ಎಲ್ಲರನೊಂದೆ ಪಡಿಯಚ್ಚಿನಲಿ ಕೂಡಿಸುವುದು ಎಲ್ಲ ಬೇಲಿಗಳ ಕಿತ್ತೊಗೆದು ಬಯಲಿನಲ್ಲೆಲ್ಲರ ಬೆವರ ಹನಿಗಳಾಗಿಸುವುದು ಭ್ರಮೆಗುಳ್ಳೆಗಳನಡಗಿಸಿ ಕಡಲೊಡಲಲ್ಲಿ ನಿಲಿಸುವುದು ಎಲ್ಲರ ನೆಲದ ಹಾಸಿಗೆಯ ಮೇಲೆ ಮಲಗಿಸಿ ಆಗಸವ ಹೊದಿಸಿ ಗಾಳಿ ಜೋಗುಳ ಹಾಡಿ ತಟ್ಟುವ ಖ...
‘ಅತಿ ಸಂತಾನ’ ಎಂದರೆ ಬೆಂಕಿಯೊಡನೆ ಸರಸ; ಅದಕ್ಕಾಗಿಯೇ ಬೇಕು ವಂಕಿಯ ಸಹವಾಸ! *****...
ನಮ್ಮ ಸುತ್ತಮುತ್ತಲಿರುವ ನಿಸರ್ಗ ಗಾಳಿ, ನೀರು ಮುಂತಾದವುಗಳನ್ನು ನಾವು ಪರಿಸರವೆಂದು ಹೇಳುತ್ತೇವೆ. ಗಾಳಿ ನಮ್ಮ ಜೀವಾಳ ಅದಿರದಿದರೆ ನಾವು ಬದುಕಲಾರೆವು. ಮನುಷ್ಯನು ಬದುಕಿರಬೇಕಾದರೆ ಗಾಳಿಯಂತೆ ನೀರು ಕೂಡ ಅತ್ಯವಶ್ಯಕ. ಇಂದು ವಾಯು ಮಾಲಿನ್ಯ, ಶ...
ಮಾತಿಗೂ – ಮೌನಕ್ಕೂ ಅಂತರ ಒಂದು ತಬಲಾ ನಾದ ಇನ್ನೊಂದು ಮೀಟಿದ ತಂಬೂರಿ *****...
ಸತ್ತು ಬಿದ್ದಿದ್ದಾನೆ ಒಬ್ಬ VIP ಬೆಳ್ಳಂ ಬೆಳಗಾಗುವುದರಲ್ಲಿ ಆತ ಯಾರೇ ಇರಲಿ ದೊಡ್ಡ ಆಫೀಸರ್ ಬಿಸಿನೆಸ್‌ಮ್ಯಾನ್ ರಾಜಕಾರಣಿ ಸಾಹಿತಿಯೂ ಇರಬಹುದು ನೀವು ತಿಳಿದುಕೊಂಡಂತೆ. ಕುಡಿಯುವದು ಹೆಣ್ಣುಗಳಿಗೆ ಬೆನ್ನುಹತ್ತುವದು ಅದು ಅವನಿಗೆ ಕೆಟ್ಟ ಚಟ ಇತ್ತ...
ನೀನೆಲ್ಲೋ ನಾನೆಲ್ಲೋ ದೂರದೂರವಾಗಿ ಕಾಯುವೆವು ಕೂಡಲೆಂದು ಹೃದಯ ಭಾರವಾಗಿ ಜೊತೆಯಾಗಿರಲು ಇರುತಿತ್ತೇ ಇಂಥ ತೀವ್ರಧ್ಯಾನ? ನೆಲದ ಮಿತಿಯ ಮೀರಿದಂಥ ಸೂರ್ಯಚಂದ್ರ ಕಾಣದಂಥ ಕಲ್ಪನೆಗಳ ಯಾನ? ಇಂಥ ಪ್ರೀತಿಯೊ೦ದಕೇ ತಾಳಬಲ್ಲ ಕೆಚ್ಚು, ಬೇಡಿದೊಡನೆ ಬಾರದೆ ಹಾ...
ನನ್ನ ಜೀವನದ ಹಾದಿಯಲ್ಲಿ ನಾನು ನನ್ನನ್ನೆಂದೂ ಪ್ರಶ್ನಿಸದೇ ಹೋದೆ. ಕೊನೆಯಲ್ಲಿ ನಾನೇ ಒಂದು ದೊಡ್ಡ ಪ್ರಶ್ನೆಯಾಗಿ ಉಳಿದೆ! *****...
ಮುಕ್ಕಾಲು ಭಾಗ ಭರ್ತಿಯಾಗಿರುವ ಗುಜರಿ ಗೋಣಿಯನ್ನು ಎಡಭುಜದ ಹಿಂಭಾಗಕ್ಕೆ ನೇತು ಹಾಕಿ, ತಲೆ ತಗ್ಗಿಸಿ ಕಣ್ಣುಗಳನ್ನು ಒಮ್ಮೆ ಎಡಕ್ಕೆ, ಇನ್ನೊಮ್ಮೆ ಬಲಕ್ಕೆ ಹೊರಳಿಸಿ, ಬಿಯರು ಬಾಟಲಿಯೋ, ಕಬ್ಬಿಣದ ಸರಳೋ, ಪ್ಲಾಸ್ಟಿಕ್ ಚೀಲವೋ, ಚಪ್ಪಲಿಯೋ, ಇನ್ನೇನೋ...
೧ ರಸ್ತೆ ಲೈಟು, ಅದರ ಸುತ್ತ ಮುತ್ತಿದ ಹುಳಗಳನ್ನೆಲ್ಲಾ ನೋಡಿದಾಗ ಪಕ್ಕನೆ ನೆನಪಾಗುತ್ತದೆ ರಾಜಕಾರಣಿ ಮತ್ತು ಚೇಲಗಳು ಇಷ್ಟೇ ವ್ಯತ್ಯಾಸ ಅಲ್ಲಿ ಸಾಯುತ್ತವೆ ಇಲ್ಲಿ ಸಾಯಿಸುತ್ತಾರೆ. ೨ ಮಳೆಯ ಮರುದಿನ ಇರುವೆಗಳಿಗೆ ಜಾತ್ರೆಯೋ ಜಾತ್ರೆ ಸತ್ತ ಹುಳಗಳ ತ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







