
ಆ ದಿನದಿಂದ ಸುಮಾರು ಒಂದೂವರೆ ತಿಂಗಳು ಯಾವ ವಿಶೇಷ ಘಟನೆಯೂ ನಡೆಯದೇ ಉರುಳಿಹೋಯಿತು ಕಾಲ. ಬಂಡೇರಹಳ್ಳಿಯ ಆಸ್ಪತ್ರೆ ಸರಿಯಾದ ಸಮಯಕ್ಕೆ ತೆಗೆಯುತ್ತಿತ್ತು. ಅಲ್ಲಿಗೆ ಬಂದ ಹೊಸ ಡಾಕ್ಟರ್ ಯಾವ ಲಂಚದ ಆಮಿಷವೂ ಇಲ್ಲದೇ ಅಲ್ಲಿಯವರ ಚಿಕಿತ್ಸೆ ಮಾಡುತ್ತಿದ್...
ತೇಜಾನಿಗೆ ಒಂದೊಂದು ಗಂಟೆ ಒಂದೊಂದು ಯುಗದಂತೆ ಭಾಸವಾಗುತ್ತಿತ್ತು. ಬಹುಕಷ್ಟಪಟ್ಟು ತನ್ನ ಕಾತುರವನ್ನು ಯಾರಿಗೂ ಕಾಣದ ಹಾಗೆ ಅದುಮಿಟ್ಟಿದ. ಆರಾಗುತ್ತಿದ್ದಂತೆ ಎಸ್.ಐ. ಮತ್ತು ಎಚ್.ಸಿ. ಅವನ ಅಪ್ಪಣೆ ಪಡೆದು ರಾಮನಗರಕ್ಕೆ ಹೋಗಿಬಿಟ್ಟಿದ್ದರು. ಏಳಾಗು...
ಮರುದಿನ ಸಿದ್ಧಾನಾಯಕ್ ತಾನಾಗೇ ತನ್ನ ಲಾಟರಿ ಅಂಗಡಿಯನ್ನು ಮುಚ್ಚಿಬಿಟ್ಟ. ತೇಜಾ ತನ್ನೊಡನೆ ರೌಡಿಯಂತೆ ವರ್ತಿಸಿದ್ದ ಘಟನೆಯನ್ನು ಅವನು ಮರೆಯುವುದು ಅಸಾಧ್ಯವಾಗಿತ್ತು. ಅಂತಹ ಅವಮಾನಕ್ಕೆ ಅವನು ಈ ಮೊದಲೆಂದೂ ಗುರಿಯಾಗಿರಲಿಲ್ಲ. ಅದು ಮತ್ತು ತನ್ನ ರ...
ಗುಂಡು ತಾತಗೆ ತೇಜಾ ಪಟ್ಟಣದಿಂದ ಒಬ್ಬ ಹಿರಿ ಅಧಿಕಾರಿಯೊಡನೆ ಬಂದಿದ್ದಾನೆಂದು ತಿಳಿದಾಕ್ಷಣ ಅವನು ಯುವಕರನ್ನು ಒಟ್ಟುಗೂಡಿಸಿದ. ಬಂಡೇರಹಳ್ಳಿಯನ್ನು ಪ್ರವೇಶಿಸುವ ಮಾರ್ಗದಲ್ಲೇ ಕಾರಿನಿಂದಳಿದು ನಡೆಯುತ್ತಾ ಬರುತ್ತಿದ್ದರು ತೇಜಾ ಮತ್ತು ಸ್ಕ್ವಾಡಿನ ಮ...















