ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿಆರ್...
ನಮ್ಮೂರ ಗಣಪ ಜೋಯಿಸರಿಗೆ ಉಪ- ವಾಸವು ಶನಿವಾರ ಉಪವಾಸದ ದಿನ ಬರಿ ಹಾಲೂ ಗೆಣ- ಸಿನದೇ ಅವರಿಗೆ ಫಲಹಾರ ಆ ಪುಣ್ಯದ ಫಲ- ದಿಂದೇ ಈ ನೆಲ- ದಲಿ ಸಾಗಿದೆ ಆ ಸಂಸಾರ ಮೊನ್ನಿನ ಆ ದಿನ ಒಂದೆರಡೇ ಮಣ ಗೆಣಸನು ತೇಗಿ ಹೊಟ್ಟೆಯು ಬೀಗಿ ಹರಿದೇ ಹೋಯಿತು ಉಡಿದಾರ ಅಲ...
ಸೆಟ್ಟಾಗುವವರೆಗೆ ಹುಡುಗಿಯ ಹಿಂದೆ ಹುಡುಗ ಸಟ್ಟಾದ ಮೇಲೆ ಹುಡುಗನ ಹಿಂದೆ ಹುಡುಗಿ ಸೆಟ್ಟಾಗುವವರೆಗೆ ಹಲ್ಲು ದಾಳಿಂಬೆ ಕಾಳು ಸೆಟ್ಟಾದ ಮೇಲೆ ಅದೇ ಬಣ್ಣನೆ ಗೋಳು ಸೆಟ್ಟಾಗುವವರೆಗೆ ಮೂಗು ಗಿಳಿಯ ಮೂಗು ಸೆಟ್ಟಾದ ಮೇಲೆ ಮೂಗು ಹಾಗೂ ಹೀಗೂ ಸೆಟ್ಟಾಗುವವರ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟ...
ಅಮ್ಮ ನನಗೆ ಬಂದೂಕು ಕೊಡಿಸು ನಾನು ಸೈನಿಕನಾಗುವೆ ದೇಶ ಸೇವೆ ಮಾಡುವೆ ವೀರನಾಗಿ ಹೋರಾಡುವೆ ಶತೃಗಳನು ಸದೆ ಬಡಿಯುವೆ ತಾಯಿ ಭಾರತಿಯ ಉಳಿಸುವೆ *****...
ಮೂಲ: ಅಡಾಲ್ಡ್ಸ್ಟೀನ್ ಕ್ರಿಸ್ಮಂಡ್ಸನ್ (ಐಸ್ಲ್ಯಾಂಡಿಕ್ ಕವಿ) ಈ ಹೆಲೆನಿಕ್ ವೈಭವ ಈ ರೋಮನ್ ಭವ್ಯತೆ ನನ್ನ ಮೈಮೇಲಿನ ಒಣಹುಡಿ ಮಾತ್ರ. ಒಂದು ದಿನ ಗಾಳಿ ಅದನ್ನು ಹಾರಿಸಿಬಿಡುತ್ತದೆ ಇಗೋ ನೋಡು ಯಾವ ಮರ್ತ್ಯಹಸ್ತವೂ ಸೋಂಕದ ನಾನು ಇಲ್ಲಿ ಮಲಗ...
ಆನ್ ಒಟ್ಟೋ ಫ್ರಾಂಕ್ ೧೯೨೯ರಲ್ಲಿ ಐತಿಹಾಸಿಕ ಸ್ಥಳವಾದ ಫ್ರಾಂಕ್ಫರ್ಟನಲ್ಲಿ ಜನಿಸಿದಳು. ಆಕೆ ಜರ್ಮನಿಯ ಆರ್ಥಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ತಮ್ಮ ಬಹುಮೂಲ್ಯ ಕೊಡುಗೆಗಳನ್ನು ನೀಡಿದ ಸುಮಾರು ಅರ್ಧ ಮಿಲಿಯನ್ರಷ್ಟಿರುವ ಯಹೂದಿ ಸಮುದಾಯಕ್ಕೆ ಸೇ...
ನನ್ನ ಪ್ರೀತಿಯವರನ್ನು ಹಿಂದಕೆ ಬಿಟ್ಟು ಸಾಹಸವನೊಂದ ಕೈಕೊಂಡು ನಡೆದೆ: ಕೊನೆಗಾಣಿಸುವ ಶಕ್ತಿಯ ಕೊಡು,- ಸಮುದ್ರನಾಥ! ತುಂಬಿದ್ದ ಸ್ನೇಹಸಾಗರದಲ್ಲಿ ಬಿಂದುಮಾತ್ರವಾಗಿದ್ದೆ ನಾನು: ಇಂದಿನ ನನ್ನ ಏಕಾಂತವಾಸವನು ದಿವ್ಯ ತುಂಬುರನಾದದಿಂದ ತುಂಬುವ ನಂಬುಗೆ...
ಅತ್ತ ಹಿಮಗಿರಿ ಕಂಡೆ ಸುತ್ತ ಸಾಗರ ಕಂಡೆ ನಿನ್ನ ಕಾಣದೆ ಹೋದೆ ವೀರಭದ್ರಾ ಜಾತಿ ಜಂಜಡದಲ್ಲಿ ಕೋತಿ ಕಾಳಗ ಕಂಡೆ ನಿನ್ನ ಅರಿಯದೆ ನಿಂದೆ ವಿಶ್ವರುದ್ರಾ ॥ ಚರ್ಮ ದೇಹವ ನಂಬಿ ಚೂರು ದೇವರ ನಂಬಿ ನೂರು ದಾರಿಯ ಹಿಡಿದೆ ವೀರಭದ್ರಾ ಅತ್ತ ಸಾವಿನ ಹಬ್ಬ ಇತ್ತ...
ಅಧ್ಯಾಯ ಹದಿನೆಂಟು ಕನ್ನಡ ಚಿತ್ರರಂಗಕ್ಕೂ ಹರಿಶ್ಚಂದ್ರನ ಬದುಕನ್ನು ಕುರಿತ ಚಿತ್ರಗಳಿಗೂ ವಿಚಿತ್ರವಾದ ನಂಟು ಇರುವಂತೆ ಕಾಣುತ್ತದೆ. ೧೯೪೩ರಲ್ಲಿ ಸುಬ್ಬಯ್ಯ ನಾಯ್ಡು ಮತ್ತು ಇತರರು ಎ.ವಿ.ಎಂ. ಸಂಸ್ಥೆಯ ನೆರವಿನೊಡನೆ ತಯಾರಿಸಿದ ಕನ್ನಡದ ‘ಸತ್ಯ ಹರಿಶ...
ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್ಸ್ಪ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...








