ಹಿಂಬಾಲಿಸಿಕೊಂಡು ಓಡುತ್ತಲೇ ಬಂದೆ ಗುಡ್ಡಗಳನೇರಿ ಕಣಿವೆಗಳನಿಳಿದು ಮುಳ್ಳುಕಲ್ಲುಗಳ ದಾರಿಯಲ್ಲದ ದಾರಿಯಲ್ಲಿ ಅವಳ ನೆರಳು ಹಿಡಿದು ಅವಳ ಅಲೌಕಿಕ ವಾಸನೆಯ ಬೆಂಬತ್ತಿ ಅವಳ ಸೆರಗು ಚುಂಗು ಸಿಕ್ಕಿತೆಂದು ತಿಳಿದು ಸಿಗಲಾರದ ಸೀರೆ ದಾರಿಯ ಹಿಡಿದು ಓಡೋಡುತ...
ಚಂದ್ರನೂ ಹಲವು ರಾಜಕಾರಣಿಗಳಂತೆ ಪಕ್ಷಾಂತರ ಪ್ರೇಮಿ; ತಿಂಗಳರ್ಧ ಶುಕ್ಲ ಪಕ್ಷ ಮಿಕ್ಕರ್ಧ ಕೃಷ್ಣ ಪಕ್ಷ! *****...
ಭೂಮಿಯ ಮೇಲಿನ ಜೀವ ಸಂಕುಲಕ್ಕೆ ಮಾರಕವಾದ ಆಮ್ಲ ಮಳೆ ಅತ್ಯಂತ ಅಪಾಯಕಾರಿ. ಈ ಮಳೆಯಿಂದಾಗುವ ಅನಾಹುತಗಳನ್ನು ಅರಿಯಲು ಜಪಾನ್, ಚೀನಾ ಸೇರಿದಂತೆ ಹತ್ತು ರಾಷ್ಟ್ರಗಳು ಜಪಾನ್‌ನಲ್ಲಿ ಸಭೆ ಸೇರಲಿವೆ. ಇಲ್ಲಿ ರಚಿಸಲಾಗುವ ಸಂಘಟನೆಯು ಏಷ್ಯಾದಲ್ಲಿ ಸುರಿಯ...
ಕಚೇರಿಗೆ ಮದುವೆಯಾದ ಗಂಡ, ಸೀಮೆಎಣ್ಣೆ ಬಾಟಲಿನ ಅತ್ತೆ, ಕೆಲಸದಾಳಿಲ್ಲದ ಮನೆ ಇದು ಮನೆಯಾಕೆಯ ತಾಪತ್ರಯದ ಅನುತಾಪ, ಪರಿತಾಪ ಸಂತಾಪದ ಕಥೆ! *****...
ಶರಣಾದೆ ತಾಯೆ ಶರಣಾದೆ ಕಾಯೆ, ನೆಲ ಕಾಡು ತೊರೆಯೆ, ಹಿರಿಸಾಲು ಗಿರಿಯೆ ಒಡಲಾದ ಸಿರಿಯೆ. ನೀ ತೆರೆದ ಕಣ್ಣುಗಳ ಕಾಂತಿಯೇ ಹಗಲು, ಬೆಳಗೀತು ಭುವನವೇ ನೀನೊಮ್ಮೆ ನಗಲು; ಕೋಪಿಸಲು ಆಕಾಶ ಕಾರುವುದು ಸಿಡಿಲು, ಇರುಳೊಂದು ಎಲ್ಲಿದೆಯೆ ನಿನ್ನದೇ ನೆರಳು! ಹೊಲ...
ನೋಡುತ್ತ ಕನ್ನಡಿ ಬಿರುಕು ಬಿಟ್ಟು ಒಡೆದು ಚೂರಾಯ್ತು ದೃಷ್ಟಿ ತಾಗಿರಬೇಕು ಒಡೆದ ಚೂರುಗಳು ಚುಚ್ಚಿ ಅಂಗೈ ಅಳತೊಡಗಿತು ಕೆಂಪಗಿತ್ತೇ ಕಣ್ಣೀರು? ಒಂದು ನೂರಾದ ಬಿಂಬದಲಿ ಕಣ್ಣು ಮೂಗು ಮುಖ ಹರಿದು ಬಿಕ್ಕುತ್ತಿತ್ತು ಹೃದಯ ಬಹಳಷ್ಟು ದಿನ ಅದೇ ನೆನಪಲ್ಲಿ...
ಉರಿಯುವ ಚೆಂಡನು ನೀಲಿನಭದಲ್ಲಿ ಇರಿಸಿದವರು ಯಾರು? ಹಗಲಿನ ನಾಟಕ ಮುಗಿಸಿ ಕರಿತೆರೆ ಸರಿಸುವವರು ಯಾರು? ಅಂಧಕಾರದಲಿ ಚಂದ್ರನ ಹಣತೆಯ ಹಚ್ಚುವವರು ಯಾರು? ಬಾನಿನ ಮೈಯನು ಮುಗಿಲ ವಸ್ತ್ರದಲಿ ಮುಚ್ಚುವವರು ಯಾರು? ಸಣ್ಣ ಗಿಡದಲು ಬಣ್ಣದ ಹೂಗಳು, ಹಸಿರೆಗೆ...
ದೀಪಕ್ಕೆ – ತನ್ನದೇ ಆದ ಸಿಂಹಾಸನವೊಂದು ಪ್ರಾಪ್ತ- ವಾಗಲೇ ಇಲ್ಲ. *****...
ಎಲ್‌ಐಸಿ ಹಣ, ವಿಸ್ಮಯ ಕೊಟ್ಟ ಹಣ ಎಲ್ಲಾ ಸೇರಿಸಿ ಬ್ಯಾಂಕಿಗೆ ಕಟ್ಟಿದರು. ಕೈಯಲ್ಲಿ ಎರಡು ಲಕ್ಷ ಖರ್ಚಿಗೆಂದು ಇಟ್ಟುಕೊಳ್ಳುವಂತೆ ದೊಡ್ಡಪ್ಪ ಹೇಳಿದ್ದರಿಂದ ಇಳಾ ತನ್ನದೊಂದು ಅಕೌಂಟ್‌ನ್ನು ಸಕಲೇಶಪುರದ ಬ್ಯಾಂಕಿನಲ್ಲಿ ತೆಗೆದು ಎರಡು ಲಕ್ಷ ಅಲ್ಲಿ ಇ...
ದೇವ ಕರುಣಿಸು ಜಯವ ನಾಡ ನಾಯಕಗೆ ಜೀವದಿಂದುಳುಹೆಮಗೆ ನಾಡ ಬಿಡುಗಡೆಗೆ. ಹಿಂಸೆಯನ್ನಡಗಿಸಲು, ಹಿಂಸಕರನೆದುರಿಸೆ, ಅ- ಹಿಂಸೆಯೆನ್ನುವ ಹಿರಿಯ ತತ್ವವನು ಸಾರಿ, ಧ್ವಂಸಕರ ಲೋಕದಲಿ ಶಾಂತಿ ಮೂಡಿಸೆ, ಪರಮ- ಹಂಸ ಸಂದೇಶವಾಚರಿಸುತಿಹ ಗಾಂಧಿಗೆ. (೬-೫-೧೯೪೪:...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







