Lakshminarayana Bhatta

ತನ್ನ ಇನಿಯಳನ್ನು ಹಳಿದವರ ಬಗ್ಗೆ

ಕಣ್ಣನ್ನರೆ ಮುಚ್ಚಿಕೊ, ಹಾಯಾಗಿ ಸಡಿಲಿಸಿಕೊ ತಲೆಗೂದಲನ್ನು, ಹಿರಿಜೀವಗಳ, ಅವರ ಹೆಮ್ಮೆಗಳ ಕುರಿತು ಕನಸು ಕಾಣು ಅಲ್ಲಸಲ್ಲದ್ದೆಲ್ಲ ಆಡಿದ್ದಾರೆ ಜನ ಎಲ್ಲ ಕಡೆ ನಿನ್ನನ್ನು ಹಳಿದು, ಆದರೀ ಗೀತವನು […]

ಮುದಿ ಪೆನ್‌ಷನ್‌ದಾರನ ಅಳಲು

ಮಳೆಗೆ ಸಿಗದಂತೆ ನಿಂತಿದ್ದರೂ ಈಗ ಮುರಿದೊಂದು ಮರದ ಕೆಳಗೆ, ಎಲ್ಲ ಕುರ್‍ಚಿಗೂ ಮೊದಲು ಬೆಚ್ಚನೆಯ ಜಾಗದಲಿ ಕಾದಿರುತ್ತಿತ್ತೊಂದು ಕುರ್‍ಚಿ ನನಗೆ ರಾಜಕಾರಣ, ಪ್ರೇಮ ಇತ್ಯಾದಿ ಚರ್‍ಚಿಸುವ ಗೋಷ್ಠಿಯೊಳಗೆ, […]

ನೀ ಮುದುಕಿಯಾದಾಗ

ನೀ ಮುದುಕಿಯಾಗಿ ಕೂದಲು ನರೆತು ಕಣ್ಣಲ್ಲಿ ನಿದ್ದೆ ತುಂಬಿರಲು, ಬೆಂಕಿಗೂಡಿನ ಬದಿಗೆ ಕುಳಿತು ಈ ಪುಸ್ತಕವ ಕೈಗೆತ್ತಿಕೊ. ಓದು ನಿಧಾನವಾಗಿ, ಪ್ರಾಯದ ದಿನಗಳಲ್ಲಿ ನಿನ್ನ ಕಣ್ಣಲ್ಲಿ ಹೊಮ್ಮುತ್ತಿದ್ದ […]

ಇನ್ನಿಸ್ ಫ್ರೀ ದ್ವೀಪ

ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ; ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ […]

ಷೇಕ್ಸ್‌ಪಿಯರ್

ಉತ್ತರಿಸಲೇಬೇಕು ನಮ್ಮ ಪ್ರಶ್ನೆಯ ಬೇರೆ ಯವರು; ನೀ ಮಾತ್ರವೆ ಸ್ವತಂತ್ರ, ನಾವೋ ಬಿಡದೆ ತಿರುತಿರುಗಿ ಕೇಳುವೆವು – ನೀ ಬರಿದೆ ನಗುತಿರುವೆ, ಮೌನದಲೆ ಮೀರಿ ಜ್ಞಾನದ ಶಿಖರಗಳ […]

ನಿನ್ನ ಪ್ರೀತಿಸಿ ನಾನು ನಿನಗಿತ್ತ ಮಾತನ್ನು

ನಿನ್ನ ಪ್ರೀತಿಸಿ ನಾನು ನಿನಗಿತ್ತ ಮಾತನ್ನು ಮುರಿದೆ ನಿಜ, ನೀನೊ ಮುರಿದಿರುವೆ ಎರಡೆರಡು ಸಲ; ಒಮ್ಮೆ ಹಾಸಿಗೆಯಲ್ಲಿ ಕೊಟ್ಟ ಭರವಸೆಯನ್ನು, ಮತ್ತೆ ಕೂಡಿಕೆಯಾಗಿ ಕೊಟ್ಟ ಮಾತನ್ನು ಸಹ. […]

ಇಷ್ಟು ಕೊರತೆಗಳಿದ್ದೂ ನನ್ನೆದೆಯನ್ನಾಳುವ

ಇಷ್ಟು ಕೊರತೆಗಳಿದ್ದೂ ನನ್ನೆದೆಯನ್ನಾಳುವ ಇಂಥ ಅದ್ಭುತ ಶಕ್ತಿ ಎಲ್ಲಿಂದ ಪಡೆದೆಯೆ ? ಕಣ್ಣಿಂದ ಕಂಡದ್ದ ಸುಳ್ಳೆಂದು ಹುಸಿನುಡಿವ ಕಪ್ಪು ಬಿಳುಪೆಂದು ವಾದಿಸುವ ಬಲ ನೀಡಿದೆಯೆ ? ಕೆಟ್ಟದೂ […]

ನನ್ನನ್ನೆ ಬಿಟ್ಟು ನಾ ನಿನ್ನ ಪರವಿರುವಾಗ

ಓ ಕ್ರೂರಿ ನಿನ್ನ ನಾನೊಲಿದಿಲ್ಲವೇ ಹೇಗೆ ? ದುಷ್ಟಳೇ ನಿನಗಾಗಿ ನನ್ನನ್ನೆ ಮರೆತಾಗ ನಿನ್ನ ಕುರಿತೇ ನಾನು ಯೋಚಿಸುವುದಿಲ್ಲವೇ ? ನಿನ್ನ ಹಗೆ ಯಾರನ್ನು ಗೆಳೆಯ ಎಂದಿರುವೆನೆ […]