ಬಸ್ಸು ಏರುವಾಗ ಸರ್ವಾಭರಣ ಸುಂದರಿ ಬಸ್ಸು ಇಳಿಯುವಾಗ ಆಗಿದ್ದೆ ನಿರಾಭರಣ ಸುಂದರಿ! *****...
ಜಿಟಿಜಿಟಿ ಮಳೆಯ ಮುಂಜಾವು ಚಿಟ್ಟೆಗಳಿಗೆ ಬಿಚ್ಚಿಕೊಳ್ಳುವ ಚಡಪಡಿಕೆ ಎಷ್ಟು ಚೆಂದ ಎಷ್ಟು ಮೃದು ಎಷ್ಟು ಚಳಿ! ಮಳೆಯೊಳಗೆ ನೆನೆದ ಪೇಪರ ಹುಡುಗ ಹಾಡುತ್ತ ನಗುತ್ತ ತೊಯ್ದ ಪೇಪರ ಎಸೆದು ಸೈಕಲ್ ಹತ್ತಿದ ದೇಹಕಂಟಿದ ದುಪಟ್ಟ ಚೂಡಿದಾರ ತೊಯ್ದ ಕೆಲಸದ ಹುಡು...
ಅದೇನು ಕಾರಣವೆಂದರೆ ಘನಕ್ಕೆ ಘನವಾದರು. ಮನಕ್ಕೆ ಮನವಾದರು. ತನುವಿಂಗೆ ತನುವಾದರು. ನಡೆನುಡಿಗೆ ಚೈತನ್ಯವಾದರು. ನೋಡುವುದಕ್ಕೆ ನೋಟವಾದರು. ಕೂಡುವದಕ್ಕೆ ಲಿಂಗವಾದರು. ಈ ಒಳಹೊರಗೆ ಬೆಳಗುವ ಬೆಳಗು ನೀವೆಯಾದ ಕಾರಣ ನಿಮ್ಮ ಪಾದದಲ್ಲಿ ನಾ ನಿಜಮುಕ್ತಳಾದ...
ಬಂದಿರುವನೆ ಶ್ಯಾಮ ಸಖೀ ಇಂದು ರಾಧೆ ಮನೆಗೆ ಬಂದಿರುವನು ಚಂದ್ರಮನೇ ಬಾನ ತೊರೆದು ಇಳೆಗೆ. ಹುದುಗಿಸಿಹಳು ರಾಧೆ ನಾಚಿ ಹರಿಯೆದೆಯಲಿ ಮುಖವ ಮಲ್ಲಿಗೆ ಹೂದಂಡೆ ಮೂಸಿ ಹರಿ ಮೆಲ್ಲಗೆ ನಗುವ! ಸುರಿಯಲಿ ಮಳೆ ಎಷ್ಟಾದರು ಬೀಳಲಿ ನಭ ನೆಲಕೆ ತೋಳೊಳಗೆ ಇರುವ ಹರ...
ಫಲಾಪೇಕ್ಷೆ ಇಲ್ಲದವನ ಮನೆತುಂಬ ಫಲಗಳು! *****...
(The story of a born scout) ಪಾತ್ರಗಳು ಒಬ್ಬ ‘ಪೋಲೀ’: ಕಿಟ್ಟಿ ಸ್ಕೌಟು ದಳದವರು: ರಾಘು ಶಾಮಿ ಅಪ್ಪೂ ವಾಸು ಲಂಬು ರಾಮು ಮಗೂ ಸ್ಕೌಟುಮಾಸ್ಟರ್: ಕೃಷ್ಣಪ್ಪ ಬೆಂಕಿ ಬಿದ್ದ ಮನೆಯವರು: ಮನೆಯಾತ ಮನೆಯಾಕೆ Chief Scout, Gentleman in attenda...
ಧರ್ಮಕ್ಷೇತ್ರದ ಭೂಮಿ ಅಸಮ ಬಲ ಇಕ್ಕಡೆಯೊ- ಳದಮಧ್ಯೆ ಗಂಭೀರ-ಶ್ರೀಕೃಷ್ಣನು. ಕುರುಕ್ಷೇತ್ರ ಕುರುಸೇನೆ ಕೌರವನ ರಣಘೋಷ- ಸೇನಾನಿ ಫಲ್ಗುಣನು ಬಾಣಸಹಿತ. ಕುರುಸೇನಾ ಕಡಲಲ್ಲಿ ತೇಲುತಿಹ ಅರ್ಜುನನ ರಥವೊಂದು-ಸಾರಥಿಯು ಶ್ರೀಕೃಷ್ಣನು; ರೋಷ ಸಹನೆಯ ಮಧ್ಯೆ ಬ...
ಏನಾಗಿದೆ ನನಗೆ ಏನಾಗಿದೆ ನನಗೆ ಎಲ್ಲ ತೊರೆದು ಏಕೆ ಹೀಗೆ ಹಂಬಲಿಸುವೆ ಹರಿಗೆ? ಏನೇ ಇದು ಮಾತೇ ಇಲ್ಲ ಎನುವರು ಜೊತೆ ಸಖಿಯರು ಏನೇ ಮನೆ ಕಳುವಾಯಿತೆ ಎಂದು ಚುಚ್ಚಿ ನಗುವರು ಮನಗೆಲಸದಿ ಮನವಿಲ್ಲ, ಅಮ್ಮ ದಿನಾ ಬಯ್ವರು ಏಕೆ ಹರಿಗೆ ಕಾದು ಕಾದು ನಗೆಗೆ ಗ...
ನಲ್ಲೆ ಸನಿಹ ಇದ್ದರೆ ಸಲ್ಲಾಪ; ದೂರ ಸರಿದರೆ ಪ್ರಲಾಪ! *****...
ಹೊತ್ತು ಹೊತ್ತಿಗೆ ಕಿಚ್ಚನೆ ಬರಿಸಿದರೆ, ಕಲೆ ಉರಿದುದೆಂದು, ಹೊತ್ತು ಹೊತ್ತಿಗೆ ಪ್ರಾಣಕ್ಕೆ ಪ್ರಸಾದವ ಸ್ಥಾಪ್ಯವ ಮಾಡಿ, ತನುವ ಖಂಡಿಸದೆ, ಕಾಯವ ಮರಗಿಸದೆ, ಭಾವವನೆ ಬಯಲು ಮಾಡಿ, ಭವಕೆ ಸವೆದು, ಕಾಣದಪ್ತತವನೆ ಕಂಡು, ಮಹಾಬೆಳಗಿನಲಿ ಬಯಲಾದರು ಕಾಣಾ ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






