ಸೃಷ್ಟಿಯಲಿ ಚೆಲುವು ದೃಷ್ಟಿಯಲಿ ಚೆಲುವು ಕಳೆಯಲ್ಲಿ ಚೆಲುವು ಬೆಳೆಯಲ್ಲಿ ಚೆಲುವು ಮರಮರವು ಚಿಗುರು ನಗುತಿರುವ ಚೆಲುವು ಮೈತುಂಬ ಸೀರೆಯಂತೆ ಬಿಳಿಹಳದಿ ಕೆಂಪು ತರತರದ ಕಂಪು ಮುಖವರಳಿ ನಗುವಳಂತೆ ಆಕಾಶದಲ್ಲಿ ನೀರನ್ನು ಹೊತ್ತು ಮೋಡಗಳು ಸಾಗುತಿಹವು ತಲ...
ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾದೀತೆಂದು ಸ್ವತಃ ಶಿವಮೂರ್ತಿ ಶರಣರೇ ಊಹಿಸಿರಲಿಕ್ಕಿಲ್ಲ. ನುಡಿದರೆ ಮುತ್ತಿನ ಹಾರದಂತಿರಬೇಕು ಎಂಬ ಬಸವವಾಣಿ ಅದೆಷ್ಟು ತೂಕವುಳ್ಳದ್ದು ಎಂಬ ಸತ್ಯ ಗೋಚರವಾಗಿರಲಿಕ್ಕೂ ಸಾಕು. ಹಾವೇರಿ ಮಠದಲ್ಲಿ ಹಾಯಾಗಿದ್ದ ಶರಣರು ೧...
ಒಂದು ಕಿವಿಯಲ್ಲಿ ಕೇಳಿ ಒಂದು ಕಿವಿಯಲ್ಲಿ ಬಿಡುವುದು ಮೌನ ದವನ! ಎರಡು ಕಿವಿಯಲ್ಲಿ ಕೇಳಿ ಎರಡು ಕೈಯಲ್ಲೂ ಬಿಡುವುದು ಜಗಳ ಕದನ!! *****...
ಬಿಸಿಲು ಬೇಗೆಗೆ ಸುಡುವ ಗಲ್ಲಗಳು ಕಪ್ಪಿಡುತ್ತಿದ್ದಂತೆಯೇ ಬುರ್ಕಾದ ಕಿಂಡಿಯೊಳಗಿನ ಕಣ್ಣುಗಳೂ ಕಂದುತ್ತವೆ *****...
೧ ಪುಷ್ಟವಾದ ಒಂದು ಬೆಕ್ಕು ನನ್ನ ಮನೆಯ ಡ್ರಾಯಿಂಗ್ ರೂಮಿನಲ್ಲಿ ಬಂದು ನನ್ನನ್ನು ಕಂಡು ಹಠಾತ್ತನೆ ನಿಂತಿತು. ಅಲ್ಲಿ ಅದು ನನ್ನನ್ನು ನಿರೀಕ್ಷಿಸಿರಲಾರದು. ಇಲ್ಲ, ಸೋಮವಾರ ಎಲ್ಲರೂ ಅವರವರ ಆಫೀಸಿಗೆ ಹೋಗಿರುವ ಅಪರಾಹ್ನವಂತೂ ಖಂಡಿತ ಇಲ್ಲ. ತುಸು ಅ...
ಓ ಸಾಗರ ಕನ್ಯೆ ಇದ್ದಕ್ಕಿದ್ದಂತೆ ಘೋರ ಹುಚ್ಚಿಯಂತೆ ಯಾಕೀ ರುದ್ರ ತಾಂಡವ ಸುನಾಮಿ ನೃತ್ಯವನ್ನಾಡಿಬಿಟ್ಟೆ ಕಣ್ಣಿಗೆ ಕಂಡ ಕೈಗೆ ಸಿಕ್ಕವರನ್ನೆಲ್ಲ ರಾಕ್ಷಸಿಯಂತೆ ನುಂಗಿ ನೊಣೆದುಬಿಟ್ಟೆ ಈ ಮನುಷ್ಯರು ಆಕಾಶದಿಂದ ನಿನಗೆ ಚಂದ್ರನನ್ನು ತಂದುಕೊಡಲಿಲ್ಲವೆ...
ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು. ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳ...
ಛುಕ್ಕು ಛುಕ್ಕು ರೈಲು ಬಂತು ಸೀಟಿ ಊದುತ, ಸಿಗರೇಟ್ ಸೇದೋ ಹಾಗೆ ಕೊಳವೀಲ್ ಹೊಗೇ ಬಿಡುತ್ತ! ಎದೇ ತುಂಬ ನಿಗೀ ನಿಗೀ ಕೆಂಡ ಇಟ್ಕೊಂಡು ಸಾವಿರಾರು ಜನಾನ್ ತನ್ನ ಹೊಟ್ಟೇಗ್ಹಾಕ್ಕೊಂಡು! ರೈಲು ಹೋಗ್ತಾ ಇದ್ರೆ ಊರಿಗ್ ಊರೇ ಸುತ್ತುತ್ತೆ ಮರ ಗಿಡ ಬೆಟ್ಟ ಎ...
ಶೇಖರ ಮತ್ತು ಶಂಕರ ಇಬ್ಬರೂ ಸ್ನೇಹಿತರು. ಒಂದು ದಿನ ಟೈಂಪಾಸ್‍ಗೆಂದು ಶೇಖರ ಸ್ನೇಹಿತನ ಮನೆಗೆ ಬಂದು ಆದೂ ಇದೂ ಮಾತನಾಡತೊಡಗಿದ. ಶೇಖರ: ‘ನೀನು ಒಂದು ಹುಲಿಯ ಗುಹೆಗೆ ಹೋಗಿ ಆಲ್ಲಿ ಅರ್ಧಘಂಟೆ ಇದ್ದು ನಂತರ ಈಚೆಗೆ ಬರಬಲ್ಲಯಾ?’ ಶಂಕರ: “ಖಂಡಿ...
ಈ ಪರಂಜ್ಯೋತಿ ಪ್ರಕಾಶವಾದ ಬೆಳಗ ನೋಡಿ ನೋಟವ ಮೆರೆದೆ. ಕೂಡಿ ಕೂಟವ ಮರೆದೆ. ತಾನು ತಾನಾಗಿಪ್ಪ ಮಹಾಬೆಳಗಿನಲ್ಲಿ ಲೋಲಾಡಿ ಸುಖಿಯಾದೆನಯ್ಯ ಚನ್ನಮಲ್ಲೇಶ್ವರನ ಕರುಣವಿಡಿದು ಅಪ್ಪಣಪ್ರಿಯ ಚನ್ನಬಸವಣ್ಣಾ. *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







