ಲೋಟ ಮೇಲೇರುವುದು ಲೋಟ ಕೆಳಗಿಳಿಯುವುದು ಒಂದರಿಂದಿನ್ನೊಂದಕ್ಕೆ ಧುಮುಕುವುದು ಭೋರ್ಗರೆವ ಜಲಪಾತ ಪಾರದರ್ಶಕ ಗ್ಲಾಸುಗಳಲ್ಲಿ ತುಂಬಿ ಹರಿಯುವುದು ಗುಳ್ಳೆಯೆಬ್ಬಿಸಿ ಮೂಗಿನ ಹೊಳ್ಳೆಯೆಬ್ಬಿಸಿ ಆದ್ದರಿಂದಲೆ ಅವರಿಗೆ ಹೊಳ್ಳರೆಂದು ಹೆಸರು ಕಳ್ಳರಿಗೆ ಸುಳ್...
ಸಂಜೆಯ ಮಂಜು ಕವಿಯು ವೇಳಗೆ ಬಂದರು ನಾಲ್ಕು ಜನ ಮುಖವೇ ಕಾಣದ ಹೆಸರೇ ಕೇಳದ ಯಾರೋ ದೀನಜನ ಜಗುಲಿಯ ಮೇಲೆ ಕೂರಿಸಿ ಹಾಕಿದೆ ಉಳಿದ ಕೊಂಚ ಅನ್ನ ಹಾಸಲು ಹೊದೆಯಲು ನಾಚದೆ ನೀಡಿದೆ ತುಂಡು ಹೊದಿಕೆಯನ್ನ ಆತುರದಿಂದಲೆ ತಿಂದರು ಅನ್ನವ ಮುಖ ಅರಳಿತು ಹಿತಕೆ, ಏ...
ಜೀವನದ ಆಟದಲ್ಲಿ ಕ್ರಿಕೆಟ್ಟಿನಂತೆ ಸೆಂಚುರಿಯೇ ಕಷ್ಟ, ೯೯ಕ್ಕೆ ನರ್ವಸ್ ಆಗಿ ಔಟಾಗಿ ಬಿಡುತ್ತಾರೆ ಕೆಲವರು ಸೆಂಚುರಿ ಬಾರಿಸಿಯೂ ನಾಟ್ಔಟಾಗಿ ಉಳಿಯಬಲ್ಲವರು ಕೆಲವೇ ಶೂರರು ಹಿಂದೆಯೇ ಮೋಕ್ಷಗೊಂಡರು ಭಾರತ ರತ್ನ ಸರ್. ಎಂ ವಿಶ್ವೇಶ್ವರಯ್ಯನವರು ಪ್ರೊ...
ಈ ದೇಶ ದೇಹದ ಶಕ್ತಿ ಕುಂದುತ್ತಿದೆ ಚೈತನ್ಯಹೀನವಾಗುತ್ತಿದೆ ರಕ್ತ ಕಡಿಮೆಯಾಗುತ್ತಿದೆ ಯುವ ಪೀಳಿಗೆ ಪೋಲು ಪೋಲಿಗಳಾದಂತೆ ಹಲ್ಲುಗಳು ಒಂದೊಂದೇ ನೋವು ನರಳಿ ಉದುರುತಿವೆ ಕೋಲಾರ ಚಿನ್ನದ ಗಣಿ ಕಿರ್ಲೊಸ್ಕರ ಕಂಪನಿ ಅಸಂಖ್ಯ ಬಟ್ಟೆ ಗಿರಣಿ ಸಿಕ್ ಇಂಡಸ್ಟ್...
ಗಂಡ ಹೆಂಡಿರಲ್ಲಿ ಹೆಚ್ಚಿದ ಅಂತರ ತರುತ್ತದೆ ಗಂಡಾಂತರ! *****...
ಮಳೆ ಧೋ ಧೋ ಎಂದು ಸುರಿಯುತ್ತಿತ್ತು. ನನ್ನ ಹರಕು ಕೊಡೆ ಸತ್ಯಾಗ್ರಹ ಹೂಡಿತ್ತು. ಹೇಗೋ ಒಲುಮೆ ಜುಲುಮೆಗಳಿಂದ ಅದೇ ಕೊಡೆಯ ಆಶ್ರಯದಲ್ಲಿ ಮುಂದೆ ಸಾಗಿದ್ದೆ. ನನ್ನ ಲಂಗೋಟಿ ಗೆಳೆಯನೊಬ್ಬ ತನ್ನದೇ ಆದ ಗಾಂಭೀರ್ಯದಲ್ಲಿ ಮುಂದೆ ಬರುತ್ತಿದ್ದ. ಅಪರಿಚಿತರನ...
ಕೆಲವರಿಗೆ ರೈಲು ಕೆಲವರಿಗೆ ಜೈಲು ಕೆಲವರಿಗೆ ಬೈಲು ಎಲ್ಲರಿಗೂ ಪ್ರಯಾಣ ಮೈಲು, ಮೈಲು ಇದು ಜೀವನದ ಸ್ಟೈಲು ಜೋಪಾನವಾಗಿಡಿ ಪ್ರಯಾಣದ ಫೈಲು ಟಿಕೆಟ್ ಇರಲಿ ಕೈಲು *****...
ಆಹಾ! ಎಷ್ಟೊಂದು ಸುಂದರ ಇದೇ ಇದೇ ಇಂದ್ರಲೋಕ ಇಂದ್ರನೊಡ್ಡೋಲಗ ಕಿನ್ನರರು ಕಿಂಪುರುಷರು ದೇವಾನುದೇವತೆಗಳು ಮೋಡಿನೊಡಲೊಳಗೇ ಚಲಿಸುವ ಇಲ್ಲೆಂದರಲ್ಲಿ ಅಲ್ಲೆಂದರಲ್ಲಿ ಇಂದ್ರಸುರೀಂದ್ರ ಊರ್ವಶಿ ರಂಭೆ ಮೇನಕೆ ತಿಲೋತ್ತಮೆಯರ ತೋಳು ತೊಡೆ ಎದೆದಿಂಬುಗಳಿಗೊರ...
ಸಾವು ಮಾರಾಟಕ್ಕಿದೆ ಇಲ್ಲಿ ಜಗದ ಮಾರುಕಟ್ಟೆಯಲ್ಲಿ ತಕ್ಕಡಿಯ ಒಂದು ಬದಿ ಹಸಿವು ಕಲ್ಲಾಗಿದೆ ಇನ್ನೊಂದು ಬದಿ ಗ್ರೆನೇಡುಗಳು ಹಿಟ್ಟಿನ ಮುದ್ದೆ! ಹೊಟ್ಟೆಯೊಳಗಿಂದಲೇ ಬೆನ್ನು ಕಾಣುವ ಸಣ್ಣ ಕಂದಮ್ಮಗಳ ಎದೆಯ ಗೂಡಲ್ಲಿ ಇನ್ನೂ ಜೀವವಿದೆ ತೂರಿ ಆಟವಾಡುತ್ತ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






