
” ಇನ್ನು ಕಾಯಕದ ಕಟ್ಟಳೆಯನ್ನು ಅರಿತುಕೊಳ್ಳುವುದು ಅತ್ಯಾವಶ್ಯಕ ವೆಂದು ತೋರುತ್ತಿದೆ. ಆದ್ದರಿಂದ ಆ ವಿಷಯವನ್ನು ಸುಲಲಿತವಾಗಿ ವಿವರಿಸಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ಸಹಸ್ರಮುಖಿಯಾದ ಜನಜಂಗುಳಿಯು ಅಂಗಲಾಚಿ ಕೇಳಿಕೊಳ್ಳಲು, ಸಂಗ...
ಬಿಳಿಸೀರೆ ಮುತ್ತೈದೆ ನಿನಗೇನು ಬಂದೈತೆ ಮನೆ ಬಿಟ್ಟು ಹೊರಗೇ ಹೋಗ್ತಿ ಯಾಕೆ ನಿನ್ನಿಂದ ಮನಿಚೆಂದ ಮನಿಬಾಳು ಆನಂದ ಪರದೇಶಿ ಮಾಡ್ಬಿಟ್ಟು ಹೋಗ್ತಿ ಯಾಕೆ ಆಕಾಶಕ್ಕೆ ಚಂದ್ರಾಮಾ ಭೂಷಣಾಗಿ ಹೊಳಿವಂತೆ ಈ ಮನಿಯ ನೀನೇs¸ ಬೆಳಗುವಾಕೆ ಗ್ಯಹಲಕ್ಷ್ಮಿ ನೀ ಹೋದ...
ಪ್ರೀತಿಯ ಟೇಚರ್ಗೆ ಅಂಬೇಡ್ಕರ್ ಮಾಡುವ ವಿನಂತಿ, ಹೃದಯ ಭಾರದಿ೦ದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಏಕೆಂದರೆ ಜನ ಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾವ ಬುದ್ಧಿವಂತ ವರ್ಗದ ಕಡೆ ಮೊಗ ಮಾಡಿದ್ದಾರೋ ಆ ಬುದ್ಧಿವಂತ ವರ್ಗ ಅವರಿಗೆ ಸರಿ...
ಹೆಣ್ಣು ಬಣ್ಣಗಳೆಂದರೆ ರಕ್ಕಸ ಸ್ವಭಾವದ ಹೆಣ್ಣು ಪಾತ್ರಗಳು. ಅಜಮುಖಿ, ತಾಟಕಿ, ಶೂರ್ಪನಖಿ, ವೃತ್ರಜ್ವಾಲೆ, ಲಂಕಿಣಿ, ಪೂತನಿ, ಇತ್ಯಾದಿ ಪಾತ್ರಗಳು ಯಕ್ಷಗಾನದಲ್ಲಿ ಹೆಣ್ಣು ಬಣ್ಣಗಳೆಂದು ಕರೆಯಲ್ಪಡುತ್ತವೆ. ಹೆಣ್ಣು ಬಣ್ಣಗಳ ಮುಖವರ್ಣಿಕೆ ಫೋರವಾಗ...
ಈಗಿರುವ ಪ್ಲಾಸ್ಟಿಕ್ ವಾಯುಮಾಲಿನ್ಯ, ಜಲಮಾಲಿನ್ಯ, ಮಾಡುತ್ತ ಮನುಕುಲಕ್ಕೆ ಮಾರಕವಾಗಬಲ್ಲದೆಂದು ಎಲ್ಲರಿಗೂ ಗೊತ್ತಿರುವ ವಿಷಯ. ಎಷ್ಟು ವರ್ಷಗಳಾದರೂ ಮಣ್ಣಿನಲ್ಲಿ ಕರಗದ ಈ ಪ್ಲಾಸ್ಟಿಕ್ ಅಸಂಖ್ಯಾತ ಮೂಕ ಪ್ರಾಣಿಗಳ ಬಲಿ ತೆಗೆದುಕೊಂಡಿದ್ದರೆ, ಭೂಮಿಯನ್...
ಯಾರೋ ತಾಪಸಿ ನೀನು? ರಂಭೆಯೆ ಕರೆದರು ತೆಪ್ಪಗೆ ಕೂತಿಹೆ ಎಂಥಾ ಮರುಳನೊ ನೀನು? ಅಮೃತವ ಹೀರಿ ಮುಪ್ಪನು ತೂರಿ ಅಪ್ಸರೆಶಯ್ಯೆಯ ಸೇರಿ ಸುಖಿಸಲು ತಾನೇ ಈ ತಪವೆಲ್ಲಾ ಭೋಗದ ಎಲ್ಲೆಯ ಮೀರಿ ಗೀತದಿ ಅರಳಿಸಿ ನೃತ್ಯದಿ ಕೆರಳಿಸಿ ಅಮಲಿನ ಅಂಚಿಗೆ ಸಲಿಸಿ ಮಾದಕ...
ನಾಡಿಗೇರ ಕೃಷ್ಣರಾಯರು ಹಳೆಯ ತಲೆಮಾರಿನ ಪ್ರಸಿದ್ಧ ಹಾಸ್ಯ ಸಾಹಿತಿಗಳು. ಒಮ್ಮೆ ಕ್ಲಬ್ಬಿನಿಂದ ಮನೆಗೆ ಬರುವಾಗ ರಾತ್ರಿ ಎರಡುಗಂಟೆ ಅಗಿತ್ತು. ಬೀಟ್ ಡ್ಯೂಟಿಯಲ್ಲಿದ್ದ ಪೋಲೀಸ್ನವ ನಾಡಿಗೇರರ ರಟ್ಟೆ ಹಿಡಿದು ಯಾರು ನೀನು? ಎಂದು ಕೇಳಿದಾಗ ನಾನು ನಾಡಿ...
“ಸಂಸಾರದಲ್ಲಿ ಅಡಿಗಡಿಗೂ ದುಡ್ಡು ಬೇಕು. ದುಡ್ಡಿಲ್ಲದಾಗ ಬಾಳು ಕಂಗೆಡಿಸುವದು. ದ್ರವ್ಯವೇ ಬಾಳಿನ ಜೀವಾಳವಾಗಿರುವದು. ದುಡ್ಡಿದ್ದ “ಬದುಕು ಕೊಳಲು ನುಡಿದಂತೆ; ದುಡ್ಡಿಲ್ಲದ ಬಾಳುಪೆ ಕೊಳವೆಯ ಊದಾಟ. ದುಡ್ಡಿಲ್ಲದ ಸ್ಥಿತಿಯು ಬಡತನವೆನಿ...
ಮಣ್ಣು ಮಣ್ಣೆಂದು ಹಳಿದರೆ ಬಂತೆ ಎಲ್ಲಿಂದ ಮರ ಹುಟ್ಟಿ ಬೆಳೆಯಿತಯ್ಯಾ ಸಾವು ಸಾವೆಂದು ಅಂಜೀಕೆ ಯೇಕೆ ಜೀವವು ಹುಟ್ಟಿದೆ ಸಾವಿನಿಂದಯ್ಯ || ನಿದ್ದೆ ಮಬ್ಬಂತಾ ಗೊಣಗುವಿಯಾಕೆ ನಿದ್ದೇನೆ ಇಲ್ದಂಥ ಎಚ್ಚರೆಂತು ದೌರ್ಬಲ್ಯ ದೌರ್ಬಲ್ಯ ಎಂದೇಕೆ ಕೊರಗುವಿ ದೆ...
ಡಾ” ಅಂಬೇಡ್ಕರ್ ಜನಿಸಿ ಇಂದಿಗೆ ನೂರಾ ಒಂಭತ್ತು ವರ್ಷಗಳು. ಅವರ ಕೊಡುಗೆ ಸ್ಮರಣೀಯವಾದುದು. ಸಮಾನತೆ, ಸರ್ವೋದಯ, ಬ್ರಾತೃತ್ವ ಅವರ ಜೀವನ ಸಂದೇಶಗಳು. ಅವರದು ಬೆಂಕಿಯಲ್ಲಿ ಅರಳಿದ ಜೀವ. ಅನುಭವಸಿದ ನೋವು ಅಪಾರ. ತಿರಸ್ಕರಿಸಿದವರನ್ನು ಪುರಸ್ಕರ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...
ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....













