ಮಠ ಕಟ್ಟಿ ನೋಡುವುದೀಗ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತೆ ಮೇಲುವರ್ಗದ ಪ್ರಾಚೀನ ಮಠಗಳು ಇಂದು ದೇಶಕ್ಕಾಗಿ, ಜನತೆಗಾಗಿ ಮಾಡಿರುವುದನ್ನು ಗಮನಿಸಿದರೆ ಸಾಕು, ಹೊಸ ಹೊಸ ಮಠಗಳ ಹುಟ್ಟು ದೇಶಕ್ಕೆ ಶಾಪವೇ ಹೊರತು ಖಂಡಿತ ವರವಲ್ಲ. ಕಾರಣ ಈವತ್ತು ಮ...
ಶ್ರೀರಾಮ, ನಾನೆಂಬುದು ನಿನ್ನ ಪ್ರೇಮಾಲಾಪ ಶ್ರೀಕೃಷ್ಣ ಲೀಲೆ ನನಗೇಕೆಂಬುದು ನಿನ್ನ ಆರ್ತಾಲಾಪ! *****...
ನಮ್ಮ ಮನೆಯ ಪಕ್ಕದಲ್ಲೊಂದು ಕಟ್ಟುವ ಹೊಸಮನೆಗೆ ಕಲ್ಲು ಇಟ್ಟಿಗೆ ಹೊರಲು ಬಂದಿದ್ದಾಳೆ ಲಕ್ಕಿ, ಗುಂಡು ಗುಂಡಾಗಿ ರಂಭೆಯಂತಿದ್ದಾಳೆ ೫’ – ೫” ಎತ್ತರ ಅಳತೆಗೆ ತಕ್ಕಂತೆ ಅಂಗಾಂಗಗಳು, ಹರಿದ ಸೀರೆಯಲ್ಲೂ ಎದ್ದುಕಾಣುವ ೧೮ರ ಲಕ್ಕಿ ಊರ್ವಶಿ...
ಹಳೇ ಹಂಚಿನ ಕಟ್ಟಡವಿದ್ದರೆ ಅದರ ಸುತ್ತ ಕಾಂಪೌಂಡಿದ್ದರೆ ಎದುರು ದೊಡ್ಡ ಮರಗಳಿದ್ದರೆ ಕೋಣೆಗಳೊಳಗೆ ಫೈಲುಗಳಿದ್ದರೆ ಅವುಗಳ ಹಿಂದೆ ಗುಮಾಸ್ತರರಿದ್ದರೆ ವೆರಾಂಡದಲ್ಲಿ ವೆಂಡರರಿದ್ದರೆ ಕೈಚಾಚುವ ಜವಾನರಿದ್ದರೆ-ಅಷ್ಟಕ್ಕೇ ಅದೊಂದು ತಾಲೂಕಾಪೀಸು ಆಗುತ್ತ...
ಈ ಭೂದೇವಿಯ ಮೈಯೆಲ್ಲ ಮಣ್ಣು ಆದರೂ ಅವಳ ಮೇಲೇ ಚಂದ್ರನ ಕಣ್ಣು *****...
(ಗೋಲಕೊಂಡ ಬಾದಶಹಿ ಫರ್ಮಾನರ ಸೀಲನ್ನು ಇಲ್ಲಿ ಬಿಚ್ಚಿರುವುದರಿಂದ ಇದಕ್ಕೆ ಸಿಕಾಕೋಲ್ ಅಥವಾ ಚಿಕಾಕೋಲ ಎಂಬ ಹೆಸರು ಬಂದಿದೆಯೆಂದು ಇಲ್ಲಿರುವವರು ಹೇಳುವರಾಗಲಿ ಇದು ಸತ್ಯವಲ್ಲ. ಈ ಪಟ್ಟಣ ಅತ್ಯಂತ ಪ್ರಾಚೀನವಾದದ್ದು. ಇದರ ಹೆಸರು ಶ್ರೀಕಾಕುಳ, ಒಂದುಕಾ...
ದೇವರ ಗೂಡಿನ ದೀಪದ ಹಾಗೇ ಅಮ್ಮನ ಕಣ್ಣೂ ಕೂಡ, ಅಮ್ಮ ತಬ್ಕೊಂಡ್ ಮುದ್ ಮಾಡಿದ್ರೆ ತಿಂದ್ಹಾಗಿರತ್ತೆ ಫೇಡ! ಅಮ್ಮ ಯೋಚ್ನೆ ಮಾಡ್ತ ಇದ್ರೆ ಮೋಡ ಮುಚ್ಚಿದ ಸಂಜೆ, ಕುಲು ಕುಲು ನಗ್ತ ಮಾತಾಡ್ತಿದ್ರೆ ಬೆಳಗಿನ ಬಿಸಿಲಿದ್ಹಂಗೆ. ಅಮ್ಮ ಬೈದ್ರೂ ಇಷ್ಟ ನಂಗೆ ಸ...
ಅಪ್ಪ: “ಮಗಳೇ ನಿನಗೊಬ್ಬ ಡಾಕ್ಟರ್ ಗಂಡು ಹುಡುಕಿದ್ದೀನಿ. ನೀನು ಮದುವಗೆ ಸಿದ್ದಳಾಗು.” ಮಗಳು: “ಏನು? ಎಲ್ಲಾ ಬಿಟ್ಟು ಡಾಕ್ಟರ್ ಕೈ ಹಿಡಿಯ ಬೇಕೆ? ನಾನು ಒಲ್ಲೆ.” ಅಪ್ಪ: “ಯಾಕಮ್ಮಾ ಡಾಕ್ಟರ್‌ಗಿಂತ ಭಾರಿ ಗಂಡು...
ಪೋಸ್ಟಾಪೀಸಿಗೆ ದಿನಾ ಮಧ್ಯಹ್ನ ಬಸ್ಸಿನಲ್ಲಿ ಟಪ್ಪಾಲಿನ ಗೋಣಿಚೀಲ ಬರುತ್ತದೆ. ಪೇದೆ ಅದನ್ನು ಒಡೆದು ಕೊಡವಿ ಹಾಕುತ್ತಾನೆ. ಕಾಗದಗಳ ಕಟ್ಟು ಕೆಳಕ್ಕೆ ಬೀಳುತ್ತದೆ. ಪೋಸ್ಟ್ ಮಾಸ್ತರರು ಒಂದೊಂದಕ್ಕೇ ಸೀಲು ಹಾಕುತ್ತಾರೆ. ನಂತರ ಒಂದೊಂದನ್ನೇ ವಿಂಗಡ...
ತನುವ ಕರಗಿಸಿ, ಹರಿವ ಮನವ ನಿಲಿಸಿ, ಅಂಗಗುಣವನೆ ಅಳಿದು, ಲಿಂಗಗುಣವನೆ ನಿಲಿಸಿ, ಭಾವವಳಿದು ಭವಕೆ ಸವಿದು, ಮಹಾ ದೇವನಾದ ಶರಣರ ಜಗದ ಮಾನವರೆತ್ತ ಬಲ್ಲರು ಅಪ್ಪಣಪ್ರಿಯ ಚನ್ನಬಸವಣ್ಣ? ***** ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






