ಅವ್ವಗೆ ಬಂದರೆ ತುಸುವೇ ಸಿಟ್ಟು ಅಪ್ಪನು ಹೋಗುವ ಮನೆಯನು ಬಿಟ್ಟು ಅಪ್ಪಗೆ ಬಂದರೆ ಅದ್ಭುತ ಸಿಟ್ಕು ಅವ್ವ ಮಾಡುವಳು ಥಾಲೀಪಿಟ್ಟು! *****...
ಹೀರುತ್ತಿರುವುದು ಇಂಧನವಲ್ಲ ಪ್ರಕೃತಿ ಮಾತೆಯ ರಕ್ತ ಕುಸಿದರೆ ತಾಯಿ ನಮಗಿನ್ನಾರು ಅರಿಯಲು ಆಗೊ ನೀ ಶಕ್ತ ; ಗೆಳೆಯ ಅರಿಯಲು ಆಗೊ ನೀ ಶಕ್ತ || ಪ || ಸಾಲದೆ ಹೊಂಗೆ ಸಾಲದೆ ಬೇವು ಸಾಲದೆ ಹಿಪ್ಪೆ ಸಾಲು ಎಷ್ಟು ಬೇಕೊ ತೈಲವು ನಿನಗೆ ಕಣ್ತೆರೆದಿಂದು ಹೇ...
ಪಾಠಕವರ್ಗ! ಇದು ‘ರಾಜಾಸ್ಥಾನದ ಇತಿಹಾಸ ಮಂಜರಿ’ ಯಲ್ಲಿನ ಒಂದು ಸಣ್ಣ ಕಥೆಯ ಅವಲಂಬನವಾಗಿರುವುದು. ಗ್ರಂಥವು ಚಿಕ್ಕುದಾದರೂ ಹಲವು ನೀತಿಗಳು ಅಡಕವಾಗಿರುವುವು. || ಶ್ರೀ || ಅಂಬಾಲಿಕೆ ಒಂದನೆಯ ಅಧ್ಯಾಯ. ಒಂದು ದಿವಸ ದುರ್ಗದ ರಾಜೋದ್ಯಾ...
ಮೂಲ: ಅಡಾಲ್ಡ್ಸ್ಟೀನ್ ಕ್ರಿಸ್ಮಂಡ್ಸನ್ (ಐಸ್ಲ್ಯಾಂಡಿಕ್ ಕವಿ) ನರಕ ಹೊಳಪಿನ ಸಂಜೆಯ ನೀರವ ತಂಗಾಳಿ ಮುದ್ದಿಸುತ್ತದೆ ನನ್ನ ಚಿತ್ತವನ್ನ ಯಾರೂ ತಿಳಿಯರು ನನ್ನ ಸಂಭ್ರಮ ಪ್ರೀತಿಗಳನ್ನ ಪಡೆಯುತ್ತಿದೆ ನನ್ನ ಕವಿತೆ ಈವರೆಗೂ ದನಿಗೊಳ್ಳದ ಬಗೆಬಗೆ...
೧ ಪ್ರಥಮ ಜಾಗತಿಕ ಯುದ್ಧದ ನಂತರದ ಜರ್ಮನಿ ೧೯೧೮ರ ನವೆಂಬರನಲ್ಲಿ ಕೊನೆಗೊಂಡ ಪ್ರಥಮ ಜಾಗತಿಕ ಯುದ್ಧವು ಅರ್ಧಮಿಲಿಯನ್ಕ್ಕಿಂತಲೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡಿತಲ್ಲದೇ, ಒಂದು ಕಾಲಕ್ಕೆ ಬಲಿಷ್ಟವಾಗಿದ್ದ ಜರ್ಮನಿ ಸೋಲಿನ ಸುಳಿಯಲ್ಲಿ ನರಳಿತ...
ತೆರೆಗಳೊಡನೆ ತಿಳ್ಳಿಯಾಡಲು ಬಂದ ಗಾಳಿಗೆ ಬುರುಗಿನ ಬೆಳ್ಳಿಯನಿತ್ತು, ಕಳಿಸಿದ ಸಮುದ್ರರಾಜ: ಬಿಡಿಸಲು ಬಂದ ಹರಿಗೆ ಕಮಲವನೇರಿಸಲಿಲ್ಲವೆ ಗಜೇಂದ್ರ? ಮುಗಿಲೊಳಗಿಂದ ಬೆಳಕು ಕರೆವ ದಿನಮಣಿಗೆಂದು ಬೆಳ್ಳಿ ಕಟ್ಟನೊಂದನಣಿಗೊಳಿಸಿದನು ಸಾಗರಪತಿಯು,- ಆಕಾಶದರ...
ಪಂಚಪೀಠದ ಗುರುವು ನಕ್ಕರೆ ಪೃಥ್ವಿ ಕುಲುಕುಲು ನಗುವದು ಮಳೆಯು ಸುರಿವುದು ಹೊಳೆಯು ಹರಿವುದು ಬೆಳೆಯು ಲಕಲಕ ಹೊಳೆವುದು ॥ ಇವರೆ ಸ್ಥಾವರ ಇವರೆ ಜಂಗಮ ಇವರೆ ಮುಕ್ತಿಯ ಮಹಿಮರು ಇವರೆ ವಿಶ್ವದ ಶಾಂತಿ ದೂತರು ಶಿವನ ಪ್ರೀತಿಯ ಕೊಡುವರು ॥ ಪಂಚ ಗುರುಗಳು ಎ...
ಆಗ ಮಲೆನಾಡಿನ ಕೇಂದ್ರವಾದ ಸಾಗರದಲ್ಲಿ ಬ್ಯಾಂಕ್ ನೌಕರಿಯಲ್ಲಿದ್ದೆ. ಸಾಗರದಲ್ಲಿನ ಜಡಿಮಳೆಯಿಂದ ಬೇಸತ್ತ ನಾನು ಮೈಸೂರಿಗೆ ವರ್ಗವಾಗುವ ಬಗ್ಗೆ ಮನದಲ್ಲಿಯೇ ಕಲ್ಪನೆ ಮಾಡಿಕೊಂಡು ಮಂಡಿಗೆ ಮೆಯ್ಯುತ್ತಿದ್ದೆ. ಅದೊಂದು ದಿನ ಚಿಂತೆ ಮಾಡುತ್ತಲೇ ನಿದ್ದೆ ...
ಸ್ವಪ್ನಹರಿಣ ಚಪಲ ಚರಣ ಕಂಗಳಲ್ಲಿ ಇಳಿಯೆ ಹರಣ ಓಡುತಿಹುದು ವಿಧಿಗೆ ಭೀತ ಎದೆಯ ಕಾಡೊಳು! ಜೀವನ ನಿರ್ದಯ ನಿಷಾದ ದುರ್ದೈವದ ಧನು ಸಜ್ಜಿತ ಚಿಂತೆಯ ನಂಜಲಗ ತಿವಿದು ಬೆನ್ನ ಹತ್ತಿದ! ಭೀತಿಯಿಂದ ತನುಕಂಪಿತ ನಯನಂಗಳು ಅಶ್ರುಭರಿತ ಬಂದಿತೆಂದಿತದೊ ಸಮೀಪ ಕೊ...
ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್ಸ್ಪ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...








