ನನ್ನ ಸಂತಸದ ಅರಿವು ನನಗಿಲ್ಲದಿದ್ದರೆ ನಾ ಅದೆಷ್ಟು ಆನಂದ ಪಡುದಿದ್ದೆನೋ! *****...
ಕ್ಯಾರಿಯರ್ ಬ್ಯಾಗನ್ನು ಕೈಯಲ್ಲಿ ಹಿಡಿದುಕೊಂಡು ಅವಳು ಕಾರಿನಿಂದ ಕೆಳಗಿಳಿದಳು. ತಲೆಎತ್ತಿ ಕೊಂಡು ತನ್ನ ಪರಿಚಿತ ಸ್ಥಳವನ್ನೊಮ್ಮೆ ವೀಕ್ಷಿಸಿ ನಿಧಾನವಾಗಿ ನಡೆಯತೊಡಗಿದಳು. ಸೂರ್ಯ ತನ್ನ ದೈನಂದಿನ ಕೆಲಸ ಮುಗಿಸಿ ಮುಳುಗುವ ತಯಾರಿಯಲ್ಲಿದ್ದ. ಆಗ ತಾ...
ಭೂಗರ್ಭ ಸೀಳಿ ಬರುವ ಲಾವಾ ಸಮುದ್ರ ಉಕ್ಕಿಹರಿಯುವ ನೀರು ಮೋಡ ಒಡೆದು ಬರುವ ಮಳೆ ಅವೆಲ್ಲ ನಮ್ಮ ನಿಮ್ಮ ಸಿಟ್ಟಿನಂತೆಯೇ ನಿಸರ್ಗಕ್ಕೂ ಬಿ.ಪಿ. ಏರಿಳಿದು ಆಗಾಗ ಹಾರ್ಟ್‌ಅಟ್ಯಾಕ್ ಆಗಿಬಿಡುವುದು. *****...
ಮೂರು ಮಂದಿ ಜಾಣರು ಅವರಿಗಷ್ಟೇ ಕೋಣರು ಒಮ್ಮೆ ಮೂರೂ ಕೋಣರು ತಪ್ಪಿಸಿಕೊಂಡು ಹೋದರು ಅವರ ಹುಡುಕಿ ಹೊರಟರು ಮೂರು ಮಂದಿ ಜಾಣರು ಕಂಡವರೆಲ್ಲರ ಕೇಳಿದರು ಎಲ್ಲಿ ನಮ್ಮ ಕೋಣರು? ದುಂಡು ದುಂಡು ಧಡಿಯರು ಉಂಡು ತಿಂದು ಭಂಡರು ಕತ್ತಲಲ್ಲಿ ಕಾಣಿಸರು ಅಷ್ಟು ಕ...
ಯುಗ ಯುಗಾದಿ ಬಂದಿದೆ…, ಬೆಲೆ ಏರಿಕೆ ತಂದಿದೆ ಬಡವನ ಮಾಡಿಗೆ, ಇಲ್ಲಣಗಳ ತೋರಣ ಕಟ್ಟಿದೆ. ಮಾವು ಇಲ್ಲ, ಬೇವು ಇಲ್ಲ, ಪ್ರಕೃತಿ ಕೂಡಾ ಮುನಿದಿದೆ! ಮತ್ತೆ ಮತ್ತೆ ಯುಗಾದಿ ಬಂದಿದೆ, ಹೊಸ ತಗಾದಿ ತಂದಿದೆ. ೧ ಒಲೆ ಮೇಲಿನ, ಹೊಸತು ಮಡಿಕೆ, ಕುದಿವ...
ತಾರೆಯರು ತಾರೆಯರು ಅಪೂರ್ವ ಸುಂದರಿಯರು – ನನಗೆಲ್ಲಾ ಗೊತ್ತೋ ತಮ್ಮ ಥಳಕು ಮೇಕಪ್‌ನಲ್ಲಿ ರಾತ್ರಿ ಆಕಾಶ ತೋರ್‍ಸಿ ಥಳಪಳ ಹೊಳೆಯುವ ಈ ವಯ್ಯಾರಿಯರು; ಹೇಳ್ತೇನೆ ಕೇಳು ಹಗಲು ಮುಖವನ್ನೇ ತೋರಿಸಲು ಅಂಜಿ ಓಡುವ ಇವರು ಬರೀ ರಾತ್ರಿ ರಾಣಿಯರು. ***...
ನಿನ್ನ ನೂರಾರು ಹಸ್ತಗಳು ತೂರಿ ನೆಲದೆದೆಯ ತಬ್ಬಿಹವು ಆಹಾ ಅದೆಷ್ಟು ಆಳವೋ ನಿನ್ನ ಪ್ರೀತಿ ಎಂದೋ ನೆಲವ ಮುದ್ದಿಸಿತು ಬೀಜ-ನೀನೆದ್ದೆ ಮುದ್ದಿನ ಚೆಲುಮೆ ಎನಿತೊ ನೋವು ಸುಂಕಗಳ ತೆತ್ತು ಸ್ಥಿರವಾಯಿತು ಅಸ್ಥಿ-ಮಾಂಸ- ಮಜ್ಜಾಕಾಯ ದಿನೆ ದಿನೇ ಭದ್ರವಾಯಿತ...
ರಾಜಕಾರಣಿಗಳದ್ದು ಒಬ್ಬಬ್ಬರದೂ ಒಂದೊಂದು ಭಂಗಿ; ಚುನಾವಣೆ ಬಂದಾಗ ಊದುತ್ತಾರೆ ಪುಂಗಿ, ನಂತರ ಅರ್ಥವಾಗುತ್ತದೆ ಇವರದ್ದು ಬರೀ ಡೋಂಗಿ! *****...
ಸ್ವದೇಶಿ ಮಂತ್ರದ ಕೆಳಗೆ ವಿದೇಶೀಯ ತಂತ್ರಗಳು ವಿಜೃಂಭಿಸುತ್ತಿವೆ. ದೇಶ ಭರಿಸಲಾರದಷ್ಟು ಸಾಲದ ಶೂಲಕ್ಕೆ ಸಿಕ್ಕಿ ಉಸಿರುಗಟ್ಟುತ್ತಿದೆ. ಮತೀಯವಾದದ ಅನಿಷ್ಟ ಭಾರತದ ಮಣ್ಣನ್ನು ಕಲುಷಿತಗೊಳಿಸುತ್ತಿದೆ. ಯಾರ ಹಿಡಿತವೂ ಇಲ್ಲದೆ ಜನಸಂಖ್ಯೆ ಸ್ಫೋಟಗೊಳ್ಳು...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







