ಮೋಹನನ ಅಧ್ಯಾಯ ಆಲ್ಲಿಗೆ ಮುಗಿದಂತಾಯಿತು. ಹತ್ತಿರದವರನ್ನು ಬಿಟ್ಟರೆ ಎಲ್ಲರೂ ಹೊರಟು ನಿಂತರು. ಮನೆಯಲ್ಲಿ ಸ್ಮಶಾನ ಮೌನ, ಒಂದು ರೂಮಿನಲ್ಲಿ ಇಳಾ ಮಲಗಿ ದುಃಖಸುತ್ತಿದ್ದಳು. ಅವಳನ್ನು ಸಮಾಧಾನಿಸುತ್ತ ಸುಂದರೇಶ, ರಮೇಶ ಅಲ್ಲಿಯೇ ಇದ್ದರು. ನೀಲಾ ಮತ್ತ...
ಮುಳು ಮುಳು ಸೌತೆ ಮುಳುಸೌತೆ ಬರ್‍ತಾ ಬರ್‍ತಾ ಮುಳುಸೌತೆ ಅಗೋಯಿತು ಕುಕುಂಬರ್ ಇದು ಮುಳುಸೌತೇಂದರೆ ಯಾರೂ ನಂಬರ್ ಮುಳುಸೌತೆ ಅಲ್ಲ ಇದು ಕುಕುಂಬರ್ ಎಂಬರ್ ಕುಕುಂಬರಾದರೆ ಕೊಂಬರ್ ಕೊಚ್ಸಳ್ಳಿ ಮಾಡ್ಕೊಂಡು ಉಂಬರ್ ಅಥ್ವಾ ತೋಟದಿ ಅಡಗಿಕೊಂಬರ್ ರಾತ್ರೆಯ...
ನನ್ನ ಬಣ್ಣ ಕೆಂಪು; ಅದಕ್ಕೆಂದೆ ಸಂಪು? ಸರ್ವರಿಗೆಂದೆ ತಂಪು; ಒನಪು, ವೈಯಾರ, ಥಳಕು ಬಳಕು ಕೈಕುಲುಕು! ಹಳ್ಳ ದಿನ್ನಿ ಊರು ಕೇರಿ ಹಾರಿ; ಹಗಲಿರುಳೂ ಸಾಗಿ, ಚಳಿ ಮಳೆ ಗಾಳಿಗೆ ಮಾಗಿ, ನಿತ್ಯ ದುಡಿವೆ ನೋಡಿ. ಆಸೆ ನಿರಾಸೆ ಸುಖ ದುಃಖಗಳ ಹೊದ್ದು, ಮದುವ...
ಹಸಿರು ಸೀರೆ ಉಟ್ಟು, ಹಸಿ ಹಸಿಯಾಗಿ ಕಾಣೋ ಈ ದೂರದ ನೋಟ, ಬರೀ ಹುಸೀ ಕಾಣೋ ಚಂದ್ರ ನಿನಗೆ ಗೊತ್ತಿಲ್ಲ ಅವಳ ಬಸಿರಿನಲ್ಲಿರೋ ಲಾವಾರಸದ ಬಿಸಿ. *****...
ಮೋಹನದಾಸ ಕರಮಚಂದ್ ಗಾಂಧೀ ನೀನೇ ಭಾರತ ದೇಶದ ತಂದೀ ಗುಜರಾತಿನ ಪೋರ್ಬಂದರಿನಲಿ ಹುಟ್ಟಿಬಂದಿ ಜಗದಗಲ ಮುಗಿಲಗಲ ಬೆಳೆದು ವ್ಯಾಪಿಸಿ ನಿಂದಿ ನಮ್ಮಂತೆ ಸಾಮಾನ್ಯನಾಗಿಯೆ ಹುಟ್ಟಿದಿ ಜಗಕೆಲ್ಲ ಸನ್ಮಾನ್ಯ ಮಹಾತ್ಮನೆನಿಸಿದಿ ಬುದ್ಧ ಏಸುವಿನಂತೆ ಪೈಗಂಬರನಂತೆ...
‘ವಿಧಿ’ ಎಂಬುದು ಸೃಷ್ಟಿ ಸಮಯದಲ್ಲಿ ಬ್ರಹ್ಮನಿತ್ತ ನಿಧಿ! *****...
ಹುಡುಗಿ ಗಾಜಿನ ಬೊಂಬೆ ಬಲು ಜೋಪಾನ ಎದೆಯಲಿಡು ಮುದುಕಿ ಮಣ್ಣಿನ ಬೊಂಬೆ ಎಡುವೆ ಸೋಪಾನ ಗೋರಿಯಲಿಡು *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







