ಮರಕುಟಿಗ

ಕತ್ತಲಿಗೆ ಕತ್ತರಿ ಬಿದ್ದು ಇಷ್ಟಿಷ್ಟೇ ಹರಿದು ಚಿಗುರೊಡೆದ ಮರದಲ್ಲಿ ಚಿಲಿಪಿಲಿ; ಒಂದಕ್ಕೊಂದು ಸೇರಿ ಅಸ್ಪಷ್ಟ ಗದ್ದಲ: ಕಣ್ಣ ತೆರೆಯುವ ತುರಿಕೆ; ಮನೆಯ ಒಳಹೊರಗೆಲ್ಲ ಬಳೆ ಸದ್ದು ಪೊರಕೆ. ಮನದ ಮೂಲದಲ್ಲಿ ಬೇರಿಳಿದ ಮರ ಗೀರಿದರೆ...
ಸಿ.ಕೆ. ಮಹೇಶ್ -‘ಧರ್ಮಾಂತರ’ದೊಂದಿಗೆ

ಸಿ.ಕೆ. ಮಹೇಶ್ -‘ಧರ್ಮಾಂತರ’ದೊಂದಿಗೆ

ಕೆಲವು ವರ್ಷಗಳ ಹಿಂದಿನ ಮಾತು. ನಾನು ಚಿತ್ರದುರ್ಗ ಜಿಲ್ಲೆಯ ಮರಿಕುಂಟೆ ಎಂಬ ಹಳ್ಳಿಗೆ ಬಸ್ಸಿನಲ್ಲಿ ಹೊರಟಿದ್ದೆ. ಲೇಖಕ ತಿಪ್ಪಣ್ಣ ಮರಿಕುಂಟೆ ಅವರು ತಮ್ಮ ಹಳ್ಳಿಯ ಜನರನ್ನುದ್ದೇಶಿಸಿ ಭಾಷಣ ಮತ್ತು ಸಂವಾದಕ್ಕೆ ಕರೆದಿದ್ದರು. ಅದು ರಾತ್ರಿ...

ತಳಮಳ

ನೂರೆಂಟು ತಾಪತ್ರಯಗಳ ತಂಗಳು ವಾಸನೆ ವಾಕರಿಕೆ ವಾಂತಿ ಹಸಿರ ಹೊಂಗೆಯಲ್ಲಿ ಕೆನ್ನಾಲಿಗೆ ಕತ್ತಿ. ಚಿತ್ತದಲ್ಲಿ ಚಿತ್ತವಿಟ್ಟು ಬರೆಯುತ್ತ ಬಂದ ಬಾಳ ಬುಕ್ಕಿನಲ್ಲಿ ಹೊತ್ತೇರುವ ಹೊತ್ತಿಗೇ ಅಲ್ಲಲ್ಲಿ ಚಿತ್ತು; ಪುಸ್ತಕದ ಪಿನ್ನು ಕಳಚಿ ಹಾಳೆಗಳು ಚೂರುಚೂರು....

ಅನಾಥ

೧ ನಿಜ ಮಾರಾಯರೆ ನಿಮ್ಮಂತೆ ದೊಡ್ಡಜಾತಿಯ ಗುಡ್ಡಗರ್ಭದಲ್ಲಿ ಹುಟ್ಟಿದವ ನಾನಲ್ಲ; ಅಂಥ ದೌರ್ಭಾಗ್ಯ ನನ್ನದಲ್ಲ. ದಿಡ್ಡಿಬಾಗಿಲ ಬಳಿ ಗೊಡ್ಡು ಬಾಯಿಯ ತೆರೆದು ಬುಗುಬುಗು ಬಂಡಿ ಬಿಡುವವನಲ್ಲ; ಚಂದ್ರಬೆಳಕಿನಲ್ಲಿ ಲಾಂದ್ರ ಹುಡುಕುವ ನಿಮ್ಮ ಸಂದಿಮನ ನನಗಿಲ್ಲ....
ಸ್ವಪ್ನ ಮಂಟಪ – ೧೦

ಸ್ವಪ್ನ ಮಂಟಪ – ೧೦

ಕೆಲದಿನಗಳ ಕಾಲ ಮಂಜುಳಾ ಮೌನ ಮುಂದುವರೆಯಿತು. ಶಿವಕುಮಾರ್‌ ಹೆಚ್ಚು ಮಾತನಾಡುವ ಆಸಕ್ತಿ ತೋರಿಸಿದರೂ ಆಕೆ ಅಷ್ಟು ಉತ್ಸಾಹ ತೋರಲಿಲ್ಲ. ಅವಳಲ್ಲಿ ಒಂದು ಬಗೆಯ ಖಿನ್ನತೆ ಆವರಿಸಿತ್ತು. ರಾಜಕುಮಾರಿಯ ಹುಚ್ಚು ಮುಖದ ಹಿಂದಿನ ಮುಖಗಳ ಪರಿಚಯವಾದ...
ಜಾಣಗೆರೆಯವರ ‘ಅವತಾರ ಪುರುಷ’

ಜಾಣಗೆರೆಯವರ ‘ಅವತಾರ ಪುರುಷ’

ಗೆಳೆಯ ಜಾಣಗೆರೆ ವೆಂಕಟರಾಮಯ್ಯನವರು ಇತ್ತೀಚೆಗೆ ಬರವಣಿಗೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದಾರೆ. ಕೆಲವು ಉತ್ತಮ ಕತೆ, ಕಾದಂಬರಿಗಳನ್ನು ಕೊಟ್ಟಿರುವ ಜಾಣಗೆರೆಯವರು ಕನ್ನಡ ಚಳವಳಿಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಲೇಖಕರು. ಸಾಮಾಜಿಕ ಕಾಳಜಿಯನ್ನು ಹೃದಯದಲ್ಲಿಟ್ಟುಕೊಂಡ ವ್ಯಕ್ತಿತ್ವವುಳ್ಳವರು. ಹೀಗಾಗಿಯೇ ಅವರು ಹೆಚ್ಚು...

ಸಿದ್ಧತೆ

೧ ಭಾರಿ ಭಾರಿ ಬದುಕಬೇಕೆಂದು ಬಾವಿ ತೆಗೆಯಲು ಹೋದೆ ಗುದ್ದಲಿ ಹಿಡಿದು ಜಜ್ಜುಗಲ್ಲೆಲ್ಲ ತೆಗೆದೆ ಅಗೆಯುತ್ತ ಅಗೆಯುತ್ತ ಹೋದೆ; ತಡೆಯೊಡ್ಡುವ ಬಂಡೆಗಳಿಗೆ ಡೈನಮೆಂಟಾದೆ ಇಳಿಯುತ್ತ ಇಳಿಯುತ್ತ ಇಳಿದೆ. ೨ ನಿಯತ್ತಿನ ನೇಗಿಲ ಯೋಗಿ ಯಾಗಿ...
ಸ್ವಪ್ನ ಮಂಟಪ – ೯

ಸ್ವಪ್ನ ಮಂಟಪ – ೯

ಕರಿಯಮ್ಮ ಓಡೋಡಿ ಬಂದು ನೋಡಿದಾಗ ರಸ್ತೆಯಲ್ಲಿ ರಕ್ತದ ಕಲೆಯಿತ್ತು. ಪುಟ್ಟಕ್ಕಯ್ಯ ಮತ್ತು ಮಂಜುಳ - ಇಬ್ಬರೂ ಕರಿಯಮ್ಮ ನೊಂದಿಗೆ ದುಃಖಿತರಾಗಿದ್ದರು. ಆದರೆ ಕರಿಯಮ್ಮನ ದುಃಖಕ್ಕೆ ಸರಿ ಸಾಟಿಯಾದ ಮನಃಸ್ಥಿತಿ ಬೇರೆಯವರಲ್ಲಿ ಇರಲು ಹೇಗೆ ಸಾಧ್ಯ...

ಬವಣೆ

ಬಿಗಿಗಣ್ಣ ಬದುಕಿನಲಿ ಅತ್ತ ಇತ್ತ ಹೊರಳಾಡುತ್ತ ಮುದುಡುತ್ತ ಮತ್ತೆ ಮಲಗುವಾಗ ಹೊದಿಕೆ ಹೊದ್ದು ಯಾವುದೋ ಬಾಯಗುಡಿಯಲ್ಲೊಂದು ಗಂಟೆ ಸದ್ದು: ‘ಏಳಯ್ಯ ಬೆಳಗಾಯಿತು’. ಥು ಸಾಡೇಸಾತು ಎಂದು ಸಹಸ್ರನಾಮಾವಳಿ ಪಠಿಸುತ್ತ ಕಣ್ಣು ತೆರೆದಾಗ ತೆರೆ ತೆರೆಯಾಗಿ...
ಸ್ವಪ್ನ ಮಂಟಪ – ೮

ಸ್ವಪ್ನ ಮಂಟಪ – ೮

ಶಿವಕುಮಾರ್‌ಗೆ ಮಂಕು ಬಡಿದಿತ್ತು. ಊರಿಗೆ ಹೋಗಿದ್ದ ಮಂಜುಳ ಮರಳಿ ಬಂದ ಮೇಲೆ ಅನೇಕ ವಿಷಯಗಳನ್ನು ಮಾತನಾಡಬೇಕೆಂದು ಬಯಸಿದ್ದಳು. ಬಾಡಿಗೆ ಮನೆಯಲ್ಲಿ ನೆಲೆಸಿದ ಮೇಲೆ ಪ್ರತ್ಯೇಕವಾಗಿ ಮಾತನಾಡುವ ಅವಕಾಶ ಒದಗುತ್ತದೆಯೆಂದು ಭಾವಿಸಿದ್ದಳು. ಆದರೆ ಹಳ್ಳಿಗಳಲ್ಲಿ ಇದು...
cheap jordans|wholesale air max|wholesale jordans|wholesale jewelry|wholesale jerseys