ಭೂಮಿಯ ಆಸರೆ ಸಿಕ್ಕರೆ ಎಕರೆಗಟ್ಟಲೇ ಜಾಗ ಆಕ್ರಮಿಸುವ ಆಲ, ಅರಳಿ ಮರಗಳು ಅತೀ ಕುಬ್ಜವಾಗಿ ಕೇವಲ ಒಂದೂವರೆ ಮೊಳದಷ್ಟು ಉದ್ದ ಬೆಳೆದು ಅಚ್ಚರಿ ಮೂಡಿಸುತ್ತವೆ. ಒಂದು ಸಣ್ಣ ಟ್ರೇನಲ್ಲಿ ಮಿನಿ ಉದ್ಯಾನವನ್ನೂ ಬೆಳೆಸಬಹುದು! ಅರೇ!...
ಈಚೀಚೆಗೆ ನಮ್ಮ ಹಳ್ಳಿಗಳಲ್ಲಿ ಜೂಜು, ಕಳವು, ಕೋಳಿ ಕಾಳಗ, ಕೊಲೆ, ಸುಲಿಗೆ, ದರೋಡೆ, ಹಾದರ, ಜಗಳ ಮುಂತಾದ ಸಂಪ್ರದಾಯಗಳು ತಮ್ಮ ಕಲಾವಂತಿಕೆಯನ್ನು ಕಳೆದುಕೊಂಡು ಬರೇ ಕ್ರಿಯೆಗಳಾಗಿ ಉಳಿದುಬಿಟ್ಟಿವೆ. ಹಿಂದಿನವರು ಮನರಂಜನೆಯ ದೃಷ್ಟಿಯಿಂದ ಕೋಳಿ ಕಾಳಗ,...
ಒಂದು ಗಂಟೆ ಪುಟ್ಟ ಕೋಣೆಯ ಬೆಳಗಿದೆ ಗೋಡೆಯ ಮೇಲೆ ಸುಂದರಿಯ ಪಟವಿತ್ತು ಪರಿಶೀಲಿಸಿದೆ ಹೂದಾನಿಯಲ್ಲಿ ತಾಜಾ ಹೂಗುಚ್ಚವಿತ್ತು ಆಘ್ರಾಣಿಸಿದೆ ಮರುಳೆ... ಬೂದಿಯಾಗಿರು ಎಂದು ಬೆಂಬತ್ತಿದ ಪತಂಗಕ್ಕೆ ತಿಳಿಯ ಹೇಳಿದೆ ಮೂಲೆಯಲ್ಲಿ ಮುದುಡಿ ಮಲಗಿದ್ದ ಮುದುಕನ...
ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ ಮೇಲೆ ಕುಳಿತುಕೊಂಡಳು. ಹೊರಡುವ ಘಳಿಗೆಯಲ್ಲಿ ಕೈನಿ...
ಹೆಣ್ಣಿನ ಕುತ್ತಿಗೆಗೆ ಮಾತ್ರ ತೂಗು ಹಾಕುವ ಗುರುತಿನ ಕಾರ್‍ಡು ನೇಣು ಹಗ್ಗದಂತೆ ಕಾಣಿಸುತ್ತದೆ ನನಗೆ ನಾನು ಹೆಂಡತಿಯಾಗಲಾರೆ. ಸಂಕೇತಗಳ ಬೇಡಿಯನ್ನು ಅಂಗಾಂಗಗಳ ಮೇಲೆಲ್ಲಾ ಹೇರಿ ಕುಂಕುಮವ ನೆತ್ತಿಗೆ ಮೆತ್ತಿ, ಮುತೈದೆ ಮಂಗಳೆ ಎಂದೆಲ್ಲ ಊದುವ...
ನನ್ನನ್ನು ಅನೇಕ ಸಾರಿ ಕಾಡುವ ಪ್ರಶ್ನೆಯೆಂದರೆ- ಈ ಮನುಷ್ಯ ಮನಸ್ಸಿಗೆ ಏನಾಗುತ್ತಿದೆ - ಎಂಬುದು. ಪರಿಸರ ಮಾಲಿನ್ಯದ ಬಗ್ಗೆ ಸಾಕಷ್ಟು ಮಾತನಾಡುತ್ತಿರುವ ಇಂದಿನ ದಿನಗಳಲ್ಲಿ ಮಾನಸಿಕ ಮಾಲಿನ್ಯವು ಮುಖ್ಯ ಪ್ರಶ್ನೆಯಾಗಿ ಕಾಡಿಸಬೇಕೆಂದು ನಾನು ಬಯಸುತ್ತೇನೆ....