
ಹೆಂಡತಿ – ಎದೆಯಲ್ಲಿ ಮಿತ್ರ – ಬದಿಯಲ್ಲಿ ಕೈ ಬಿಟ್ಟರೆ ಬಾಳು ಎದೆಗುದಿಯಲ್ಲಿ. *****...
ಹೋಗೋಣ ಬಾರೆ ಸಖೀ ತೀರಕೆ ಕಲಕಲ ಹರಿಯುವ ನದಿಯಾ ತೀರಕೆ || ಪ|| ಮಧುರ ರಸಾಮೃತ ನಾದವ ಹರಿಸುತ ಮೋಹನ ಮುರಳೀ ಲೋಲನು ಇರುವ ಹಸಿರೆಳೆ ಹುಲ್ಲನು ಮೇಯದೆ ಆಲಿಸಿ ಗೋವುಗಳೆಲ್ಲಾ ನಿಂತಿಹ ತೀರಕೆ || ೧ || ತಳಿರಿನ ಸೊಗಸಿನ ಹಾಸಿಗೆ ಹಾಸಿ ವಿಧ ವಿಧ ಹೂಗಳ ಮಾ...
ಎಲ್ಲಿ ಹುಡುಕಲಿ ತಾಯಿ ಎಂತು ಹುಡುಕಲೀ ಕಲ್ಲು ಮನವ ಮಾಡಿಕೊಂಡು ಎಲ್ಲೋ ಏನೊ ಕುಳಿತುಕೊಂಡಿ || ಪ || ಭೂಮಿ ಸೀಮೆಯೆಲ್ಲ ಸುತ್ತಿ ಸೂರೆ ಮಾಡಲೆ ಗಗನದಾಳಕೇರಿ ಚಿಕ್ಕೆಗಳಲಿ ಹುಡುಕಲೆ ಸಸ್ಯ ಜೀವರಾಶಿಗಳಲಿ ಎಣಿಸಿ ಗುಣಿಸಲೆ ಜ್ಞಾನ ಸಾಗರದಲೀಜಿ ಹರವ ನೋಡಲ...













