ಈ ಮಗುವಿಗೇನು ಗೊತ್ತು? ನಗುವುದೊಂದು ಬಿಟ್ಟು! ಬಣ್ಣಬಣ್ಣದ ಫ್ರಾಕುತೊಟ್ಟು ಪಿಳಿ ಪಿಳಿ ಕಣ್ಣು ಬಿಟ್ಟು ಹಗಲಿರುಳು-ಕಲ್ಲು, ಮಣ್ಣು, ಗೊಂಬೆಯೊಂದಿಗೆ ಆಡುವುದು ಗೊತ್ತು! ರಾಮ, ರಹೀಮ, ಪಿಂಟು, ಶಾಂತಿ, ಮೇರಿ, ಬೇಗಂ… ಎಲ್ಲ ತನ್ನವರೆಂದು ಹಿಗ್...
ನಿನಗೇನು ಹೇಳು ಹೊತ್ತಿಲ್ಲ ಹೆತ್ತಿಲ್ಲ ಸಾಕಬೇಕಿಲ್ಲ ಸಲಹಬೇಕಿಲ್ಲ ಮಕ್ಕಳು ಮರಿ ಹೊಟ್ಟೆಪಾಡಿಗಾಗಿ ಬೆವರು ಸುರಿಸಿ ದುಡೀಬೇಕಾಗಿಲ್ಲ ಶಿಸ್ತಾಗಿ ಬೆಳಗಿನವರೆಗೂ ಬಿಳಿ ಬಿಳಿಯಾಗಿ ಷೋಕಿ ಮಾಡಿಕೊಂಡು ಆಕಾಶ ಅಳೀ(ಲೀ)ತಾ ತಿರುಗ್ತೀಯ. ಅವಳೋ ಹೆಸರೇ ಭೂಮಿತ...
ಇಲ್ಲಿ ಹರಿಹರರ ಪರದಾಟ ಇಂದ್ರಾದಿಗಳ ಬಯಲಾಟ ಬಂಡಾಟಗಳು ನಡೆಯುತ್ತಿವೆ ಹಳಸಿ ಹಿಸಿದ ದಾರಗಳ ಸುತ್ತಿಕೊಂಡು ಕಪ್ಪೆ ವಟಗುಟ್ಟುತ್ತಿವೆ ನರಿತಂತ್ರ ಮಂತ್ರಿಸುತಿವೆ ಟ್ರೇಡು ಮಾರ್ಕುಗಳ ಬಳಿದ ಬಕಧ್ಯಾನ ಸಾಗಿದೆ ಮೀನ ಮಂದೆ ಮುಂದೆ ಮಡಿ ಮಾಡಿ ಮಾಡಿ ಮೈ ಜಿಡ...
ಜನವರಿ ಒಂದರಂದು ಗಿರಾಕಿ ಮ್ಯಾನೇಜರ್ಗೆ ಹಾಕುತ್ತಲೇ ಇದ್ದ ಬೈರಿಗೆ; ಕೇವಲ ಒಂದು ‘ಡೈರಿ’ಗೆ! *****...
ಚಿತ್ರದುರ್ಗದ ವಸುಂಧರೆ ಎಂದೂ ಬಡವಿಯಲ್ಲ. ಅದೇನು ಈ ನೆಲದ ಪುಣ್ಯ ವಿಶೇಷವೋ ಯಾವುದೇ ಕ್ಷೇತ್ರದಲ್ಲಿ ದುರ್ಗ ನೀಡಿದ ಕೊಡುಗೆ ಅನನ್ಯ ಧಾರ್ಮಿಕ ಕ್ಷೇತ್ರದಲ್ಲಿ ಸಿರಿಗೆರೆ ಮತ್ತು ಚಿತ್ರದುರ್ಗದ ಬೃಹನ್ಮಠ, ರಾಜಕೀಯದಲ್ಲಿ ರಾಷ್ಟ್ರ ನಾಯಕ ನಿಜಲಿಂಗಪ್ಪ,...
ನನಗೆ ಬೇಕು ದಿನವಿಡೀ ಕಾವ್ಯ ನನ್ನವರಿಗೆ ಬೇಕು ಸಂಗೀತ ಶ್ರಾವ್ಯ ತಿಂಡಿ ತಿನಿಸು ಚುರುಮುರಿ ದ್ರವ್ಯ! *****...
(೧) ಹೃದಯ ಒಂದು ಮುಷ್ಠಿ ಹೃದಯಕೆ ಅದೆಷ್ಟು ಬಡಿತ ಅದೆಷ್ಟು ತುಡಿತ ಎಲುಬು ಹಂದರಗಳ ಗಟ್ಟಿ ಸರಳುಗಳು ಸುತ್ತೆಲ್ಲ ರಕ್ತಮಾಂಸಗಳ ಕಾವಲುಗಾರರು ಎದೆಯಂಗಳದ ನಡುವೆ ಕುಳಿತ ‘ಬಾಸ್’ ಈ ಬೇಲಿಗೆ ನಾವು ಸ್ವತಂತ್ರರೇ ಅಲ್ಲ. (೨) ಕಣ್ಣೀರು ಕಣ್ಣೀರಿಗೂ ಮಾತುಗ...
ಇಂಥ ಮಿಂಚನು ಹಿಂದೆ ಕಾಣಲಿಲ್ಲ ಇಂಥ ಮಧುಮಯ ಕಂಠ ಕೇಳಲಿಲ್ಲ ಈ ರೂಪಸಿಯ ಹೆಸರು ರಾಧೆಯಂತೆ ಹೊಳೆಯುವಳು ನಟ್ಟಿರುಳ ತಾರೆಯಂತೆ ಗೋಪಿಯರ ನಡುವೆ ಬರಲು ಇವಳು ಮಣಿಮಾಲೆಯಲ್ಲಿ ಕೆಂಪು ಹರಳು! ನನ್ನ ಆಡಿಸಲಿಲ್ಲ ಹೀಗೆ ಯಾರೂ ಸುಖಕೆ ಜೋಡಿಸಲಿಲ್ಲ ಹೀಗೆ ಯಾರೂ...
ಇದ್ದರೆ ಹೇಳಿ ಶೂನ್ಯಕ್ಕಿಂತ ದೊಡ್ಡ ಸಂಖ್ಯೆ! *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






