
ಈ ಕಾರು ಇನ್ನು ೬ ತಿಂಗಳಲ್ಲಿ ಭಾರತೀಯ ಹೆದ್ದಾರಿಗಳಲ್ಲಿ ಚಲಿಸಲಿದೆ. ಡೈಮ್ಲರ್ ಕ್ರೈಸೃರ್ ಕಂಪನಿ ಮರ್ಸಿಡಿಸ್‌ಬೆಂಜ್ ಕಾರುಗಳ ತಯಾರಿಕೆಗೆ ಪ್ರಸಿದ್ಧವಾಗಿದೆ. ಈ ಕಂಪನಿಯು ಪ್ರತಿವರ್ಷ ಕೇವಲ ೧,೦೦೦ ಮೇಬ್ಯಾಚ್‍ಗಳನ್ನು ಉತ್ಪಾದಿಸಬೇಕೆಂದು ಮಿತಿಹಾಕಿ...
ಕೆಲವು ಯಂತ್ರಗಳು ನೀರಿನಲ್ಲಿ ಚಲಿಸಿದರೆ, ಕೆಲವು ನೆಲದ ಮೇಲೆ ಮಾತ್ರ ಚಲಿಸುತ್ತವೆ. ನೀರಿನ ಒಳಗೂ ಚಲಿಸುವ ಸಬ್ಮೆರಿನ್‌ಗಳು ಸಹ ಇವೆ. ಆಕಾಶದಲ್ಲಿ ಅತ್ಯಂತ ವೇಗದಲಿ ಚಲಿಸುವ ಜೆಟ್‌ಗಳು ಇವೆ. ಇವು ಇಂದಿನ ಯುಗದಲ್ಲಿ ಮಾಮೂಲಿ ವಾಹನಗಳೆಂದು ಜನಹೇಳುತ್ತ...
ಸಾಮಾನ್ಯವಾಗಿ ಎಲ್ಲರೂ ತಿಂಡಿ ತಿಂದ ಮೇಲೆ ಟೀ, ಕಾಫಿ ಕುಡಿಯುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಈ ಅಭ್ಯಾಸವು ಒಂದು ರೂಢಿಯಾಗಿಯೇ ಮಾರ್ಪಟ್ಟಿದೆ. ಕೆಲವರಂತೂ ತಿಂಡಿ ತಿನ್ನುತ್ತಲೇ ಟೀಯನ್ನೋ ಕಾಫಿಯನ್ನೋ ಕುಡಿಯುತ್ತಲೇ ತಿಂದು ಮುಗಿಸುತ್ತಾರೆ. ...
ಆಧುನಿಕ ಜೀವನ ಶೈಲಿಯಲ್ಲಿ ಉಡುಗೆ ತೊಡಿಗೆ ಆಹಾರ ವಿಹಾರ ಮನರಂಜನೆ ಇತ್ಯಾದಿಗಳನ್ನು ಅಳವಡಿಸಿಕೊಳ್ಳುವ ಅನೇಕರು ಮಿತಿಮೀರಿ ತಂಪು ಪಾನೀಯಗಳನ್ನು ಸೇವಿಸುತ್ತಾರೆ. ಇವುಗಳ ಸೇವನೆ ಪ್ರತಿಷ್ಠೆಯ ಕುರುಹುಗಳಾಗಿದೆ. ಸಭೆ, ಸಮಾರಂಭ, ಔತಣಕೂಟಗಳಲ್ಲಿ ತಂಪು ಪ...
ಬೀದಿ ಬೀದಿಯಲ್ಲಿ ವಾಹನಗಳ ಸಂಚಾರದಿಂದಾಗಿ ಮಲಿನ ಹೊಗೆಯಿಂದಾಗಿ ಮೂಗು ಮುಚ್ಚಿಕೊಂಡು ತಿರುಗುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರಮಾಲಿನ್ಯದಿಂದಾಗಿ ಜನ ನಿಧಾನವಿಷದಿಂದ ತತ್ತರಿಸುತ್ತಿರುವುದು ಸರ್‍ವಸಾಮಾನ್ಯ. ಅದರಲ್ಲೂ ಪೆಟ್ರೋಲ್ ಬಳಸುವುದೆಂದರೆ ದ...
ಜಾಗತಿಕ ಹತೋಟಿಗೆ ಯಾವುದೇ ವ್ಯಾಪಾರಿ ನಿರ್ಬಂಧಗಳಿಲ್ಲದಿರುವುದರಿಂದ ಕೀಟನಾಶಕಗಳು ಪರಸ್ಪರ ದೇಶ- ವಿದೇಶಗಳಿಗೆ ರಫ್ತಾಗುತ್ತಲೇ ಇರುತ್ತವೆ. ಇದರ ದುಷ್ಪರಿಣಾಮ ಮೊದಲಿಗೆ ಅಷ್ಟೇನೂ ಕಂಡು ಬಂದಿಲ್ಲವಾದರೂ ಈದೀಗ ವಿಶ್ವಸಂಸ್ಥೆಯ ಆರೋಗ್ಯ ಘಟಕವು ಈ ಕೀಟನಾ...
ತಾಯಿಯ ಹಾಲು ಅಮೃತಕ್ಕೆ ಸಮಾನ. ಬೆಳೆಯುವ ಮಕ್ಕಳು ಈ ಹಾಲನ್ನು ಸೇವಿಸಿ ಭವಿಷತ್ತಿನಲ್ಲಿ ಕಾಯಿಲೆಗಳಿಲ್ಲದೇ ಆರೋಗ್ಯವಾಗಿ ಬದುಕಬಹುದು, ಎಂದು ವೈದ್ಯಲೋಕ ಮನವಿ ಮಾಡಿಕೊಳ್ಳುತ್ತಲೇ ಇದೆ. ಈ ಹಾಲು ತಾಯಿ ಉಣ್ಣುವ ಆಹಾರದಿಂದಲೇ ರಕ್ತವಾಗಿ, ಹಾಲಾಗಿ ಬರುತ...
ಶುದ್ಧವಾದ ಗಾಳಿ ಇದ್ದರೆ ಎಷ್ಟು ವರ್ಷಗಳಾದರೂ ಜೀವರಾಶಿಗಳು ಬದುಕಬಹುದು. ಅದೇ ವಿಷಯುಕ್ತವಾದ ಇಂಗಾಲದ ಡೈಆಕ್ಸೈಡ್ ಗಾಳಿಯು ಪಸರಿಸಿದರೆ ಇಂಥಹ ಗಾಳಿಯನ್ನು ಸೇವಿಸುವ ಜೀವಿಗಳು ಆತಂಕಕ್ಕೀಡಾಗುತ್ತವೆ. ಇನ್ನೊಂದು ವಿಶೇಷವೆಂದರೆ ಒಂದು ನೆಲೆಯಲ್ಲಿ ವಿಶ...
ಸಾಮಾನ್ಯವಾಗಿ ನಾವು ಮೇಕೆ, ಹೋತ, ಟಗರು, ಹಸು, ಹೋರಿ, ಜಿಂಕೆ, ಎತ್ತು, ಎಮ್ಮೆ ಮುಂತಾದ ಕೊಂಬುಗಳ್ಳುಳ್ಳ ಪ್ರಾಣಿಗಳನ್ನು ಸಾಕುತ್ತೇವೆ. ಕೆಲವು ಪ್ರಾಣಿಗಳ ಕೊಂಬುಗಳು ಪ್ರಾಣಾಂತಿಕ ಭಯವನ್ನು ಸೃಷ್ಟಿಸಿದರೆ, ಕೆಲವು ವ್ಯಕ್ತಿಗಳಿಗೆ ಇರಿದು ಅಪಾಯವನ್ನ...
ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿ...























