
ಮಜಾಮೆಯಿಂದ ಕ್ಯಾಸ್ತೆಲ್ನೂದರಿಗೆ ((CASTELNAUDARY)) ಸುಮಾರು 125 ಕಿ.ಮೀ. ದೂರ. ತುಲೋಸಿನಿಂದ ಮೆಡಿಟರೇನಿಯನ್ ವರೆಗಿನ ದ್ಯುಮಿದಿ ಕಾಲುವೆಯಲ್ಲಿ ಬಂದರೆ ಕ್ಯಾಸ್ತೆಲ್ನೂದರಿಗೆ ತುಲೋಸಿನಿಂದ ಸುಮಾರು 175 ಕಿ.ಮೀ. ದೂರ. ಕ್ಯಾಸ್ತೆಲ್ನೂದರಿ ಪ...
ಮಂಗನಿಂದ ಮಾನವನಾದ, ಎಂಬ ವಾದವನ್ನು ಪ್ರಾಕೈತಿಹಾಸಿಕ ಹಿನ್ನೆಲೆಯಿಂದ ಅರಿಯುತ್ತೇವೆ. ಮನುಷ್ಯರಂತೆ ಸೂಕ್ಷ್ಮಮತಿಯಾದ, ಈಗಾಗಲೇ ಮನುಷ್ಯರ ಕೆಲಸಗಳನ್ನು ನಿಭಾಯಿಸುತ್ತಿರುವ ಚಿಂಪಾಂಜಿಯು ಮಾನವನ ಗುಣಗಳಿಗೆ ಹತ್ತಿರವಾಗಿದೆ. ಇದನ್ನು ನೋಡಿದ ವಿಜ್ಞಾನಿಗ...
ಹೇಗ ಬರೆಯಲೇ ಓಲೆ, ಹೇಗೆ ಬರೆಯಲೇ? ಪ್ರಾಣಪ್ರಿಯನಿಗೆ ಓಲೆ ಹೇಗೆ ಬರೆಯಲೇ? ಲೇಖಿನಿ ಹಿಡಿದೇ ನನ್ನ ಕೈನಡುಗುವುದೇ ಪ್ರಿಯನ ನೆನೆದರೇ ಕಣ್ಣ ಧಾರೆ ಸುರಿವುದೇ ಹೇಳಲಿರುವುದ ನಾ ಹೇಳಲಾರೆನೇ ಕಂಪಿಸಿದೆ ಜೀವ ನಾ ತಾಳಲಾರೆನೇ ನೀನೆ ಬಲ್ಲೆಯೇ ನನ್ನ ಎಲ್ಲ ಮ...
ಒಬ್ಬ ತನ್ನ ನೋಯುತ್ತಿದ್ದ ಹಲ್ಲು ಕೀಳಿಸಲು ಇಸ್ಲಾಮಾಬಾದ್ಀನಿಂದ ಕರಾಚಿಗೆ ಬಂದ. ದಂತ ವೈದ್ಯರು ಪ್ರಶ್ನಿಸಿದರು “ಅಲ್ಲಾ ಇಸ್ಲಾಮಾಬಾದಿನಲ್ಲೇ ಸಾಕಷ್ಟು ದಂತ ವೈದ್ಯರಿದ್ದಾರೆ. ಇಲ್ಲಿಯ ತನಕ ಬರುವ ಆಗತ್ಯ?” ಆತ: “ನಮಗೆ ಇಸ್ಲಾಮಾಬಾದಿನ...
ಇತರರ ಕಣ್ಸೆಳೆಯುವ ತಲೆಗೂದಲು ಯಾರಿಗೆ ಬೇಡ? ಇಂತಹ ತಲೆಗೂದಲಿನ ಜೋಪಾನಕ್ಕಾಗಿ ಎಣ್ಣೆ ಆಥವಾ ಕ್ರೀಂ ಬಳಸುವುದು ರೂಢಿ. ಇದರಿಂದಾಗಿ ತಲೆಗೂದಲೆಣ್ಣೆಗೆ ಆಗಾಧ ಬೇಡಿಕೆ. ಹಾಗಾಗಿ ಭಾರತದಲ್ಲಿ ಮಾರಾಟವಾಗುವ ತಲೆಗೂದಲೆಣ್ಣೆಯನ್ನು ಟನ್ ಗಳಲ್ಲಿ ಅಳೆಯಬೇಕಾ...
ಬದುಕಿನ ಹೆಚ್ಚ ಹೆಚ್ಚಗಳ ಗೆಜ್ಜೆವುಲಿವಾಗಿ ಗಿಡಮರ ಪ್ರಾಣಿ ಪಕ್ಷಗಳ ಒಡನಾಟದ ಹಸಿವು ಹಂಬಲ ಬೇಟೆ ಬೇಟ ಹಿಗ್ಗು ಕೂಗುಗಳ ತೊದಲು ನುಡಿಯುತ್ತಾ ಗವಿ ಗುಡಿಸಲು ಹಳ್ಳಿ ಊರು ಪಟ್ಟಣಗಳಲ್ಲಿ ಬಯಲಾಟವಾಡುತ್ತಾ ಪಶುವನ್ನು ದುಡಿಮೆಗೆ ಹೂಡಿ ನೆಲವ ಹಸನು ಹಸಿ...
ನಾವು ಜರ್ಮನ್-ಅಮೇರಿಕನ್ ಕ್ಯಾಂಪಸ್ಸಿನಲ್ಲಿ ಇರುತ್ತಿದ್ದರಿಂದ ಕ್ಯಾಂಪಸ್ಸಿನ ಸ್ತ್ರೀ ಸಮೂಹದಲ್ಲಿ ಮಾತ್ರ ಎರಡು ತುಂಡಿನ ವಾತಾವರಣ ನೋಡುವುದು, ಕೇವಲ 20 ಕಿ.ಮೀ. ಅಂತರದ ಜೆಡ್ಡಾ ಪಟ್ಟಣದಲ್ಲಿ ಮೈಯೆಲ್ಲಾ ಬುರ್ಕಾದಲ್ಲಿ ಮುಚ್ಚಿಕೊಂಡು ಬುರ್ಕಾದ ಕ...
ಎಪ್ರಿಲ್ ಹನ್ನೊಂದರಂದು ಹೋಟೆಲ್ ಟರ್ಮಿನಸ್‌ನಲ್ಲಿ ಫಲಾಹಾರ ಮುಗಿಸಿ ನಾವು ಫಿಜೆಯಾಕ್ ಬಿಟ್ಟಾಗ ಬೆಳಗ್ಗಿನ ಒಂಬತ್ತೂವರೆ ಗಂಟೆ. ಹಿಂದಿನ ರಾತ್ರೆ ಫಿಜೆಯಾಕಿನ ಮಧ್ಯಯುಗೀನ ಕಟ್ಟಡವೊಂದರಲ್ಲಿನ ಲಾ ಫುಯಸ್ ಲೊರೇಲ್ ರೆಸ್ಟಾರೆಂಟ್‌ನಲ್ಲಿ ನಾವು ಫ...
ಇಂದು ಸೂಕ್ಷ್ಮದರ್ಶಕ ತಂತ್ರಗಳನ್ನು ಬಳಸಿ ಅತ್ಯಂತ ಚಿಕ್ಕ ಕ್ಯಾಮರಾ, ವಿಡಿಯೋ, ಆಡಿಯೋಗಳನ್ನು ತಯಾರಿಸ- ಲಾಗುತ್ತದೆ. ಒಬ್ಬ ಹೊರಬಹುದಾದ ಕ್ಯಾಮರಗಳು ಇದ್ದ ಕಾಲವೊಂದಿತ್ತು ಇದೀಗ ಶರ್ಟಿನ ಬಟನ್‌ಗಳಲ್ಲಿ ಹೆಣ್ಣುಮಕ್ಕಳ ಕುಂಕುಮ ಬೊಟ್ಟುಗಳಲ್ಲಿ ವಾಚುಗ...
ಶ್ರೀ ಕೃಷ್ಣನ ಚರಣಕಮಲ ಭಜಿಸು ಮನವೆ ನೀ ಅವಿನಾಶೀ ಶ್ಯಾಮನ ಪದ- ಕಮಲ ಭಜಿಸು ನೀ ಲೋಕ ಒಂದು ನೀರ ಗುಳ್ಳೆ, ಕಂಡರೇನು, ಕಡೆಗೆ ಸುಳ್ಳೇ! ಬುವಿ ಬಾನಿನ ಮಧ್ಯೆ ಮಾಯೆ ಮೆರೆವ ಮಿಥ್ಯಕಿಲ್ಲ ಎಲ್ಲೆ, ಮನೆಯ ಬಿಟ್ಟ ಮಾತ್ರಕೇನು, ಕಾವಿಯುಟ್ಟ ಶಾಸ್ತ್ರಕೇನು? ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...
ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....













