[ವಂಗ “ಗೀತಾಂಜಲಿ”ಯಲ್ಲಿ ೮೭ನೆಯ ಗೀತನಾದ “ಛಿನ್ನ ಕರೊ ಲಾಓ ಹೆ ಮೋರ ಆರ್‌ ಬಿಲಂಬ ನಯ್‌” ಎಂಬುದರ ಕನ್ನಡ ರೂಪವು] ತಡವೇಕೆ ತಡವೇಕೆ? ಈ ಹೂವ ಕೊಯ್ದುಕೊಳ್ಳೈ! ಹುಡಿಗೂಡಿ ಹೋದೀತು ಎಂಬ ಈ ಭಯವ ತಳ್ಳೈ! ನಿನ್ನ ಮಾಲೆಯಲಿ ಈ ಹೂವಿಗೊಂದಿನಿತು ಸ್ಥಲವು ಇನ್ನು ದೊರೆಯಲಿ ಬಿಡಲಿ- ದೇವ ನನಗ...

ಹೊಟ್ಟೆಪಾಡು ನೋಡಿ ಅಗೊಮ್ಮೆ ಈಗೊಮ್ಮೆ ಬೆಕ್ಕಿನ ಹೆಜ್ಜೆ ಇಡಬೇಕಾದ ಪ್ರಸಂಗ ಹದಿನೆಂಟರ ಸುಂದರಿ ನಗು ಮಾತು ಅಷ್ಟಕ್ಕಷ್ಟೇ ಕುಹಕಿಗಳು ಇದು ಸೈಕಿಕ್ ಇರಬೇಕಂದದಷ್ಟೆ. ಯಾರಿಗೂ ಗೊತ್ತಿಲ್ಲ ಅವಳು ಯಾರು! ರಾಜಕುಮಾರಿ ಗಂಭೀರವದನೆ ಮದವೇರಿದ ಕಣ್ಣುಗಳಿಗೆ ...

ಆಕಾಶವೇ ನೀಲಿ ಪರದೆ ಹಿಂದೆ ಖಾಲಿ ಕುರ್ಚಿಗಳ ಸಾಲು ಮುಂದೆ ಭಾಷಣದ ವಸ್ತು ‘ದಾರಿಯಾವುದಯ್ಯಾ ಮುಂದೆ?’ ಭಾಷಣಕಾರ: ಶ್ರೀಮಂತ ದಲಿತ ಕವಿ! ರಾಜಕಾರಣಿಯೊಬ್ಬ ‘ಸಾಹಿತ್ಯವೆಲ್ಲಾ ಬೂಸ’ ಎಂದು ಕರೆದದ್ದು ನೆನಪಿತ್ತು ಕೇಳುತ್ತ ಕುಳಿತೆ ‘ಕಾವ್ಯವೆಂದರೆ?’ ಹೊ...

ಕಾಣಬಹುದು ಹೇಗೆ ನಿನ್ನ ಕರೆಯಬಹುದು ಹೇಗೆ! ಯಾವ ಎಲ್ಲೆ ಇರದ ನಿನ್ನ ಅರಿಯಬಹುದು ಹೇಗೆ? ಹಗಲು ನಗಲು ಬೆಳಕ ಚೆಲ್ಲಿ ದೃಷ್ಟಿ ಕೊಡುವ ದಿವ್ಯವೇ ಇರುಳಿನಲ್ಲಿ ನೀಲನಭದಿ ದೀಪವುರಿವ ಕರುಣೆಯೇ ಮಳೆ ಬಿಸಿಲಿನ, ಹೊಳೆ ಉಸಿರಿನ ಪಾದದಲ್ಲಿ ಚಲಿಸಿ ಉದಯಾಸ್ತದ ...

ಆಟೋ ಇಳಿಯುತ್ತಿದ್ದಂತೆ ಮೊದಲು ಕಂಡ ಮುಖವೇ ರಂಗಣ್ಣನದು. ಮನೆಯ ಒಳಗೆ ಹೆಜ್ಜೆ ಇಡಲೇ ಜಿಗುಪ್ಸೆ ಉಂಟಾಯಿತು. ಸತ್ತವರ ಮನೆಯ ಮುಂದೆ ಬೆರಣಿಯ ಹೊಗೆ ಹಾಕೋದು ತಪ್ಪಬಹುದು. ಆದರೆ ರಂಗಣ್ಣ ಬರೋದು ತಪ್ಪಲ್ಲ.  ಬಂಧು ಬಾಂಧವರ ಸಂಸ್ಕಾರಗಳಿಗಷ್ಟೇ ಅಲ್ಲ ಮಿತ...

ನಮ್ಮೂರ ಕೆರೆಗೆ ಆಹುತಿಬೇಕಂತೆ ಮನುಷ್ಯರೆಲ್ಲ ಜಾಣರಪ್ಪ! ಕೆರೆ ತಂಟೆಗೆ ಹೋಗೋದೇ ಬೇಡೆಂದು ನಲ್ಲಿ ನೀರಿಗೆ ಕ್ಯೂ ಹಚ್ಚುತ್ತಾರಪ್ಪ ಎಮ್ಮೆ ಕುರಿಗಳಿಗೇನು ಗೊತ್ತು ಕ್ಯೂ ಹಚ್ಚಿ ನೀರು ಕುಡಿಯೋದು!! *****...

ಬಿಂದಿಗೆ ಬಿಂದಿಗೆ ನೀರಿಗೆ ಬಾ ಬಿಂದಿಗೆ ಸಂಜೆಯಾದರೆ ಬರತೀನವ್ವ ಮಲ್ಲಿಗೆ ಮೊಗ್ಗೆ ಬಿರಿತಾವೆ ಬಿಂದಿಗೆ ಬಿಂದಿಗೆ ನೀರಿಗೆ ಬಾ ಬಿಂದಿಗೆ ಹಕ್ಕಿ ಮರಳಿದರೆ ಬರುತೇನವ್ವ ಚಿಲಿಪಿಲಿ ರಾಗವ ಹಾಡುತಾವೆ ಬಿಂದಿಗೆ ಬಿಂದಿಗೆ ನೀರಿಗೆ ಬಾ ಬಿಂದಿಗೆ ಗಾಳಿ ಬೀಸ...

ಬಂಧನದ ಬಲೆಯೊಳಗೆ ಸಿಲುಕಿ ನರಳದೆ ಸುಳಿವ ಪಕ್ಷಿ ಕೂಟವೆ! ನಿಮ್ಮ ಬಾಳ್ವೆ ಲೇಸು ರೆಕ್ಕೆಗಳ ಪಸರಿಸುತ ಕುಪ್ಪಳಿಸಿ ನೆಗೆದೋಡಿ ಬಯಲೊಳಗೆ ಸಂಚರಿಪ ಬದುಕೆ ಲೇಸು ಗೆಳೆಯರೆಲ್ಲರು ಕೂಡಿ ಸೊಗದ ಬನಗಳ ಸೇರಿ ಚಿಲಿಪಿಯ ಧ್ವನಿಗೈವ ಪರಿಯೆ ಲೇಸು ಮರದಿಂದ ಮರಕೋಡ...

ಒಂದು ದಿನ… ಸಂಸ್ಥೆ ಬಸ್ಸುಗಳು ನಿಂತರೆ, ಏನಾಗಬಹುದು? ಏನೆಲ್ಲ ಆಗಬಹುದು… ಸಂಸ್ಥೆಗೆ ನಶ್ಟವಾಗಬಹುದು ಪ್ರಯಾಣಿಕರಿಗೆ ಕಶ್ಟವಾಗಬಹುದು ರಿಕ್ಷಾ, ಟೆಂಪೋ, ಮೆಟಡೋರ್‍, ಲಾರಿ, ಟ್ರಕ್ಕು, ಖಾಸಗಿ ಬಸ್ಸು… ಎನೆಲ್ಲ ತುಂಬಿ, ಆ ದಿನದ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...