ದೂರದ ಆಗಸದಲ್ಲಿ ‘ನಕ್ಷತ್ರಗಳು’ ಮುಕ್ತಿ ಪಡೆದಾಗ ಭವ್ಯ ಭುವಿಯ ಮೇಲೆ ‘ಮುಂಚುಳ್ಳಿ’ಗಳಾಗುತ್ತವೆ! *****...
ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ – ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ...
ಮೋಡಿನ ಗರ್ಭಕ್ಕೆ ಸಿಡಿಲಿನ ಚೂರಿ ಇರಿದಿರಬೇಕು ಅದಕ್ಕೆಂದೇ ದಬದಬನೆ ನಿಸರ್ಗ ನೆತ್ತರು ಬಿದ್ದು ಹಿಡಿತಕ್ಕೆ ಬರದೇ ಹರಿದೊಡುತ್ತಿದೆ. *****...
ತುಂಬಿ ತುಂಬಿ ಏನೇನ್ ತುಂಬಿ? ಮಲ್ಲಿಗೆ ಹೂವಿನ ಪರಿಮಳ ತುಂಬಿ ತುಂಬಿ ತುಂಬಿ ಏನೇನ್ ತುಂಬಿ? ಸಂಪಿಗೆ ಹೂವಿನ ಕಂಪನು ತುಂಬಿ ತುಂಬಿ ತುಂಬಿ ಏನೇನ್ ತುಂಬಿ? ಗುಲಾಬಿ ಹೂವಿನ ಪನ್ನೀರ್ ತುಂಬಿ ತುಂಬಿ ತುಂಬಿ ಏನೇನ್ ತುಂಬಿ? ಬಾಳೆ ಹೂವಿನ ಮಕರಂದ ತುಂಬಿ...
“ಎಲ್ಲಾ ತಿಂಡಿಯು ನನಗೇ ಬೇಕು ಎಲ್ಲಾ ಹಣ್ಣೂ ನನಗೇ ಬೇಕು ಆರಿಗು ಚೂರನು ಗೀರನು ಕೊಡೆನು” ಕೊಡೆನೆನ್ನುತ ಎಳ ಮಗ ಹರಮಾಡಿದನು. “ಅಣ್ಣನು ತಮ್ಮನು ಎಲ್ಲರು ಇರುವರು ಅಕ್ಕನು ತಂಗಿಯು ಎಲ್ಲರು ಇರುವರು ನಾನೂ ಅಮ್ಮಾ ಎಲ್ಲರು ಇರುವೆ...
ದೀಪಾವಳಿ ದಿನ: ನನ್ನ ಮೈಮನ ಕಮ್ಮಾರನ ಕುಲುಮೇ ಚಟಪಟ ಸಿಡಿವ ಪಟಾಕಿ ಗೂಡು ಎದೆಯಲ್ಲಿ! ದಿವಾಳೆಬ್ಬಿಸಿ, ಪಾತಾಳ ಕಾಣಿಸಿದ ದಿನವ, ನಾ ಹೇಗೆ ಮರೆಲಿ?! ಆದಿಶೇಷನ ತೆರದಿ ಭುಸುಗುಟ್ಟುವೆ! ಕಣ್ಣು ಗುಡ್ಡೆ… ನಿಗಿ, ನಿಗಿ… ಉರಿವ ಕುಡಿಕೆ, ಬ...
ಕಿಟಕಿಯಲ್ಲಿ ಹಣಕಿದ್ದು ಹನಿಮೂನ್ ಗಂಡು ಹೆಣ್ಣನ್ನ ಕದ್ದು ನೋಡೋಕಲ್ಲ ಮಾರಾಯರೆ, ಹೇಳ್ತಿನಿ ಕೇಳಿ ಹೋದದ್ದು ಪಾಪ, ಬೆತ್ತಲೆ ಮಲಗಿದ್ದವರಿಗೆ ಬೆಳದಿಂಗಳ ಹೊದಿಕೆ ಹೊದಿಸೋಕೆ. *****...
ಆಗ ಭಾರತೀಯ ನಾರಿನ ಮಣಭಾರದ ಪಟ್ಟಾವಳಿಯನುಟ್ಟು ಬಗೆಬಗೆಯಲಂಕಾರದದೊಡವೆಗಳನಿಟ್ಟು ಭಾರಕ್ಕೆ ಬೆನ್ನುಬಾಗಿ, ಮೂಗಿನ ಗಾಡಿನತ್ತಿನಿಂದ ಕತ್ತು ಬಾಗಿ, ಪಾದಪಾದಗಳಲ್ಲಿ ವೃತ್ತ ವೃತ್ತಾಕಾರದ ಕಡಗ ಕಂಕಣಗಳಿಂದ ಛಂದೋ ಬದ್ಧ ಶಾಸ್ತ್ರ್‍ಈಯ ನಾಟ್ಯವಾಡಲು ಸೆಣಸು...
ಗಂಡನಿಗೆ ತೆರಿಗೆ ಭಾರ ಹೆಂಡತಿಗೆ ಹೆರಿಗೆ ಭಾರ ಮಕ್ಕಳಿಗೆ ಪುಸ್ತಕ ಭಾರ ಇದೇ ಸಂಸಾರ! *****...
ಹೆಣ್ಣುಮಗುವಿಗೆ ಜನ್ಮವೆತ್ತ ಕಾರಣಕ್ಕಾಗಿ ಆ ಮಗುವನ್ನೇ ಕಣ್ಮರೆಯಾಗಿಸುವ ಅಥವಾ ಹೆಣ್ಣುಹೆತ್ತದ್ದಕ್ಕಾಗಿ ತಾಯಿಗೆ ಮಾನಸಿಕ ಹಿಂಸೆ ಕೊಡುವ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ. ಕೇವಲ ಗಂಡು ಮಕ್ಕಳೆ ಡಜನ್‌ಗಟ್ಟಲೇ ಸೃಷ್ಟಿಯಾಗಿ ಒಂದಾದರೂ ಹೆಣ್ಣು ಮಗ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







