್ ದೇಶದಲ್ಲಿ ಜೀನ್ ವಾಲ್ಜೀನನೆಂಬ ಒಬ್ಬ ಕಷ್ಟಜೀವಿಯಾದ ರೈತನು, ಆಹಾರ ವಿಲ್ಲದೆ ಸಾಯುತ್ತಿದ್ದ ತನ್ನ ತಂಗಿಯ ಮಕ್ಕಳಿಗಾಗಿ ಒಂದು ರೊಟ್ಟಿಯನ್ನು ಕದ್ದು ತಂದನು. […]

ತೇಜಾನಿಗೆ ಸಿದ್ಧಾನಾಯಕ್ ಕೊಲೆಯಾದ ವಿಷಯ ಮಾತ್ರ ಗೊತ್ತಾಗಿತ್ತು. ಅದು ಕಲ್ಯಾಣಿಯ ಕೆಲಸವೇ ಎಂದು ಯಾರೂ ಬಿಡಿಸಿ ಹೇಳಬೇಕಾಗಿರಲಿಲ್ಲ. ಮೊದಲೇ ಆದೇಶ ಕೊಟ್ಟು ಬಂದಿರಬಹುದೇ ಎಂದವನು ಯೋಚಿಸುತ್ತಾ ಆ […]

ಪಟ್ಟಣದ ತನ್ನ ಬಾಡಿಗೆ ಮನೆಯನ್ನು ಬಹುಮೊದಲೇ ಖಾಲಿ ಮಾಡಿ ಅಲ್ಲಿದ್ದ ತನ್ನ ಸಾಮಾನುಗಳನ್ನೆಲ್ಲಾ ಇಲ್ಲಿಗೆ ತಂದಿದ್ದ ತೇಜಾ. ಅವರೊಡನೆ ಅವನ ಸ್ಕೂಟರ್ ಕೂಡಾ ಬಂದಿತ್ತು. ಪೋಲೀಸು ವಾಹನವಿಲ್ಲದ […]

ಬಂಡೆಗೆ ಒರಗಿ ನಿಂತಿದ್ದಳು ಕಲ್ಯಾಣಿ. ಅವಳ ಹೊಟ್ಟೆ ಗರ್ಭಿಣಿ ಎಂಬುದನ್ನು ಸ್ಪಷ್ಟಪಡಿಸುತ್ತಿತ್ತು. ಅದಕ್ಕಾಗಿ ಅವಳು ತನ್ನ ಮೇಲಿನ ವಸ್ತ್ರವನ್ನು ಬದಲಾಯಿಸಿದಳು. ಅವಳೆದುರು ಅವಳ ಹಿಂಬಾಲಕರು ಅದೇ ವಿಧೇಯ […]

ವೇಗವಾಗಿ ಬಂದ ಜೀಪು ಪೋಲೀಸ್ ಸ್ಟೇಷನ್‌ನೆದುರು ನಿಂತಿತು. ಅವರು ಬರುತ್ತಿದ್ದಂತೆ ಕುರ್ಚಿಯಲ್ಲಿ ಕುಳಿತ ಎಸ್.ಐ. ಶಿಸ್ತಿನಿಂದ ಎದ್ದು ನಿಂತ. ಸುತ್ತೂ ನೋಡುತ್ತಾ ಕೇಳಿದ ತೇಜಾ “ಏನೂ ಕೆಲಸವಿಲ್ಲ! […]