[ವಂಗ “ಗೀತಾಂಜಲಿ”ಯಲ್ಲಿ ೮೭ನೆಯ ಗೀತನಾದ “ಛಿನ್ನ ಕರೊ ಲಾಓ ಹೆ ಮೋರ ಆರ್‌ ಬಿಲಂಬ ನಯ್‌” ಎಂಬುದರ ಕನ್ನಡ ರೂಪವು] ತಡವೇಕೆ ತಡವೇಕೆ? ಈ ಹೂವ ಕೊಯ್ದುಕೊಳ್ಳೈ! ಹುಡಿಗೂಡಿ ಹೋದೀತು ಎಂಬ ಈ ಭಯವ ತಳ್ಳೈ! ನಿನ್ನ ಮಾಲೆಯಲಿ ಈ ಹೂವಿಗೊಂದಿನಿತು ಸ್ಥಲವು ಇನ್ನು ದೊರೆಯಲಿ ಬಿಡಲಿ- ದೇವ ನನಗ...

ತುಂಬು ಜವ್ವನದಬಲೆ ಪತಿರಹಿತೆ ಶೋಕಾರ್ತೆ ಕಾಡುಮೇಡನು ದಾಟಿ ಭಯದಿಂದ ಓಡಿಹಳು ಒಬ್ಬಳೇ ಓಡಿಹಳು ಅಡಗಿಹಳು ಗುಹೆಯಲ್ಲಿ ಬಾಲೆ ಲಲಿತಾಂಗಿ. ಹುಲಿಕರಡಿಯೆಲ್ಲಿಹವೊ ವಿಷಸರ್ಪವೆಲ್ಲಿಹವೊ ಎಂದಾಕೆ ನಡುಗಿಹಳು ನಡುಗಿ ಗುಹೆಯನ್ನು ಬಿಟ್ಟು ಮುಂದೆ ಮುಂದೋಡಿಹಳು...

ಉಗಾದಿ ಬಂದಿದೆ, ತಗಾದಿ ತಂದಿದೇ… ಮನ ಮನೆಗೆ! ಬೇವು ಬೆಲ್ಲ ತಂದಿದೆ! ಮುರುಕು ಗೋಡೆಗೆ… ಕೆಮ್ಮಣ್ಣು, ಸುಣ್ಣ, ಬಣ್ಣ, ಬಂದಿದೆ! ಅಂಗಳಕೆ ಕುಂಕುಮ, ಚಂದ್ರ ಬುಕ್ಕಿಟ್ಟು ಚೆಲ್ಲಿ, ರಂಗೋಲಿ ತಂದಿದೆ. ೧ ಹರಕು ಚೊಣ್ಣ, ಮುರುಕು ಮುದ್ದೆ&#...

ನನಗೆ ನೀನೂ ಒಂದೇ ಅವನೂ ಒಂದೇ ನಿಮ್ಮ ಜಗಳ ಬೇಡಾಂತಾನೆ ನಿಮ್ಮ ನಿಮ್ಮ ಇಷ್ಟದಂತೆ ಒಬ್ಬನಿಗೆ ಹಗಲು, ಇನ್ನೊಬ್ಬನಿಗೆ ರಾತ್ರಿ ಹಿಸೆ ಮಾಡಿಕೊಟ್ಟಿದ್ದೀನಿ ನೀವುಗಳು ಅಂದುಕೊಂಡಿರೋದು ಈ ಹಗಲು ರಾತ್ರಿಯೆಲ್ಲ ನಿಮ್ಮಿಂದ ಆದ್ರೆ ದಯವಿಟ್ಟು ತಿಳಕೊಳ್ಳಿ ಅದ...

ಇವಳ ಹುಲ್ಲು ಹುದುಗಲಿನಂಥ, ಕಳ್ಳಕೆಸರಿನಂಥ, ವಿಲವಿಲಿ ಹುಳ ಹರಿದಾಡುವಂಥ ಚಾರಿತ್ರ ಹೀನ ಚರಿತ್ರೆಯು ಪಾತಾಳಕ್ಕೆ ಬೇರಿಳಿಸಿದೆ ಮೇಲಿನ ತೊಳೆಯೋಣ ತಿಕ್ಕೋಣಗಳೆಲ್ಲ ಮೋಟುಮರಕ್ಕೆ ಗಾಳಿ ಮಾಡುವ ಪರಿಣಾಮವಷ್ಟೆ ಸಾವಿರಾರು ವರ್ಷಗಳ ಇವಳ ಹಳಸು ರೋಗ ವಂಶಾನು...

ಪ್ರಿಯ ಸಖಿ, ಬೆಳಕಿನ ಹಬ್ಬ ದೀಪಾವಳಿಯನ್ನು ಮಾಮೂಲಿನಂತೆ ಉತ್ಸಾಹ, ಸಡಗರದಿಂದ ಆಚರಿಸಿ, ಮುಗಿಸಿದ್ದೇವೆ.  ಅಂಧಕಾರವನ್ನು ತೊಡೆದು ಬೆಳಕನ್ನು ಮೂಡಿಸುವ ಸಂಕೇತವನ್ನು ಒಳಗೊಂಡಿರುವ ದೀಪಾವಳಿಯನ್ನು ನಾವು ಇತರ ಹಬ್ಬಗಳಂತೆಯೇ ಅತ್ಯಂತ ಸಾಂಪ್ರದಾಯಿಕವಾಗ...

ಪವರ್‌ಕಟ್‌ದ ಒಂದು ಸುಡು ಮಧ್ಯಾಹ್ನ ಹೊರಟೆ ಹುಡುಕಲು ದೇವರ ಉಸಿರಾಟ ಒಂದೂ ಎಲೆ ಅಲುಗಾಡುತ್ತಿಲ್ಲ ಎಲ್ಲಿ ಹೋದನಪ್ಪ ಶಿವ ಒಂದರ ಹಿಂದೊಂದು ಬೈಗುಳ ಉಪಯೋಗಿಸಿ ಬೆವರೊರೆಸಿಕೊಳ್ಳುತ್ತಿದ್ದೆ- ಸೆಲ್ಯುಲಾರ್ ಕನೆಕ್ಟ್ ಆಯಿತೇನೋ ಬಿರುಗಾಳಿಯ ತಿರುಗಣಿ ಬಂದ...

ನನ್ನ ಬುದ್ಧಿ ಶಕ್ತಿಯೆಲ್ಲ ಮಾಯವಾಯಿತು ನಿನ್ನ ದಿವ್ಯ ಪ್ರಭೆಯದೊಂದು ಬೆಳಗಿ ಎದ್ದಿತು ನನ್ನ ತನವು ತಗ್ಗಿ ಕುಗ್ಗಿ ಕೆಳಗೆ ಇಳಿಯಿತು ನಿನ್ನ ಪ್ರೇಮ ತುಂಬಿ ತುಳುಕಿ ಉಕ್ಕಿ ಹರಿಯಿತು ಬಂತು ಬಂತು ಏನೊ ಬಂತು ಹೇಳಲಾರೆನು ಸಾಕು ಸಾಲದಾಗಿ ನಾನು ಸ್ತಬ್ಧ...

ಎಲ್ಲ ನಿನ್ನ ಲೀಲೆ ತಾಯೆ ಎಲ್ಲ ನಿನ್ನ ಮಾಯೆ ನಿನ್ನ ಅಲ್ಲಗಳೆದ ನಮ್ಮ ಕರುಣೆಯಿಂದ ಕಾಯೆ ಕಾರಿರುಳನು ಸೀಳಿ ಬರುವ ನಿಗಿ ನಿಗಿ ಉರಿಹರಳು ನೀಲಿನಭದ ಹಾಸಿನಲ್ಲಿ ಮಣಿನೇಯುವ ಇರುಳು, ಋತು ಮೀರದೆ ಮುಗಿಲ ಗಡಿಗೆ ಉರುಳಿ ಸುರಿವ ಜಲವು ಎಲ್ಲ ನಿನ್ನ ಲೀಲೆ ತ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...