ಮತ್ತೆ ವಿಷ ಹೊರುವುದನೆ ಕೌಶಲವೆನಬಹುದೇ?
ಅತ್ತಲಾ ಹೊಟ್ಟೆಯನ್ನದ ಭಾಂಗಿಯನವರ ಬೆನ್ನಿನಲಿ ಹೊತ್ತವರು ಹೊತ್ತು ಕಳೆಯಲು ಬೆಟ್ಟವನು ಹತ್ತಿರಲಿತ್ತಲಾ ಹೊಟ್ಟೆಯನ್ನವ ಬೆಳೆವವರು ಹೊತ್ತು ಸೋತಿಹರಲಾ ವಿಷಭಾಂಡವನವರ ಬೆನ್ನಿನಲಿ ವಿತ್ತ ಚೇಷ್ಟೆಯೊಳೆಲ್ಲ ವಿಷವೆಲ್ಲರಾ ಚಿತ್ತದಲ್ಲಿ – […]
ಅತ್ತಲಾ ಹೊಟ್ಟೆಯನ್ನದ ಭಾಂಗಿಯನವರ ಬೆನ್ನಿನಲಿ ಹೊತ್ತವರು ಹೊತ್ತು ಕಳೆಯಲು ಬೆಟ್ಟವನು ಹತ್ತಿರಲಿತ್ತಲಾ ಹೊಟ್ಟೆಯನ್ನವ ಬೆಳೆವವರು ಹೊತ್ತು ಸೋತಿಹರಲಾ ವಿಷಭಾಂಡವನವರ ಬೆನ್ನಿನಲಿ ವಿತ್ತ ಚೇಷ್ಟೆಯೊಳೆಲ್ಲ ವಿಷವೆಲ್ಲರಾ ಚಿತ್ತದಲ್ಲಿ – […]
ಏನೆಂಥ ದುರ್ಗತಿಯು ಬಂದೊದಗಿತಲಾ ಹೀನವೆನುತಾ ಮಧು ಫಲಕ ಬದಲಾಗಿ ತೃಣ ಧಾನ್ಯವನೆ ಸಿರಿಧ್ಯಾನವೆನುತಾರೋಗ್ಯವನು ಕನವರಿಸುತಲದದೇ ದಿನಪನುರಿಯನೇರಿಸುವ ದಿನಚರಿಯ ಮೋಹ ಮದ್ಯದೊಳಿರಲು – ವಿಜ್ಞಾನೇಶ್ವರಾ *****
ಒಂದಕೊಂದಿನ್ನೊಂದು ತಿಂದು ಬದುಕಿದರು ಕುಂದಿಲ್ಲದೆಲ್ಲ ವೈವಿಧ್ಯ ವೃದ್ಧಿಸುತೆ ಹಂತ ಹಂತದೊಳಭಿವೃದ್ಧಿ ಮೆರೆವೆಮ್ಮ ಪ್ರಕೃತಿ ಯಂತರಂಗವದೇನು? ಬಿಂಬವನೆ ಕೊಂ ದುಂಬ ಪ್ರತಿಬಿಂಬವನಿಲ್ಲ ಸೃಜಿಸಿತಲಾ – ವಿಜ್ಞಾನೇಶ್ವರಾ *****
ರುಚಿಗೆಂದು, ಹೊಸತೆಂದು ಏನ ಮಾಡಿದೊಡೇನು? ರುಚಿ ಇಹುದು ಹಸಿದುಣುವ ದುಡಿಮೆಯೊಳದುವೆ ಖಚಿತದೊಳನುದಿನವು ಹೊಸತನಿಕ್ಕುತಿರೆ ಅರಸುತ ಲಾಚೀಚಲೆವೆಮ್ಮವಸರದೊಳ್ ಕಳೆದು ಹೋಗಿಹುದಾ ಪಚನ ರಸಶಕ್ತಿಯೊಡಗೂಡಿ ಪ್ರಕೃತಿ ಯುಕ್ತಿ – ವಿಜ್ಞಾನೇಶ್ವರಾ […]
ಅಂಗಡಿಯೊಳನ್ನಾಹಾರ ದೊರಕುತಿರಲೀತನು ಆರಾಮದೊಳಲೆಯುವನೋ ಓದಿದಾತನು ಅಮೃತಕು ವಿಷಕು ಅಂತರವನರಿಯದಾತನು ಅಂತೆ ಪೇಳುವನು ತಾನು ವೈಜ್ಞಾನಿಕನು ಆಯ್ಕೆಯಾಲಿ ಕೆಡುಕನೇ ಕೊಂಡುಣ್ಣುವನು – ವಿಜ್ಞಾನೇಶ್ವರಾ *****

ಗಿಳಿಯೋದಿ ಫಲವೇನು ಬೆಕ್ಕು ಬಹುದ ಹೇಳಲರಿಯದು ಜಗವೆಲ್ಲವ ಕಾಬ ಕಣ್ಣು ತನ್ನ ಕೊಂಬ ಕೊಲ್ಲೆಯ ಕಾಣಲರಿಯದು ಇದಿರ ಗುಣ ಬಲ್ಲೆವೆಂಬರು ತಮ್ಮ ಗುಣವತಾವರಿಯರು ಕೂಡಲಸಂಗಮದೇವಾ ಗಿಳಿ ಹೇಳಿಕೊಟ್ಟದ್ದನ್ನು […]
ಅನುಭವದಡುಗೆಗೆ ಮೂಲವದೇನು? ಅದು ಬರಿ ಮಣ್ಣು. ಮಣ್ಣಿಂದಲಾಗಿರಲೀ ಅಂದದಾ ತನುವಿದಕೆ ಮಣ್ಣಿನಾಧಾರದೊಳೆಲ್ಲ ಅನ್ನವಿರುತಿರಲು ಅನುಭವದನ್ನಕ್ಕೆ ಆ ಬೆವರಿನಾರ್‍ದ್ರತೆಯೆ ಮೂಲವಲಾ -ವಿಜ್ಞಾನೇಶ್ವರಾ *****

ಗಿಣಿಯಿಲ್ಲದ ಪಂಜರ ಹಲವು ಮಾತನಾಡಬಲ್ಲುದೆ ದೇವರಿಲ್ಲದ ದೇಗುಲಕ್ಕೆ ಮಂತ್ರ ಅಭಿಷೇಕವುಂಟೆ ಅರಿವು ನಷ್ಟವಾಗಿ ಕುರುವಿನ ಹಾವಚೆಯ ನಾನರಿಯೆನೆಂದನಂಬಿಗ ಚವುಡಯ್ಯ ಮಾತನಾಡುವುದು ಗಿಣಿ ಮಾತ್ರ, ಪಂಜರವಲ್ಲ. ಅಭಿಷೇಕ ದೇವರಿಗೇ […]
ಕುರಿತಾಲೋಚಿಸಿದರರಿಯುವುದು ಹಣ್ಣಿನಾ ಹಿರಿಮೆಯದನುಣ್ಣಲಿಕೆ ಬೇಕಿಲ್ಲ ಸಾರು ಸಾಂ ಬಾರು, ಅಕ್ಕಿಯನ್ನವನೆಂದಾದೊಡಂ ಉಣಲುಂಟೆ ಬರಿದು? ಸಂತೆಯಿಂದೇನನುಂ ತರದೇ ಸುಖಿಸಿ ದರದುವೆ ಫಲವಂತ ಜೀವನವು – ವಿಜ್ಞಾನೇಶ್ವರಾ *****

ಗಿಡುವಿನ ಮೇಲಣ ತುಂಬಿ ಕೂಡೆ ವಿಕಸಿತವಾಯ್ತ್ತು ತುಂಬಿ ನೋಡಾ ಆತುಮ ತುಂಬಿ ತುಂಬಿ ನೋಡಾ ಪರಮಾತುಮ ತುಂಬಿ ತುಂಬಿ ನೋಡಾ ಗುಹೇಶ್ವರನೆಂಬ ಲಿಂಗಕ್ಕೆರಗಿ ನಿಬ್ಬೆರಗಾಯಿತ್ತು ತುಂಬಿ ನೋಡಾ […]