ನೀನೆಲ್ಲೋ ನಾನೆಲ್ಲೋ ದೂರದೂರವಾಗಿ ಕಾಯುವೆವು ಕೂಡಲೆಂದು ಹೃದಯ ಭಾರವಾಗಿ ಜೊತೆಯಾಗಿರಲು ಇರುತಿತ್ತೇ ಇಂಥ ತೀವ್ರಧ್ಯಾನ? ನೆಲದ ಮಿತಿಯ ಮೀರಿದಂಥ ಸೂರ್ಯಚಂದ್ರ ಕಾಣದಂಥ ಕಲ್ಪನೆಗಳ ಯಾನ? ಇಂಥ ಪ್ರೀತಿಯೊ೦ದಕೇ ತಾಳಬಲ್ಲ ಕೆಚ್ಚು, ಬೇಡಿದೊಡನೆ ಬಾರದೆ ಹಾ...
ನನ್ನ ಜೀವನದ ಹಾದಿಯಲ್ಲಿ ನಾನು ನನ್ನನ್ನೆಂದೂ ಪ್ರಶ್ನಿಸದೇ ಹೋದೆ. ಕೊನೆಯಲ್ಲಿ ನಾನೇ ಒಂದು ದೊಡ್ಡ ಪ್ರಶ್ನೆಯಾಗಿ ಉಳಿದೆ! *****...
ಮುಕ್ಕಾಲು ಭಾಗ ಭರ್ತಿಯಾಗಿರುವ ಗುಜರಿ ಗೋಣಿಯನ್ನು ಎಡಭುಜದ ಹಿಂಭಾಗಕ್ಕೆ ನೇತು ಹಾಕಿ, ತಲೆ ತಗ್ಗಿಸಿ ಕಣ್ಣುಗಳನ್ನು ಒಮ್ಮೆ ಎಡಕ್ಕೆ, ಇನ್ನೊಮ್ಮೆ ಬಲಕ್ಕೆ ಹೊರಳಿಸಿ, ಬಿಯರು ಬಾಟಲಿಯೋ, ಕಬ್ಬಿಣದ ಸರಳೋ, ಪ್ಲಾಸ್ಟಿಕ್ ಚೀಲವೋ, ಚಪ್ಪಲಿಯೋ, ಇನ್ನೇನೋ...
೧ ರಸ್ತೆ ಲೈಟು, ಅದರ ಸುತ್ತ ಮುತ್ತಿದ ಹುಳಗಳನ್ನೆಲ್ಲಾ ನೋಡಿದಾಗ ಪಕ್ಕನೆ ನೆನಪಾಗುತ್ತದೆ ರಾಜಕಾರಣಿ ಮತ್ತು ಚೇಲಗಳು ಇಷ್ಟೇ ವ್ಯತ್ಯಾಸ ಅಲ್ಲಿ ಸಾಯುತ್ತವೆ ಇಲ್ಲಿ ಸಾಯಿಸುತ್ತಾರೆ. ೨ ಮಳೆಯ ಮರುದಿನ ಇರುವೆಗಳಿಗೆ ಜಾತ್ರೆಯೋ ಜಾತ್ರೆ ಸತ್ತ ಹುಳಗಳ ತ...
ಕಡಾಯಿ ತುಂಬಾ ಲಡಾಯಿ ತುಂಬ್ಕೊಂಡು ಸಂತೆಗೆ ಬ೦ದಳು ಕೋಟ್ಳಾ ಬಾಯಿ ಯಾರಿಗೆ ಬೇಕು ಪುಟ್ಪ ಪುಟ್ಟ ಲಡಾಯಿ ನೋಡಕೆ ಮುದ್ದು ಬರ್ತಾವೆ ಎದ್ದು ಎರಡಕೆ ಹತ್ತು ಮೂರನೆದು ಮುಫ್ತು ಯಾರಿಗೆ ಬೇಕು ಮುದ್ದು ಮುದ್ದು ಲಡಾಯಿ? ಜನ ಮುಗಿಬಿದ್ರು ಕೆಲವರು ಕದ್ರು ಇನ...
ವೇದಾಂತ ಹೇಳಬಹುದು ಎಲ್ಲರೂ ಕೇಳಬಹುದು ಶಾಲನ್ನು ಸುತ್ತಿಕೊಂಡು ಬಿರುದನ್ನು ಧರಿಸಿಕೊಂಡು ವ್ಯಾಖ್ಯಾನ ಮಾಡಬಹುದು ಪುಸ್ತಕವ ಬರೆಯಬಹುದು ವೇದಾಂತ ಸಮಯಕ್ಕೆ ಬರುವುದೇನು ? ಕರುಳನ್ನು ಸಂತವಿಡಲಪ್ಪುದೇನು ? ಕಷ್ಟಗಳು ಬಂದು ಮುತ್ತಿ ದುಃಖಗಳು ಬಂದು ಒತ್...
ಮಣ್ಣಿಗೂ ಕಣ್ಣಿಗೂ ವ್ಯತ್ಯಾಸವಿಷ್ಟೆ ಮಣ್ಣು ನೀರ ಇಂಗುತ್ತದೆ ಕಣ್ಣು ನೀರ ನುಂಗುತ್ತದೆ *****...
ಪಾಪ ಆ ಸೂರ್ಯ ಒಂದೇ ಒಂದು ದಿನ ಕೆಲಸ ತಪ್ಸಲ್ಲ; ಬೆಳಕು ಹರೀತಿದ್ದ ಹಾಗೆ ಹಾಜರು, ಒಂದು ನಿಮಿಷ ಲೇಟ್ ಮಾಡಲ್ಲ ಪರದೇಶಿ ಎಷ್ಟು ಒಳ್ಳೇ ಮನುಷ್ಯ ನೀನಿದೀಯ ನೋಡು ಚಂದ್ರ, ಒಳ್ಳೇ ದರವೇಶಿ ಒಂದೊಂದು ದಿನ ಒಂದೊಂದು ವೇಷ ಎಲ್ಲೋ ಹುಣ್ಣಿಮೆ ಗಿಣ್ಣಿಮ್ಮೆಗೊ...
ಅಪ್ಸರೆಯರೊಡನೆ ಚಂದ್ರಲೋಕದಲ್ಲಿ ತಿರುಗಾಡಿ ಆನಂದಿಸುವ ಕನಸನ್ನು ಚಿರುಗುಮೀಸೆಯ ಹುಡುಗ ಕಾಣದಿದ್ದರೆ, ಒಂದು ಮನೆ, ಒಂದು ಆಸರೆಯ ಮರ, ಬಳ್ಳಿಗೆ ಹೂವು ಹಣ್ಣು, ತನ್ನ ಅಂಗಳದ ರಂಗೋಲಿ, ತನ್ನ ಸರದಾರನೊಡನೆ ಬದುಕಿನ ಹೋಲಿರಂಗು, ಇವನೆಲ್ಲ ಮೊಗ್ಗು ಹುಡುಗ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






