Home / Shailaja Hassan

Browsing Tag: Shailaja Hassan

“ಏಳು ಪುಟ್ಟ, ಏಳಮ್ಮ  ಆಗ್ಲೆ ಎಂಟು ಗಂಟೆ. ಸ್ಕೂಲಿಗೆ ಹೋಗಲ್ವಾ ಚಿನ್ನ” ಎನ್ನುತ್ತ ರೇಣುಕ ಮಗಳನ್ನು ನಿದ್ರೆಯಿಂದ ಎಚ್ಚರಿಸಲು ಸಾಹಸ ಪಡುತ್ತಿದ್ದಳು. ಇದು ಪ್ರತಿನಿತ್ಯದ ಹಾಡು. ಬೆಚ್ಚಗೆ ಹೊದ್ದು ಮಲಗಿದ್ದ ಸುನಿ ಎಚ್ಚರವಿದ್ದರೂ ಅಮ...

ಡಿ. ಸಿ. ಸಾಹೇಬ್ರು ಒಳಗೆ ಯಾವುದೋ ಮೀಟಿಂಗ್‌ನಲ್ಲಿದ್ದಾರೆ ಅಂತ ಗೊತ್ತಾದ ಮೇಲೆ, ತಾವು ಈಗ ಒಳಹೋಗುವುದು ಉಚಿತವೋ ಅಲ್ಲವೋ ಎಂದು ದ್ವಂದ್ವ ಮನದಿಂದ ದೇಸಾಯಿಯವರು ಚಡಪಡಿಸಹತ್ತಿದರು. ತಡವಾದಷ್ಟು ಅನರ್ಥವೆಂದು ಅರಿವಿದ್ದರೂ ಅಸಹಾಯಕರಾಗಿ ನಿಂತೇ ಇದ್ದ...

ಮನುಷ್ಯನ ನಡವಳಿಕೆ ದರ್ಪಣ ಇದ್ದಂತೆ ಅವನು ಏನು ಕೊಡುತ್ತಾನೊ ಕನ್ನಡಿ ಅದೇ ತಾನೇ ಕೊಡುವುದು. ಕೆಟ್ಟ ಮುಖ ತೋರಿಸಿದರೆ ಕೆಟ್ಟಮುಖ ಕನ್ನಡಿಯಲ್ಲಿ ಕಾಣುತ್ತೆ. ಒಳ್ಳೆ ಮುಖ, ಸುಂದರವಾದ ಮುಖ ತೋರಿಸಿದರೆ ಅದೂ ಸುಂದರವಾಗೇ ತೋರಿಸುತ್ತೆ. ನಾವು ಎಲ್ಲರಲ್ಲ...

ಬಹಳ ಹೊತ್ತಿನಿಂದಲೂ ಅವಳು ಆ ಮುರುಕು ಬೆಂಚಿನ ಮೇಲೆಯೇ ಕುಳಿತಿದ್ದಾಳೆ. ಯಾರಿಗೋ ಕಾಯುತ್ತಿದ್ದಳೇನೋ ಕುಳಿತಲ್ಲಿಯೇ ಚಡಪಡಿಸುತ್ತ ದಾರಿಯುದ್ದಕ್ಕೂ ದೃಷ್ಟಿ ನೆಟ್ಟಿದ್ದಾಳೆ. ಕಣ್ಣುಗಳಲಿ ನಿರೀಕ್ಷೆ ಮನದಲಿ ಭಾವನೆಗಳ ಸಮೀಕ್ಷೆ. ಅದೊಂದು ಪಾರ್ಕಾಗಿದ್ದ...

ಬಾಲ್ಕನಿಯಲ್ಲಿ ಕುಳಿತು ಉಯ್ಯಾಲೆ ತೂಗಿಕೊಳ್ಳುತ್ತಿದ್ದವಳಿಗೆ ತನ್ನ ಮನಸ್ಸು ಕೂಡ ಹೀಗೆ ಉಯ್ಯಾಲೆಯಂತೆ ಆಡುತ್ತಿದೆ ಎನಿಸಿತು. ಅತ್ತಲೋ ಇತ್ತಲೋ ದ್ವಂದ್ವತೆಯ ಶಿಖರಕ್ಕೇರಿ ಇಳಿಯಲು ದಾರಿ ಕಾಣದೆ, ಥೂ ನನಗೇಕೆ ಈ ಉಸಾಬರಿ, ತನ್ನಷ್ಟಕ್ಕೇ ತಾನಿರಬೇಕಿತ...

ಏಳು ಗಂಟೆಗಳ ದೀರ್ಘ ಪ್ರಯಾಣದಲ್ಲಿ ಸಾಕಷ್ಟು ಬಳಲಿ ಹೋಗಿದ್ದ ಮನೋಜನ ಮೈ ಮನಸ್ಸು ವಿಶ್ರಾಂತಿ ಬೇಡುತ್ತಿತ್ತು. ಬಸ್ಸಿಳಿದವನೇ ಹೊಟ್ಟೆಗೊಂದಷ್ಟು ಹಾಕಿಕೊಂಡೇ ರೂಮು ಸೇರಿದ. ಇಂದು ನಾಳೆ ಸಂಪೂರ್ಣ ವಿಶ್ರಾಂತಿ, ಆಫೀಸಿಗೆ ಹೋಗುವುದು ನಾಡಿದ್ದೆ ಎಂದು ತ...

ಓಡೋಡುತ್ತಲೇ ಬಂದರೂ ಬಸ್‌ಸ್ಟಾಪಿಗೆ ಬರುವಷ್ಟರಲ್ಲಿಯೇ ಬಸ್ಸು ಹೊರಟು ಬಿಟ್ಟಿತ್ತು. ಬಾಗಿಲಿನುದ್ದಕ್ಕೂ ನೇತಾಡುತ್ತಿದ್ದವರನ್ನು ಕಂಡೇ ಬಸ್ಸು ಹತ್ತುವ ಧೈರ್ಯ ಬರಲಿಲ್ಲ. ವಾಚು ನೋಡಿಕೊಂಡಳು. ಗಂಟೆ ಆಗಲೇ ೧೦ ತೋರಿಸುತ್ತಿತ್ತು. ಇನ್ನರ್ಧ ಗಂಟೆಯಲ್ಲ...

ಮನೋಜ್ ಇಂಡಿಯಾದಿಂದ ಬಂದಿದ್ದಾನೆ ಅಂತಾ ಗೊತ್ತಾದ ಕೂಡಲೆ ಅವನನ್ನು ನೋಡಲು ಆತುರದಿಂದ ಹೊರಟ ಸಾವಂತ, ಮನೋಜ್ ಇಂಡಿಯಾಕ್ಕೆ ಹೋಗಿ ತಿಂಗಳಾಗಿತ್ತು. ಗೆಳಯನಿಲ್ಲದೆ ಆ ಒಂದು ತಿಂಗಳು ಹೇಗೆ ಕಳೆದನೋ ತನ್ನೊಬ್ಬನನ್ನೇ ಬಿಟ್ಟು ತನ್ನವರನ್ನು ನೋಡಲು ಹೋಗಿದ್...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....