ನಮ್ಮ ಮನೆಯ ಮುಂದಿನ ಚಂದ್ರನಂಥಾ ಸೋಡಿಯಂ ವಿದ್ಯುತ್ ಲಾಂದ್ರ ಇದ್ದಕ್ಕಿದ್ದಂತೆ ವೋಲ್ಟೇಜ್ ಹೀರಿ ನಿಜವಾದ ಚಂದ್ರನಾಗಲು ಹೋಗಿ ಬಡ್ ಎಂದು ಒಡೆದು ಚಪ್ಪನ್ ಚೂರಾಯಿತು. ಪಾಪ ಅದು ಚಂದ್ರನಾಗಲಿಲ್ಲ, ಆದರೇನಂತೆ ಅದರ ಗಾಜ ಚೂರುಗಳು ಬೀದಿಯಲ್ಲಿ ಚಲ್ಲಾಪಿ...
೧ ಸಣ್ಣಪುಟ್ಟ ಓಣಿಗಳನ್ನೂ ಬೀದಿಗಳನ್ನೂ ಈ ಪೇಟೆಯ ಒಳಹೊರಕ್ಕೆ ಹೊಕ್ಕು ಹೊರಟು ಅಚಾನಕ ನಿಮ್ಮ ಕೈಬಿಡುವ ಹಾದಿಗಳನ್ನೂ ಹೋಲಿಸಬಹುದು ಕ್ಲಿಷ್ಟವಾದೊಂದು ನರಮಂಡಲಕ್ಕೆ ಅದರಿದರ ಮಿದುಳು ಯಾವುದೋ ನಾನು ಕಾಣೆ ತಾಲೂಕಾಪೀಸೆ, ನಗರಸಭಾಕಛೇರಿಯೆ, ಜೈಲೆ, ರೈಲು...
ಅಯ್ಯ ನರರೊಳು ಹುಟ್ಟಿ, ಮರಹಿನೊಳಗೆ ಬಿದ್ದು, ಒಳತಂದು ಮಹಾಶರಣರೊಳು ಎನ್ನ ನಿಲಿಸಿ ಕುರುಹ ತೋರಿದರು. ಗುರುವೆಂಬುದನರುಹಿದರು. ಜಂಗಮವೆಂಬುದನರುಹಿದರು. ಅವರ ನೆಲೆವಿಡಿದು ಮನವ ನಿಲಿಸದೆ, ಕಾಯಜೀವವೆಂಬುದನರಿದೆ. ಭವಬಂಧನವ ಹರಿದೆ. ಮನವ ನಿರ್ಮಳವ ಮ...
“ಕಣ್ಣುಗಳು ಮಾರಾಟಕ್ಕಿವೆ ಹೃದಯ ಮಾರಾಟಕ್ಕಿದೆ ಕೈ ಕಾಲು ಕಿಡ್ನಿ ರಕ್ತ ಎಲ್ಲ ಮಾರಾಟಕ್ಕಿವೆ” ಹೇಳಿ ಅವುಗಳೆಲ್ಲದರಿಂದ ಉದ್ಭುವಿಸುವ ಭಾವನೆಗಳೂ ಮಾರಾಟಕ್ಕಿವೆಯೆ? ಪ್ರಯೋಗಶಾಲೆ, ಶೀತಾಗಾರಗಳೆಲ್ಲ ಕೊಡು ಕೊಳ್ಳುವವರ ಸಂತೆಗಳು ಹಾ! ಇವೆ...
ಹಿಂದೊಮ್ಮೆ ಬುದ್ಧ ತನ್ನೊಲವ ಶಿಷ್ಯನ ಕೂಡ ಮಾತನಾಡುತಲಿರಲು ಸೃಷ್ಟಿಸ್ಥಿತಿಲಯ ವಿಷಯ, ಆನಂದ ಪ್ರಶ್ನಿಸಿದ “ಗುರುದೇವ, ಹೃದಯದಲಿ ತೊಡಕುತಿದೆ-ಸಂದೇಹ-ಕೇಳುವೊಡೆ-ಹೇಳುವೆನು!” ಬುದ್ಧದೇವನು ಆಗ ಚಂದ್ರಮನ ಎಳೆನಗುವ ೫ ನಕ್ಕು ಪೇಳಿದನಿಂ...
ಪ್ರಿಯ ಸಖಿ, ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ. ಈ ಜೀವನ ಬೇವುಬೆಲ್ಲ ಬಲ್ಲಾತಗೆ ನೋವೇ ಇಲ್ಲ ಬಾ ಧೀರರಿಗೆ ಈ ಕಾಲ ನಿನಗುಂಟು ಜಯ ನಿನಗುಂಟು ಜಯ ? ನಿಜಕ್ಕೂ ಈ ಬದುಕು ಬೇವು ಬೆಲ್ಲಗಳ ಸಮಪಾಕವೇ ಅಲ್ಲವೇ ಸಖಿ. ಬದುಕಿನ ನಾಣ್ಯದ...
ಗೇರ್ ಗೇರ್ ಮಂಗಣ್ಣ ಕಡ್ಲೇಕಾಯ್ ನುಂಗಣ್ಣ ಕೊಂಬೆಯಿಂದ ಕೊಂಬೆಗೆ ಹೈಜಂಪ್ ಮಾಡೋ ಹನುಮಣ್ಣ! ಆಟಕ್ ಕರಕೋ ನನ್ನೂನೂ ಲಾಗ ಹಾಕ್ತೀನ್ ನಾನೂನೂ, ಜೀಬಿನ ತುಂಬ ತಿಂಡೀನ ತಂದೀದೀನಿ ನಿನಗೂನೂ! ಬೇರೆ ಕೋತಿ ಬೆನ್ನಿಂದ ಹೇನು ಹೆಕ್ಕೋದ್ ಯಾಕಪ್ಪ? ಹೆಕ್ಕಿ ಅ...
ಸೂರ್ಯ ದಿನ ಇಡೀ ಕಾಯ್ಸಿದ್ದನ್ನೆಲ್ಲ ತಂಪಾಗಿಸೋದು ಎಷ್ಟು ಕಷ್ಟದ ಕೆಲ್ಸ ಯಾರಿಗಾದ್ರೂ ಗೊತ್ತಾ. ಏನೋ ತಿಂಗಳಿಗೊಂದು ಅಮಾವಾಸ್ಯೆ ನಾನು ರಜ ಹಾಕಿದ್ರೆ ಅದಕ್ಯಾಕ್ರಿ ತಕರಾರು ಸೂರ್ಯನಿಗೆ ರಜವೂ ಬೇಕಿಲ್ಲ. ಮಜವೂ ಗೊತ್ತಿಲ್ಲ ಯಾಕೇಂದ್ರೆ ಯಾವಾಗಲೂ ಹೊತ...
ವೇದಭೂಮಿಯೊಳಿಹ ಕಡುಸಾಹಸದ ನೆಲೆಗೆ ಮಿ ತಿಯಿಲ್ಲ, ಕೊನೆಯಿಲ್ಲ; ಪುರುಷ ಸ್ತ್ರೀಯರುವೆಂದು ನೀತಿಯಲಿ ಧೈರ್ಯದಲಿ ಛಲದಲ್ಲಿ ಧರ್ಮ ಭೂ ಮಿದುರೊಳೀ ಭೇದವಿಹುದಿಲ್ಲ; ವಿಶ್ವವಿದನಂ ತ; ಅನಾದಿಕಾಲದಿಂ ಈ ಕ್ಷೇತ್ರ ಶೌರ್ಯ ಸ- ದನವದು; ಕಡು ಹೇಡಿಗಳಾ ಬೀಡು ...
ನಾಮ ರೂಪು ಕ್ರಿಯೆಗಿಲ್ಲದ ಘನವ ನಾಮರೂಪಿಂಗೆ ತಂದಿರಯ್ಯ. ಅದೇನು ಕಾರಣವೆಂದರೆ, ನನ್ನ ಮನಕ್ಕೆ ಚನ್ನಮಲ್ಲೇಶ್ವರನಾದಿರಿ. ಹೀಗೆಂದು ನಿಮ್ಮ ನಾಮಾಂಕಿತ ಹೀಗಾದರೂ ಕಾಣಲರಿಯರು. ನಡೆ ನುಡಿ ಚೈತನ್ಯವಿಡಿದು, ಕರದಲ್ಲಿ ಲಿಂಗ ಪಿಡಿದು, ಚನ್ನಮಲ್ಲೇಶ್ವರನೆಂ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






