ನಿರಾಳ

ನಿರಾಳ

ಡಿ. ಸಿ. ಸಾಹೇಬ್ರು ಒಳಗೆ ಯಾವುದೋ ಮೀಟಿಂಗ್‌ನಲ್ಲಿದ್ದಾರೆ ಅಂತ ಗೊತ್ತಾದ ಮೇಲೆ, ತಾವು ಈಗ ಒಳಹೋಗುವುದು ಉಚಿತವೋ ಅಲ್ಲವೋ ಎಂದು ದ್ವಂದ್ವ ಮನದಿಂದ ದೇಸಾಯಿಯವರು ಚಡಪಡಿಸಹತ್ತಿದರು. ತಡವಾದಷ್ಟು ಅನರ್ಥವೆಂದು ಅರಿವಿದ್ದರೂ ಅಸಹಾಯಕರಾಗಿ ನಿಂತೇ ಇದ್ದರು....

ನಗೆ ಡಂಗುರ – ೮೧

ಹಲ್ಲು ಕೀಳಿಸಲು ದಂತವೈದ್ಯರ ಬಳಿಗೆ ಬಂದು. ಪರೀಕ್ಷಿಸಿ ಹಲ್ಲನ್ನು ಕೀಳಬೇಕೆಂದು ಬೇಡಿದ. ಅದರಂತೆ ಹಲ್ಲು ಕಿತ್ತರು. ಫೀಸ್ ಎಷ್ಟು ಎಂದು ಕೇಳಿದಾಗ ೫೦೦/- ರೂ ಎಂದರು. `ಏನು ಸಾರ್ ಒಂದು ಹಲ್ಲು ಕೀಳಲು ೫೦೦/-...

ಹೊಂಬಿಸಿಲು ನಾಚೀತು

ಹೊಂಬಿಸಿಲು ನಾಚೀತು ನನ್ನ ಚೆನ್ನೆಯ ಕೆನ್ನೆ- ಯಲ್ಲಿ ಮಿರುಗುವ ಕಾಂತಿಗೆ, ನಕ್ಷತ್ರ ನಮಿಸೀತು ನನ್ನ ದೇವಿಯ ಕಣ್ಣು ಸುತ್ತ ಹರಡುವ ಶಾಂತಿಗೆ ನನ್ನ ಹುಡುಗಿಯ ಪ್ರೇಮಕಿಂತಲೂ ವಿಸ್ತಾರ ಯಾವುದಿದೆ ಭೂಮಿಯೇ, ಬಾನೇ? ಅವಳ ಬಿಸಿತುಟಿಯಲ್ಲಿ...

ವರ್ತಮಾನ

ಪಾಠ ೧ ಯುದ್ಧ ಬಾಂಬು ಭಯೋತ್ಪಾದನೆಗಳು ಕೇವಲ ದೊಡ್ಡದೊಡ್ಡವರಿಗಷ್ಟೇ ಅಲ್ಲ !!! ಕಂಪ್ಯೂಟರ್ ಮುಂದೆ ಕುಳಿತು ಬಾಂಬು ಹಾಕಿ ವಿಮಾನ ಹೊಡೆದುರುಳಿಸಿ ಹೆಣಗಳೆನಿಸುವ ಸಂಭ್ರಮ ಮುಗ್ಧ ಮಕ್ಕಳಿಗೂ ಕೂಡಾ ಪಾಠ ತಪ್ಪುತಿದೆ ಮೇಷ್ಟುಗಳೆಲ್ಲಿ? ಒಳನೀತಿ...

ಅಯ್ಯಪ್ಪ ಸಾಮಿ ಕಾಲ ಟಚ್ ಮಾಡಿದ್ಳಂತಲ್ಲಪ್ಪೋ ಜಯ್ಮಾಲ!

ಅಯ್ಯಪ್ಪಸಾಮಿ ಕಾಲು ಟಚ್ ಮಾಡಿದ್ದು ಓನ್ಲಿ ಪಬ್ಲಿಸಿಟಿಗಂತ ಯಾರನ್ನ ಬೇಕಾದರೂ ಟಚ್ ಮಾಡ್ತಾರೆ ಟಚ್ ಮಾಡ್ಕಂತಾರ್ ಬಿಡ್ರಿ. ಆದೇನ್ ರೋಗವೋ ಒಂದೊಂದು ದೇವಸ್ಥಾನ್ದಾಗೂ ಇಚಿತ್ರ ಪದ್ಧತಿಗಳನ್ನ ಕರ್ಮಠ ಬ್ರಾಂಬ್ರು ಮಾಡ್ಕೊಂಡು ಬಂದವ್ರೆ. ಮಂತ್ರಾಲಯ ಉಡುಪಿಗೋದ್ರೆ...

ಮುಖಾಮುಖಿ

ಮನಸಿನಾಳದಿಂದ ಎದ್ದ ಬುದ್ಧ ಈಗ ಮತ್ತೆ ಬಂದಿದ್ದಾನೆ. ಮೊದಲಿನಂತೆಯೇ ರಾತ್ರಿಯಿಡೀ ದಿಟ್ಟಿಸಿನೋಡುತ್ತಾ ನೂರು ಗೊಂದಲಗಳ ಮೂಡಿಸಿ ಕಾಡುತ್ತಾನೆ. ಕೇಳುತ್ತಾನೆ ಒಂದೇ ಪ್ರಶ್ನೆ "ಈಗ... ಈಗ ಬರುವೆಯಾ ನನ್ನೊಡನೆ?" ನನ್ನದು ಮತ್ತದೇ ಹಳಸಲು ಕಾರಣಗಳು ಅವನಿಂದ...

ಅನುಮಾನ

ಕಣ್ಣು ಕುಕ್ಕಿಸಿ ಮಣ್ಣಾಗುವ ಬೆಳಕೋ ಬೆಳಕನಾಯೆಂದು ನುಂಗಿ ನೊಣೆವ ಕತ್ತಲೋ ಯಾವುದು ಪ್ರಬಲ ಯಾವುದು ನಿತ್ಯಸತ್ಯ ಎಂಬುದು ನನಗಿನ್ನೂ ಅನುಮಾನ ತೊಳೆಯ ಬಂದ ತೊರೆಗಳೆಲ್ಲ ಸಂದುಗೊಂದುಗಳಲ್ಲಿ ಬತ್ತಿಹೋಗುತ್ತವೆ ನಿಂತ ಕೆಲವು ಕಡೆ ಹಳಸಿ ನಾತವಾಗಿ...

ಅಗಿಲಿನ ಮಗಳು

ವರ್ಗ: ಬಾಲ ಚಿಲುಮೆ / ನಾಟಕ ಪುಸ್ತಕ: ಅಗಿಲಿನ ಮಗಳು ಲೇಖಕ: ಹೊಯಿಸಳ ಕೀಲಿಕರಣ: ವ್ಯಾಕರಣ ದೋಷ ತಿದ್ದುಪಡಿ: ಕಿಶೋರ್ ಚಂದ್ರ ಪಾತ್ರಗಳು ಅಗಿಲಿನ ಮರ:-ಉದ್ದ ಅಂಗಿ ತೊಟ್ಟು, ತಲೆ ಕೆದರಿ ನಿಂತವರು ದೊಡ್ಡವರು...

ನಗೆ ಡಂಗುರ – ೮೦

ಒಬ್ಬಳು ತನ್ನ ಎಂಟು ಮಕ್ಕಳನ್ನು ಬಸ್ಸಿನಲ್ಲಿ ಕುಳ್ಳರಿಸಿಕೊಂಡು ಪ್ರಯಾಣ ಮಾಡಿತ್ತಿದ್ದಳು. ಮಕ್ಕಳ ಚೇಷ್ಟೆಯನ್ನು ಸಹಿಸಲು ಕಷ್ಟ ಪಡುತ್ತಿದ್ದಳು. ಯಾರೋ ಪ್ರಯಾಣಿಕರೊಬ್ಬರು `ಏನಮ್ಮಾ ತಾಯಿ, ಅರ್ಧದಷ್ಟು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಬರಬಾರದಿತ್ತೆ? ಸಂಭಾಳಿಸಲು ಎಷ್ಟು ಕಷ್ಟಪಡುತ್ತಿದ್ದೀ...

ನೀ ಯಾರೋ ನಾ ಯಾರೋ!

ನೀ ಯಾರೋ ನಾ ಯಾರೋ ಚೂರೂ ಅರಿಯದವರು ಕಂಡ ಕ್ಷಣವೆ ಆದವೇ ಜನ್ಮಾಂತರ ಗೆಳೆಯರು? ಕ್ಷಣ ಕ್ಷಣವೂ ಆಕರ್ಷಿಸಿ ಮನಮಿಡಿಯುವುದೇಕೆ? ಕಾಣದಿರಲು ಈ ಲೋಕ ಜಡ ಎನಿಸುವುದೇಕೆ? ಧ್ಯಾನ ಸ್ಮರಣೆ ಜಪಗಳಲ್ಲು ತೂರಿ ಬರುವುದೇಕೆ?...