
ಟಪ ಟಪ ಮಳೆ ಬೀಳಲು ಆರಂಭಿಸಿತು. ಪುಟ್ಟಿ ತನ್ನ ಟೋಪಿ ತೆಗದುಕೊಂಡು ಹೋಗಿ ಹನಿ ಬೀಳದಂತೆ ಒಂದೊಂದು ಗಿಡದ ಮೇಲೂ ಇಡುತಿದ್ದಳು. “ಏನುಪುಟ್ಟಿ, ಗಿಡಕ್ಕೆ ಟೋಪಿ ಹಾಕುತಿದ್ದಿಯಾ?” ಎಂದಳು ಅಮ್ಮ. ಮಳೆ ಬಂದರೆ ನೀನು ನಂಗೆ ಟೋಪಿ ಹಾಕುತ್ತೀಯ...
ಅವರು ಕೊಡುವ ಸಂಬಳಕ್ಕೆ ಹುಡುಗ ದಿನವೂ ಕಾರು ತೊಳೆದು ಹೊಳಪು ತುಂಬುತ್ತಿದ್ದ. ಯಜಮಾನ ಕಾರಿನ ಬಾಗಿಲು ತೆಗಿಯುವಾಗ ಕೈ ಅಂಟಂಟಾಯಿತು. ಹುಡುಗನಿಗೆ ಕಪಾಳಕ್ಕೆ ಹೊಡೆದು “ಏನು ಸರಿಯಾಗಿ ಒರಿಸಿಲ್ಲವಾ?” ಎಂದರು. “ಅಪ್ಪಾ! ಜಿಲೇಬಿ ...
ಐದು ವರ್ಷದ ಮಗು ದೊಡ್ಡ ಚೀಲದಲ್ಲಿ ಕೊತಂಬರಿ ಕಟ್ಟುಗಳನ್ನು ತುಂಬಿಕೊಂಡು ರಸ್ತೆಯಲ್ಲಿ ಹೋಗುತ್ತಾ ನನಗೆ ಕೊಂಡು ಕೊಳ್ಳಲು ಕೇಳಿತು. ಅವಳ ತೂಕಕ್ಕಿಂತಲೂ, ಹೆಚ್ಚು ತೂಕ ಅವಳ ಎತ್ತರಕ್ಕಿಂತಲೂ, ಹೆಚ್ಚು ಉದ್ದವಾದ ಚೀಲ ಹೊತ್ತಿದ್ದ ಮಗುವನ್ನು ನೋಡಿ ಕನಿ...
ಸೃಷ್ಟಿಯಲ್ಲಿ ಎಲ್ಲರೂ ಸುಖವಾಗಿರುವರಾ ಎಂದು ಪರೀಕ್ಷಿಸಲು ದೇವರು ಬಂದ. ಕಡಲಿನಲ್ಲಿ ಈಜುತ್ತಿದ್ದ ಮೀನನ್ನು ಕೇಳಿದ- “ನೀನು ಸುಖವಾಗಿರುವೆಯಾ?” “ನನಗೆ ನೀರಿನಲ್ಲಿ ಬಾಳು ಹಾಯಾಗಿದೆ” ಎಂದಿತು. ಆಕಾಶದಲ್ಲಿ ಹಾರುವ ಹಕ್ಕ...
ಅವನಿಗೆ ಪ್ರಶ್ನೆ ಕೇಳುವುದೆಂದರೆ ಬಲು ಪ್ರಿಯ. ಪ್ರಶ್ನಾರ್ಥ ಚಿನ್ಹೆಗೆ ಜೋತುಬಿದ್ದು ಉತ್ತರ ಧೃವದಿಂದ ದಕ್ಷಿಣ ಧೃವಕೆ ಉತ್ತರವ ಹುಡಿಕಿ ಬಾಳು ಸಾಗಿಸುತಿದ್ದ. ಉತ್ತರಗಳು ತಲೆ ತುಂಬಿದರು ಹೃದಯ ಬರಿದಾಗಿ ಬರಡಾದಾಗ ಎಚ್ಚೆತ್ತು ಪ್ರಶ್ನೆಗಳನ್ನು ಹೂಳಿ...













