ಕಿಟಿಕಿಯ ಬಳಿ ನಾವು ಬಂದಿವಿ ಚಂದಮಾಮ ಕಿಟಕಿಯ ಬಳಿ ನೀನು ಬಾರೋ ಚಂದಮಾಮ ಸರಳಿಗೆ ಮುಖವಿಟ್ಬು ಮಾತಾಡೋಣ ಚಂದಮಾಮ ನಮ್ ನಮ್ ಸುದ್ದಿಗಳ ಹೇಳ್ಕೊಳ್ಳೋಣ ಚಂದಮಾಮ ಹೊಟ್ಟೆ ತುಂಬ ನಗೋಣ ತಟ್ಟೆ ತುಂಬ ತಿನೋಣ ಇರುಳ ಮಲ್ಲಿಗೆ ಅರಳಿದೆ ನೋಡು ನಿನಗಿಷ್ಟವಾದ ಹಾ...

ಗುಬ್ಬೀ ಗುಬ್ಬೀ ತರವಲ್ಲ ಮನೆ ಇದು ನನ್ನದು ನಿನದಲ್ಲ ಕಿಚಿಕಿಚಿ ಎಂಬೆಯ ಬಂದಿಲ್ಲಿ ಬಯಲಿದೆ ಹೊರಗಡೆ ಸಾಯಲ್ಲಿ ಜಂತೆಯ ಸಂದೇ ಮನೆಯಾಯ್ತು ಕಾಪುರವೇನೊ ಘನವಾಯ್ತು ನಿನ್ನೀ ವಲ್ಲಡಿ ಜೋರಾಯ್ತು ಮೂಡಿದ ಭಾವವು ಹಾಳಾಯ್ತು ಹುಶ್, ಎಲೆ ಗುಬ್ಬೀ! ಎಚ್ಚರಿಕೆ...

ಅದೆಶ್ಟು ಬಿರುಸು ಅಶ್ಟೆ ಹುಲುಸು ಘಮ ಘಮ ಹಲಸಿನಂತೆ! ಪುಟ್ಟ ಚಂದ್ರ ಚಕೋರ, ಧರೆಗಿಳಿದು ಬೆರಗು ಮೂಡಿಸಿದನಲ್ಲ? ನವ ಮಾಸ ಕಳೆದ, ನವ ನೀತ ಚೋರ! ಪುಟ್ಟ ಪೋರಾ! ತಂದೆಯ ರೂಪ, ತಾಯಿಯ ಕೋಪ, ಜಗದಾ ಪರಿತಾಪ ಎಲ್ಲವೂ… * ಹಾಲುಗೆನ್ನೆಯ ಹಸುಗೂಸು ಮು...

ಮನೆ ಇಲ್ಲ ಮಠ ಇಲ್ಲ ಮಕ್ಕಳಿಲ್ಲ ಮರಿ ಇಲ್ಲ ನೀನು ಶೋಕಿಯಾಗಿ ಆಕಾಶದಲ್ಲೆಲ್ಲ ಅಲೆದಾಡಿಕೊಂಡು ಇರಬಹುದು ಕೇಳಪ್ಪ ಶಶಿ, ಆದರೆ ಅವಳಿಗೆ ಮಕ್ಕಳು ಮರಿ ಸಂಸಾರದ ಭಾರ ಅದನ್ನು ಸಾಕಿ ಸಲಹೋಕೆ ದುಡಿತಲೇ ಇರ್‍ತಾಳೆ ಪಾಪ ಅಹರ್ನಿಶಿ. *****...

ಈ ಹಾಡಾಹಗಲೇ ದೇಶರಂಗಮಂಚದಲ್ಲಿ ಬಟಾಬಯಲಾಟ ನೋಡಿರಣ್ಣಾ ಬರೀ ರಕ್ಕಸ ಪಾತ್ರಗಳಣ್ಣಾ ತಿರುಗಾ ಮುರುಗಾ ಅಡ್ಡಾತಿಡ್ಡೀ ಕುಣಿತವಣ್ಣಾ ಹಾಡಿಗೂ ಕುಣಿತಕ್ಕೂ ತಾಳಕ್ಕೂ ಸಂಗೀತಕ್ಕೂ ಮುಮ್ಮೇಳ ಹಿಮ್ಮೇಳಕ್ಕೂ ತಾಳಮೇಳವಿಲ್ಲ ಒಂದಾಟವಾಡಲು, ಅನೇಕ ರಸಪ್ರಸಂಗಗಳ ತ...

‘ಕನ್ನಡದಲ್ಲೇ ಮಾತಾಡು’ ಎಂದೆ; ಅವ ಸಿಟ್ಟಿಗೆದ್ದು ‘ಕನ್ನಡಕ್ಕೆ ಕೊಂಬುಂಟೋ?’ ಅಂದ; ಕೊಂಬಿಲ್ಲದಿದ್ದರೇನಂತೆ? ಕಹಳೆ ಉಂಟಲ್ಲ ಅಂದೆ ಅವ ಸುಸ್ತಾದ! *****...

‘ಆರೋಗ್ಯವೇ ಭಾಗ್ಯ’ ಎಂಬ ನಾಣ್ನುಡಿಯನ್ನು ಯಾರೂ ಅಲ್ಲಗಳೆಯಲಾರರು.  ಈ ಭಾಗ್ಯವು ಬಹುಮಟ್ಟಿಗೆ ನಾವು ಸೇವಿಸುವ ಆಹಾರವನ್ನೇ ಅವಲಂಬಿಸಿದೆ ಎಂಬುದು “ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ” ಎಂಬ ಮಾತಿನಲ್ಲಿ ಅಡಕವಾಗಿ...

ಯಾವ ಸೌಭಾಗ್ಯ ಸಮ ಈ ಚಲುವಿಗೆ ಪ್ರೀತಿ ಚಿಮ್ಮುವ ತಾಯ ಮೊಗದ ಸಿರಿಗೆ? ಸಾಲು ಹಿಮಗಿರಿ ಇವಳ ಹೆಮ್ಮೆಯ ಮುಡಿ ಸಾಗರವೆ ಬಿದ್ದಿಹುದು ಕಾಲಿನ ಅಡಿ, ಹಣೆಯಲ್ಲಿ ಮುಗಿಲ ಮುಂಗುರುಳ ದಾಳಿ ಉಸಿರಾಡುವಳು ಮರುಗ ಮಲ್ಲಿಗೆಯಲಿ. ಉದಯರವಿ ಹಣೆಗಿಟ್ಟ ಭಾಗ್ಯಬಿಂಬ ಆ...

ಬೆಳಕು ಹರಿದ ಮೇಲೆ ಸೂರ್ಯನಿಗೆ ಎದುರಾಗಿ ಒಬ್ಬೊಂಟಿ ’ವಾಕಿಂಗು’ ಪೂರ್ವದ ಹಳ್ಳಿಯೆಡೆಗೆ ಮಿರ ಮಿರ ಮಿಂಚುವದು ಗುಳಿಬಿದ್ದ ಕರಿಟಾರು ರಸ್ತೆ ಸೂರ್ಯಕಿರಣದಿ ತೊಯ್ದು ಬಿದ್ದು ಮೊಣಕಾಲು ಒಡೆದುಕೊಂಡ ಹುಡುಗ ರಸ್ತೆ ಹಾಕಿದ್ದು ನಿನ್ನೆ ಮೊನ್ನೆ ಹಾದಿಯ ಇಬ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...