ಶ್ರೀಮಂತ ಬಡವರು

ಆಗರ್ಭ ಶ್ರೀಮಂತರ ಮಗಳಾಕೆ. ದಿನಾಲು ಶಾಲೆಗೆ ಕಾರಿನಲ್ಲಿ ಬಂದು ಹೋಗುವಳು. ಅವಳ ಚೆಂದದ ಪಾದಗಳಿಗೆ ಒಮ್ಮೆಯೂ ಮಣ್ಣು ತಗುಲಿರಲಿಲ್ಲ. ಮೈ ನೆಲದ ಸ್ಪರ್ಶ ಅನುಭವಿಸಿರಲಿಲ್ಲ. ಅವಳಿಗೆ ಬೇಕೆನೆಸಿದ್ದೆಲ್ಲ ಕ್ಷಣ ಮಾತ್ರದಲ್ಲಿ ದಕ್ಕುತ್ತಿತ್ತು. ಮಕಮಲ್ಲಿನ ಬಟ್ಟೆಯಂತಿತ್ತು...

ಜೋಕಾಲಿ ಆಡೋಣ ಬರ್ರೆ

ಜೋಕಾಲಿ ಆಡೋಣ ಬರ್ರೆ ಬೇಕಾದ ನಾರಿಯರೆಲ್ಲ ಸಾಕಾಗುವತನಕನಾಡೋಣ ನಾವು ನೀವು ಸಾಕಾದಮ್ಯಾಲೆ ಇಳಿಯೋಣ ||ಪ|| ಖೊಬ್ಬರಿ ತಂಬಿಟ್ಟು ಇಬ್ಬರು ಉಡಿಯೊಳು ಕಟ್ಟಿ ಹಬ್ಬಕೊಮ್ಮೆ ಹಾಲ ಹೊಯ್ಯೋಣ ಸಾಕಾಗುತನಕನಾಡೋಣ ನಾವು ನೀವು ಸಾಕಾದಮ್ಯಾಲೆ ಇಳಿಯೋಣ ||೧||...
ಧ್ವಜ

ಧ್ವಜ

[caption id="attachment_6642" align="alignleft" width="300"] ಚಿತ್ರ: ಪಿಕ್ಸಾಬೇ[/caption] ಆ ಊರಿನಲ್ಲಿ ಅನೇಕ ಧರ್ಮಗಳಿಗೆ ಸೇರಿದ ಜನರಿದ್ದರು. ಅವರೆಲ್ಲರೂ ಮನುಷ್ಯರಾಗಿದ್ದರು. ಧರ್ಮದ ಆಚರಣೆಗಳನ್ನು ಶ್ರದ್ಧೆಯಿಂದಲೇ ಪಾಲಿಸುತ್ತಿದ್ದರು. ಅವೆಲ್ಲ ಅವರ ಮನೆಯ ಪರಿಧಿಗೆ ಸೀಮಿತಗೊಂಡಿದ್ದವು. ಹೊರಗೆ ಅವರೆಲ್ಲರೂ...

ಪಂಚಮಿ ಹಬ್ಬಾ ಬಂದೀತು ಗೆಳತಿ

ಪಂಚಮಿ ಹಬ್ಬಾ ಬಂದೀತು ಗೆಳತಿ ಇನ್ನಾರಿಗ್ಹೇಳಲಿ || ಪ|| ಅವಕ್ಕ ನಾರಿ ಜೋಕಾಲಿ ಏರಿ ಕೈಬೀಸಿ ಕರಿಯಾಲೀ || ೧ || ಅರಳಿಟ್ಟು ತಂಬಿಟ್ಟು ನಾಗಪ್ಪಗ್ಹಾಲ ಹೊಯ್ಯಲಿ ಅಣ್ಣನಪಾಲು ತಮ್ಮನಪಾಲು ಅಕ್ಕನಪಾಲು ಮುತ್ತಾಗಲಿ ||...

ಕನ್ನಡಕ್ಕಿದೆಯೇ ಕಾಯಕಲ್ಪ?

ಕನ್ನಡ ಸಮುದಾಯದ ಬಹುಮುಖೀ ಕನಸಾಗಿದ್ದ ಎರಡನೆಯ ವಿಶ್ವ ಕನ್ನಡ ಸಮ್ಮೇಳನ ಸಂಪನ್ನಗೊಂಡು ವಾರ ಕಳೆದಿದೆ. ಆಳುತ್ತಿರುವ ಸರ್ಕಾರವಂತೂ ಇದನ್ನೊಂದು ಅಭೂತ ಪೂರ್ವಸಾಧನೆಯೆಂದು ಬಿಂಬಿಸಲು ಮತ್ತು ಅದನ್ನು ನಂಬಿಸಲು ಮತ್ತೆ ಮತ್ತೆ ಜಾಹೀರಾತು ನೀಡಿ ಜನಸಮುದಾಯಕ್ಕೆ...

ನನ್ನ ಹೇಣ್ತೆ ನನ್ನ ಹೇಣ್ತೆ

ನನ್ನ ಹೇಣ್ತೆ ನನ್ನ ಹೇಣ್ತೆ ನಿನ್ನ ಹೆಸರೇನ್ಹೇಳಲಿ ಗುಣವಂತೆ || ಪ || ಘನ ಪ್ರೀತಿಲೆ ಈ ತನುತ್ರಯದೊಳು ದಿನ ಅನುಗೂಡುನು ಬಾ ಗುಣವಂತೆ ||ಅ.ಪ.|| ಮೊದಲಿಗೆ ತಾಯ್ಯಾದಿ ನನ್ನ ಹೇಣ್ತೆ ಮತ್ತೆ ಸದನಕ...

ಸುಗ್ಗಿ ಮಾಡೋಣು ಬಾರವ್ವ ಗೆಳತಿ

ಸುಗ್ಗಿ ಮಾಡೋಣು ಬಾರವ್ವ ಗೆಳತಿ ಸುಮ್ಮನಾಕ ಕುಳತಿ || ಪ || ಅಗ್ಗದ ಫಲಗಳ ಕೊಯ್ಯಲಿಕ್ಕೆ ಹೊಲದವ- ರೊಗ್ಗಿಲೆ ಕರೆದರೆ ಹಿಗ್ಗಿಲಿ ಹೋಗಿ ||ಅ.ಪ.|| ಹೊಲದವ ಕರೆದರೆ ಹೋಗಲಿಬೇಕು ನೆಲೆಯನು ತಿಳಿಯಬೇಕು ಕುಲದವರೊಂದು ಸಲಗಿಯ...

ಮೋಹದ ಹೆಂಡತಿ ಸತ್ತ ಬಳಿಕ

ಮೋಹದ ಹೆಂಡತಿ ಸತ್ತ ಬಳಿಕ ಮಾವನ ಮನೆಯ ಹಂಗಿನ್ಯಾಕೋ || ಪ || ಸಾವು ನೋವಿಗೆ ತರುವ ಬೀಗನ ಮಾತಿನ ಹಂಗೊಂದೆನಗ್ಯಾಕೋ ||ಅ.ಪ.|| ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ ಬಂಡೆದ್ದು ಹೋಗುವದು ಭಯವ್ಯಾಕೋ...

ಹತ್ತಿಬಿಡಿಸಲಿಕ್ಕೆ ಹೋಗೋಣು ಬಾರೆ

ಬಾಲೆ ವಿಲಾಯತಿ ಹತ್ತಿ ಬಿಡಿಸಲಿಕ್ಕೆ ಆಲಸ್ಯಮಾಡದೆ ಹೋಗುಣ ಬಾರೆ || ಪ || ಏಳು ಹೊಲಗಳ ನಡುವೆ ಹಳ್ಳದ ಮೇಲಿರುವ ಹಳೆ ಹುಳಕ ಹಕ್ಕಲ ಬಾಳ ಬೆಳಕದಿ ಹತ್ತಿದೊಳೆಗಳು ಗಾಳಿ ಮಳೆಗೆ ಉದುರುತಿಹವು ಪೇಳುವೆ...

ದಲಿತ

ವ್ಯವಸ್ಥೆಯ ವಿರುದ್ಧ ತನ್ನದು ನಿರಂತರ ಹೋರಾಟವೆಂದು ಆ ಹೋರಾಟಕ್ಕಾಗಿ ತನ್ನ ಜನರನ್ನು ಸಜ್ಜುಗೊಳಿಸುವೆನೆಂದು ಹೇಳುತ್ತಲೇ ಪ್ರಸಿದ್ಧಿಗೆ ಬಂದ ತಿಪ್ಪೇಶಿಯ ಸೃಜನಶೀಲತೆ ಲೋಕವನ್ನು ಬೆರಗುಗೊಳಿಸಿತ್ತು. ಅವನ ಕಾವ್ಯ ನಾಟಕಗಳು ಸಮಾಜದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕುವ...
cheap jordans|wholesale air max|wholesale jordans|wholesale jewelry|wholesale jerseys