ಕರಕರ ಹೊತ್ತುಟ್ಟೊ ಹೊತ್ತು. ದಕ್ಕಲು ಬಾಲಪ್ಪಗೌಡ ದಿಡಿಗ್ಗನೆದ್ದ. ಕೂಗಳತೆಯಲ್ಲಿದ್ದ ಕುಂಟೆ ಕಡೆ ನಡೆದು, ನಿತ್ಯಕರ್ಮ ಮುಗಿಸಿ, ಅಲ್ಲೇ ಮಡುವಿಗೆ ಹಾರಿ ಈಜು ಹೊಡೆದ. ಸುಸ್ತೆನಿಸಿ, ಕುಂಟೆಕಟ್ಟೆಗೆ ಹೋಗಿ ಕುಳಿತ. ಉಟ್ಟಬಟ್ಟೆಯಲ್ಲೇ ಇಷ್ಟಲಿಂಗ ಪೂಜೆ...
ಮೊಮ್ಮಕ್ಕಳು ಅಂಗಳಕ್ಕಿಳಿದು ಕಳ್ಳ ಮುಳ್ಳೆಯಾಡಲು ಮಳೆ ಛಾಣಿಸುವ ಮುದುಕಿಗೆ ಅದೆಷ್ಟು ಸಂತೋಷ. *****...
ಅಮ್ಮ ನಿನ್ನ ಕೈಯ ಹಿಡಿದು ನಡೆಯ ಕಲಿತೆನು ಅಮ್ಮ ನಿನ್ನ ಮಾತ ಕೇಳಿ ನುಡಿಯ ಕಲಿತೆನು ಅಮ್ಮ ನಿನ್ನ ಕಣ್ಣಿನಲ್ಲಿ ನನ್ನ ಬಿಂಬ ಕಂಡೆನು ನಿನ್ನೆದೆಯ ಹಾಲಿನಲ್ಲಿ ಅಮೃತವುಂಡೆನು ಪೂಜೆ ಬೇಡ ಧ್ಯಾನ ಬೇಡ ನೀನೆ ನನ್ನ ದೇವರು ನಿನಗಿಂತ ದೊಡ್ಡವರಿಲ್ಲ ನನಗೆ ...
ನೀವೆಲ್ಲ ಪುಣ್ಯಶಾಲಿಗಳಮ್ಮ ಹಠತೊಟ್ಟು ಬೈಗಳಿಂ ಕೋಪದಿಂ ಕೋರಿಕೆಯ ಸಾಧಿಪಿರಿ, ಸುಖಿಸುವಿರಿ ಒಡವೆ ವಸ್ತುವ ಪಡೆದು ಮೆರೆಯುವಿರಿ. ಎನ್ನಲ್ಲಿ ಹರವಿಲ್ಲ ಮುನಿಸಿಲ್ಲ ಬೈಗಳಂ ಮುನ್ನ ನಾ ಕಲಿತಿಲ್ಲ ಅಸುವೊಂದು ದೇಹವೆರಡಾಗಿಹುದು ಎಂದು ಸಂಸಾರ ನಡೆಸುವೆನಮ...
-೧- ದೇವರಿದ್ದಾನೆ ನನ್ನೂರ ಶಿವರಾತ್ರಿಯಲಿ, ಕಳ್ಳಕಾಕರ ನಿರ್ಭಯದಲಿ, ಶವಯಾತ್ರೆಗೆ ಮೇಲುಕೀಳು, ಭೇದವಿಲ್ಲದ ಮನುಜರಲಿ ಮೇರು ನಟ, ನಟಿಯರಲಿ, ಗುರುಹಿರಿಯರ, ಆಶೀರ್ವಾದದಲಿ ಸ್ನೇಹ, ಪ್ರೀತಿ, ಕರುಣೆ, ಮಾತಿನಲಿ, ದುಕ್ಕದಲಿ, ಬಡವರಲಿ, ಮೌನದಲಿ ಸತ್ಯ, ...
ಇರೋದು ಸಾಲ್ದಾ ಅಪ್ಪಾ ಇಪ್ಪತ್ತೇಳು? ಮತ್ಯಾಕೆ ಹೇಳು ನಿನಗೆ ಈ ಭೂಮಿ ಸೆರಗು ಹಿಡಿದುಕೊಂಡು ಸುತ್ತೋ ಗೀಳು. *****...
ಇವನು ಸಂತೆಯಲ್ಲಿ ವ್ಯಾಪಾರವಿಲ್ಲದೆ ಚಿಂತಿತನಾದ ಬದುಕಿನ ತದುಕುವಿಗೆ ಮೈಗೊಟ್ಟ ಬವಣೆಯ ಭಾರಕ್ಕೆ ಬೆಂಬಾಗಿದ ದುರ್ವಾಸನೆಗಳಿಂದುಸುರು ಕಟ್ಟಿದ ಪಾಶಗಳಿಂದ ಹೆಡೆಮುರಿ ಕಟ್ಟಿಸಿಕೊಂಡ ದಾಸ್ಯದೊತ್ತಾಯದ ಜೀತಕ್ಕೆ ಹೆಗಲನಿತ್ತ ಸ್ವಾತಂತ್ರ್ಯ ಸಂಕೋಲೆಗೆ ಕಾ...
‘ಭುವಿ’ ಎಂಬ ತಿಜೋರಿಗೆ ಸೂರ್ಯ ಹಗಲು ಕಾವಲುಗಾರ; ಚಂದ್ರ ರಾತ್ರಿ ಪಾಳಿಯವ! *****...
ಪ್ರಿಯ ಸಖಿ, ಬೆಂಗಳೂರಿಗೆ ಹೊರಟಿದ್ದ ಬಸ್ಸು ಕುಣಿಗಲ್ನಲ್ಲಿ ನಿಂತು ಇಳಿಸುವವರನ್ನು ಇಳಿಸಿ ಹತ್ತಿಸಿಕೊಳ್ಳುವವರನ್ನು ಹತ್ತಿಸಿಕೊಂಡು ತಕ್ಷಣ ಹೊರಟಿದೆ. ಇದರ ಅರಿವಿಲ್ಲವ ಕಡಲೇ ಕಾಯಿ ಮಾರುವ ಹುಡುಗನೂ ಬಸ್ಸು ಹತ್ತಿ ವ್ಯಾಪಾರಕ್ಕಿಳಿದವನು ಬಸ್ಸು ಹೊ...
ರಾತ್ರಿಯ ನಿದ್ರೆಗೆ ಬೆಳಗಿನ ಸುಭದ್ರೆ ಜೋಗಳ ಹಾಡಿದಳು! ಕತ್ತಲೆ ರಾತ್ರಿಗೆ ಬೆತ್ತಲೆ ಭೈರವಿ ಸುಪ್ರಭಾತವ ಕೋರಿದಳು! *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






