ಕಣ್ಣಿಗೊಂದು ಕಣ್ಣಲ್ಲ ಕಣ್ಣೊಳಗೆ ಕಣ್ಣು. ಇದನರಿಯದ ಜಗಕೆ ಜೀವನವದು ಮಣ್ಣು. *****...
ನಿವೃತ್ತ ಜೀವನ ಇಷ್ಟು ವಿಕಾರವಾಗಿರುತ್ತೆ – ಅಂತ ನಾನು ಊಹಿಸಲೇ ಇಲ್ಲ. ಹೊತ್ತು ಹೋಗದೆ… ಏನು ಮಾಡಬೇಕೋ ಗೊತ್ತಾಗದೇ, ಮಾತನಾಡುವವರು ಯಾರೂ ಇಲ್ಲದೇ… ಎಲ್ಲಾ ಅಯೋಮಯ ಅನಿಸುತ್ತಿದೆ. ಉದ್ಯೋಗದಲ್ಲಿ ಇರೋ ದಿನಗಳ ದಿನಚರ್ಯೆಯನ್ನು ...
ಒಂದು ಮಿಂಚು ಮತ್ತೊಂದು ಗರ್ಜನೆ ಕೆ.ಇ.ಬಿ.ಗೆ ನಡುಕ ನಾಡಿಗೆಲ್ಲ ಕಗ್ಗತ್ತಲು *****...
ಬೆಳ್ಳಂಬೆಳಗ್ಗೆ ಬಿಸಿ ಬಿಸಿ ಇಡ್ಳಿ ಯಾರಿಗೆ ಬೇಕು ಇಡ್ಳಿ? ಅಣ್ಣನಿಗೆ ಹತ್ತು ನಂಗೊಂದಿಪ್ಪತ್ತು ಒಟ್ಟಾರೆಷ್ಟು ಇಡ್ಳಿ? ಒಟ್ಟಾರೆ ಮೂವತ್ತು ಇಡ್ಳಿ ಕಣ್ ಕಣ್ ಬಿಟ್ಟು ಉದ್ದಿನ ಹಿಟ್ಟು ಯಾರಿಗೆ ಬೇಕು ದೋಸೆ? ಅಣ್ಣನಿಗಿಪ್ಪತ್ತು ನಂಗೊಂದು ಮೂವತ್ತು ಒ...
ಹೋಳಿಯ ಹಬ್ಬ ವಿಶಾಲದ ಪದಗಳ ಕೇಳಿರಿ ಜನರೆಲ್ಲಽ| ಬಾಲಕರೆಲ್ಲರೂ ಕೋಲಾಟವ ಪಿಡಿದೇಳುವ ಶೃತಿ ಸೊಲ್ಲಽ||ಪ|| ದಕ್ಷವತೀಶನು ದಕ್ಷಬ್ರಹ್ಮ ತಾ ತನ್ನ ಪ್ರೀತಿ ಸುತೆಯುಽ ಸಾಕ್ಷಾತ್ ವರ ವಿರೂಪಾಕ್ಷನಿಗಿತ್ತ ನುಪೇಕ್ಷದಿ ಸಲಿಸುವೆಯಽ||೧|| ಮನದೊಳರಿದು ದಕ್ಷನ...
ಕೋಟಿ ದೀಪಗಳ ಹಚ್ಚಿಟ್ಟರೇನು? ಒಳಗಿನ ಅಂಧಕಾರ ನೀಗಲಿಲ್ಲ! * ಎಷ್ಟೂದ್ದ ಪದವಿ, ಪ್ರಶಸ್ತಿ ಗಳಿಸಿದರೇನು? ಒಳಗಿನ ತಿಳುವಳಿಕೆ ವಿಸ್ತರಿಸಲಿಲ್ಲ! * ಎಷ್ಟೊಂದು ದೇಶ, ವಿದೇಶಗಳ ಸುತ್ತಿದರೇನು? ತನ್ನ ತಾನು ಅರಿತಿಲ್ಲ…! * ಮಣಗಟ್ಟಲೆ… ಭ...
ಸೂರ್ಯ ನೋಡು ಸಂಜೆಯಾಗ್ತಿದ್ಹಾಂಗೆ ಹೋಗಿ ಮಲಕ್ಕೊಂಡುಬಿಡ್ತಾನೆ ಬೆಳಿಗ್ಗೆ ಹೊತ್ತಿಗೆ ಮುಂಚೆ ಎದ್ದು ಬಿಡ್ತಾನೆ ನೀನೂ ಹಾಗೇ ಮಾಡ್ಬೇಕು ಪುಟ್ಟು ಪ್ಲೀಸ್ ಅರ್ಲಿ ಟು ಬೆಡ್ ಎಂಡ್ ಅರ್ಲಿ ಟು ರೈಸ್ *****...
ತಾಯಿ ಸೊಟಕ್ಕಂಟಿದ್ದ ದೌರ್ಬಲ್ಯವು ಬೆಳೆಬೆಳೆದು ಹೆಮ್ಮರವಾಗಿ ಬಳ್ಳಿ ನಡು ಬಳಸುವುದು ಕಾಲ ಬಳಸಿದ್ದೀಗ ಕೈಯ ಟಳಕುವುದು ಜೊಲ್ಲು ಸುರಿಸುತ್ತಾ ನಿಂತ ನಾಯಿಯ ಕಾಲಕೆಳಗೇ ಅದರ ಸೆರೆ ಬಿಡಿಸಿಕೊಳ್ಳಲು ಹವಣಿಸುತ್ತದೆ ನೆರಳು ಪ್ರಾಬಲ್ಯ ಬದುಕು ರಥವನ್ನೆಳೆ...
ಗುಪ್ತಾಂಗಗಳ ಮುಚ್ಚಿ ಮಿಕ್ಕೆಲ್ಲ ಬಿಚ್ಚಿ ಹರಯಕ್ಕೆ ಹುಚ್ಚು ಹಚ್ಚಿ ಮುದಿತನಕ್ಕೆ ಪೆಚ್ಚು ತಂದಿದ್ದು! *****...
ಹೊಗೆ ಸೊಪ್ಪು ಒಂದು ವಿಷ ಪದಾರ್ಥ. ಅದರ ಗಿಡ ಸುಮಾರು ಎರಡರಿಂದ ಎರಡೂವರೆ ಅಡಿ ಎತ್ತರವಾಗಿರುತ್ತದೆ. ಅದರೆಲೆಗಳು ಅರಿಸಿನ ಬಣ್ಣದ್ದಿರುತ್ತವೆ. ಇವೇ ಎಲೆಗಳನ್ನು ಒಣಗಿಸಿ, ಸೇವಿಸಲು, ಸೇದಲು ಉಪಯೋಗಿಸುತ್ತಾರೆ. ತಂಬಾಕಿನಲ್ಲಿ ಯ್ಯಾವ್ಯಾವ ವಿಷಪದ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







