ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪೆಕ್ಟರ್‍‌ರವರ ಆಫೀಸಿಗೆ ...

ವೃಕ್ಷವನ್ನು ನೋಡುತ್ತಾ ಅದರ ಭೂಗತ ನೆಲೆಯನ್ನು ಕಂಡುಕೊಂಡಿರುವೆ. ಆಗಸದಲೆಲ್ಲಾ ರೆಕ್ಕೆ ಬಡಿದು ಅಳೆಯುವ ಪಕ್ಷಿಯು ನೆಲೆ ಗೂಡೆಂದು ಕಂಡು ಕೊಂಡಿರವೆ. “ಶಿಷ್ಯನೆ! ಈಗ ನಿನ್ನ ಸರದಿ, ನೀನು ನಿನ್ನ ನೆಲೆ ಇರುವುದು ಎಲ್ಲಿ ಎಂದು ಹೇಳಬಲ್ಲೆಯಾ?” ಎಂದರು ...

ಸೇದು ಬಾವಿಯಾದೊಡೇಂ? ತೂತು ಬಾವಿ ಯಾದೊಡೇಂ? ಬಾಯಾರ್‍ವ ಜಲಕೆಮ್ಮ ಗಮನ ವೆಂದೊಡೆಂತಹುದು ? ಹಸುರು ಧ್ಯಾನದೊಳುನ್ನ ತದ ಪ್ರಕೃತಿ ಪೂಜೆ ನಡೆದುದಾದೊಡಾ ನೀರು ಸೇದು ಬಾವಿಯೆತ್ತರಕೆ ಮರಳುವುದು – ವಿಜ್ಞಾನೇಶ್ವರಾ *****...

ನನ್ನ ಪ್ರೇಮದ ಹುಡುಗಿ ತಾವರೆಯ ಹೊಸಕೆಂಪು, ತಾವರೆಯ ಹೊಸ ಅರಳ ಹೊಳೆವ ಕೆಂಪು. ನನ್ನ ಪ್ರೇಮದ ಹುಡುಗಿ ಕೊಳಲ ಮೆಲುನುಡಿಯಿಂಪು, ಕೊಳಲು ಮೋಹಿಸಿ ನುಡಿವ ಗಾನದಿಂಪು. ಬೆಳೆಬೆಳೆಯುತೆಷ್ಟೆಷ್ಟು ಬಿನ್ನಾಣ, ಎಲೆ ಚೆಲುವೆ, ಮುಳುಗಿದೆನು ಅಷ್ಟಷ್ಟು ಪ್ರೇಮದ...

ಮೇರಿಯು ಈ ದಿನ ಮನೆಬಿಟ್ಟು ಹೊರಗೇ ಹೋಗಿಲ್ಲ. ಮನೆಯಲ್ಲೂ ತನ್ನ ರೂಮು ಹೊರಗೆ ಹೋಗಿಲ್ಲ. ಮನೆಯ ಮುಂದೆ ಸುತ್ತಲೂ ಒಂದು ಸಣ್ಣ ಬಿಟ್ಟು ಕಾಂಪೌಂಡು, ಅದರ ತುಂಬಾ ಹೂವಿನ ಗಿಡಗಳು. ಮನೆಗೆ ಎರಡು ಗೇಟುಗಳು. ಒಂದು ಸಣ್ಣ ಗೇಟು. ಇನ್ನೊಂದು ಕಾರು ಬರುವುದಕ್...

ದಲಿತರೊದ್ದಾರಕ್ಕೆ ಟೊಂಕ ಕಟ್ಟಿದ ಬಡವರ ದಾತಾರ ನೀನು ಇಹಪರಗಳಲ್ಲೂ ಮೆರೆವ ದೊರೆ ಬುವಿಯ ಅವತಾರ ನೀನು ಆತ್ಮ ಆತ್ಮಗಳ ನಡುವೆ ಭೇದ ಸೃಷ್ಟಿಸಿ ಬಾಳುವ ಜನ ಮಧ್ಯ ಸಮತೆಯ ದೀಪ ಬೆಳಗಿದವ ನೀನು ಎಲ್ಲರೂ ಒಂದೇ ಎಂದೇ ಬುವಿ ಮಧ್ಯ ಬುದ್ಧ ಗುರುವಿನ ಅನುಯಾಯಿ ...

ದಾರುಣತೆ ವಿಪ್ಲವದ ಮೊದಲಿತ್ತು ಜತೆಯಿತ್ತು ಆಮೇಲೆಯೂ ಇತ್ತು ವಿಪ್ಲವಕ್ಕೊಂದು ಕಾರಣವಾಗಿ ಇತ್ತು ಆಮೇಲೊಂದು ನೆನಪಾಗಿಯೂ ಇತ್ತು ಒಂದು ಆಕರ್ಷವಾಗಿ ಮತ್ತೊಂದು ದುಃಸ್ವಪ್ನ ವಾಗಿ ಕಾಡುತ್ತ ಇದ್ದುವು ವ್ಯಾಘ್ರದ ವ್ರಣದಂತೆ ಇದ್ದ ಮೂವರಲ್ಲೇ ಆಗಬೇಕು ಈ ...

“ಚೆಲುವನಾರಾಯಣಾ ಎಂಬುಲಿವು ಕಿವಿಸೋಕೆ ಮಳಮಳನೆ ಕಣ್ಣ ಹನಿಯುದುರುವುದು” ಎಂದ ಸತ್ಯಲೋಕನಿವಾಸಿ ರಸಕಾತರಂ ಮೌನಿ ನನ್ನನುತ್ತರಿಸಲೀ ಭಾವಗಳ ತಂದ. ‘ಹರಿ’ ಎನ್ನೆ ಗರಿಕೆದರಿ ರೆಕ್ಕೆ ಹರಡುವ ಸಂತ- ಚಿತ್ತದನುಕರಣೆಯೊಳು ಹಂಸಗತಿಗೆರೆ...

ಮನುಷ್ಯರ ಮನುಷ್ಯರ ನಡುವೆ ಜಾತಿಯ ವಿಷ ಬೀಜ ಬಿತ್ತಿದವರು ನೀವು ಜಾತ್ಯಾತೀತತೆಯ ಮಾತು ನಿಮಗೆ ಶೋಭಿಸದು ಬಿಡಿ. ಸಮಾನತೆಯ ಮಾತು ಬೇಡ ನಿಮಗೆ ಇಷ್ಟವಾಗುವುದಿಲ್ಲ ಹಿಟ್ಲರನ ಸಂತತಿ ಅಧಿಕಾರಿಶಾಹಿಗೆ ಪ್ರಜಾಪರತೆಯ ಮಾತು ಬಿಡಿ ಅದು ನಿಮಗೆ ಶೋಭಿಸದು. ಗುಡ...

ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...