
ಎಲ್ಲರೆದೆಯೊಳಗೂ ಬಿರುಕಿನ ಗೋಡೆಗಳು ಅದೇಕೆ ಅಷ್ಟಷ್ಟು ಎತ್ತರ ಇಷ್ಟಿಷ್ಟು ಅಗಲ ಅಷ್ಟೊಂದು ಆಳ ಕೊಳ್ಳ ಕಣಿವೆಗಳು ಭಾವನೆಗಳ ತಳಪಾಯ ಅಭದ್ರ ಕೃತಕ- ದೇವರೆ! ಯುಗಯುಗಾಂತರದ ತಿರುವು ಹೊರಳು ಗಳೊಳಗೂ ಇತ್ತು ಬಿತ್ತಿ ಬೆಳೆವ ಪ್ರೀತಿ ಪ್ರೇಮ ವಿಶ್ವಾಸಗಳ ಬ...
ಮೊದಮೊದಲೆಲ್ಲ ಈ ಮೋಡಗಳೊಳಗೆ ಬರೀ ಕಾವಿಧರಿಸಿ ಕಮಂಡಲ ಹಿಡಿದು ಋಷಿ ಮುನಿಗಳ ಸಮೂಹವೇ ಬಂದಂತಾಗಿ ಭೂ ಲೋಕದವರಿಗೆ ನೀರು ಸಿಂಪಡಿಸಿ ಸತ್ತವರನು ಉಳಿಸಿ ಆಶೀರ್ವದಿಸುವವರು ಕಾಣಿಸುತ್ತಿದ್ದರು- ನಂತರ ನಂತರ ಬುದ್ಧ, ಗಾಂಧಿ, ಹೀಗೆ ಹೀಗೆ- ತತ್ವ ಚಿಂತನೆಗಳ...













