ಯಕ್ಷಿಯನ್ನು ತೊರೆದಂದು ಯಕ್ಷ ಕಳಿಸಿದ್ದ ಮೇಘ ದೂತ ಪತ್ರ ಒಯ್ಯಲಿಕೆ ದಾರಿಯಿಲ್ಲದಿತ್ತಾಗ ಭಾವ ದೂತ ಅಕ್ಷರಕ್ಷದ ಯಕ್ಷ ಲೋಕವನು ಪತ್ರ ತೋರದೇನು ರಕ್ತ ರಕ್ತ ಉಸಿರಿಸುವ ರಾಗ ಅನುರಕ್ತಿ ಹರಿಸದೇನು ದೇಹ ದೂರದಲಿ ಇದ್ದರೇನು ಈ ದಾಹಕೆಲ್ಲಿ ದೇಹ ಮನೋಲೋಕದ...
ಪ್ರಿಯ ಸಖಿ, ನಮಗೆ ಎಲ್ಲ ಸಂಬಧಗಳಿಗೂ ಹೆಸರಿಟ್ಟು ಕರೆಯುವ ಹುಚ್ಚು. ಅಪ್ಪ, ಅಮ್ಮ, ಅಣ್ಣ, ಅಕ್ಕ, ಚಿಕ್ಕಮ್ಮ, ದೊಡ್ಡಪ್ಪ, ಅಂಕಲ್, ಆಂಟಿ, ಗಂಡ, ಹೆಂಡತಿ, ಫ್ರೆಂಡ್…. ಇತ್ಯಾದಿ ಹೆಸರುಗಳನ್ನಿಟ್ಟು ಸಂಬಂಧಗಳ ವ್ಯಾಪ್ತಿ ಮಿತಿಗೊಳಿಸಿಬಿಡುತ್ತ...
ಕಿವಿಗಳು ಬೇಕು ಸಾರ್ ಕಿವಿಗಳು! ಕತ್ತೆಯ ಕಿವಿಗಳು ಕುದರೆಯ ಕಿವಿಗಳು ಹಸುವಿನ ಕಿವಿಗಳು ಎತ್ತಿನ ಕಿವಿಗಳು ಕವಿಯ ಭಂಡಾರ ತುಂಬಲು ಆನೆಯ ಕಿವಿಗಳು ಸಮಯವಿದ್ದರೆ ಕಾವ್ಯಕ್ಕೆ ಮಾನವನ ಕಿವಿಗಳು! *****...
ಅಕ್ಕ! ಆಗಾಗ ನುಗ್ಗುತ್ತಲೇ ಇರುತ್ತವೆ ನಿನ್ನ ಸತ್ಯ ಶೋಧದ ಅಮೃತ ವಚನಗಳು ಗುಣ ಗುಣಿಸುತ್ತೇನೆ ಕನವರಿಸುತ್ತೇನೆ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಕದಳಿ ಬನದಿಂದೆದ್ದು ಬಂದು ನನ್ನ ಭುಜ ತಲುಕಾಡಿದೆ ಕ್ಷಮಿಸು! ಗುರುತು ಹಿಡಿಯಲೇ ಇಲ್ಲ ಮರುವೋ; ನಿದ...
ಅವನ ಅನೇಕ ಹೆಂಡಂದಿರಿದ್ದರಲ್ಲ ಅವರೇನಾದರು? ಅವರೆ? ಕೆಲವರು ಅವರವರ ಹುಟ್ಟೂರಿಗೆ ಹೊರಟುಹೋದರು. ಇನ್ನು ಯಾರನ್ನೋ ಆಶ್ರಯಿಸಿದರು. ಕೆಲವರು ಚಾರ್ಮಿನಾರಿನ ಸಮೀಪ ಮಾಲೆಗಳನ್ನು ಕಟ್ಟಿ ಮಾರತೊಡಗಿದರು. ಹಳೆ ನಗರದ ಧೂಳು ಎಲ್ಲಾ ಹೂವುಗಳ ಮೇಲೂ ಕುಳಿ...
ಬೆಳಗಿಂದ ಸಂಜೆಯವರೆಗೂ ಕಣ್ಣಿಗೆ ಕಂಡಿದ್ದನ್ನೆಲ್ಲಾ ಅವನು ಕಾಯಿಸುತ್ತಲೇ ಇದ್ದರೆ ರಾತ್ರಿ ಬೆಳಗೂ ನಾನು ಎಷ್ಟೂಂತ ಅದನ್ನು ತಣಿಸೋದು. *****...
ಸಾಹುಕಾರನು ನೆಲಗಡಲೆ ತಿನ್ನುತ್ತ ತನ್ನ ಮನೆಯ ತಲೆವಾಗಿಲ ಮುಂದೆ ಕುಳಿತಿದ್ದನು. ಅತ್ತಕಡೆಯಿಂದ ಒಬ್ಬ ಸಾಧು ಬಂದು ಭಿಕ್ಷೆ ಬೇಡಿದನು. “ಮುಂದಿನ ಮನೆಗೆ ಹೋಗು’” ಎಂದು ಸಾಹುಕಾರನು ನುಡಿದನು. “ತಿನ್ನಲು -ನಾಲ್ಕು ಕಾಯಿಗಳನ್ನಾದ...
ಅಪ್ಪ ಹೊರಗಡೆ ಹೋದಾಗ ಕೋಟು ಬೂಟು ಹಾಕ್ಕೊಂಡು ಅಪ್ಪನ ಕಪ್ಪನೆ ಕನ್ನಡಕ ಕಣ್ಣಿಗೆ ಸರಿಯಾಗ್ ಇಟ್ಕೊಂಡು ನಾನೇ ಅಪ್ಪ ಆಗ್ತೀನಿ ದಪ್ಪನೆ ದನೀಲಿ ಕೂಗ್ತೀನಿ ಅಣ್ಣ ಅಕ್ಕ ಎಲ್ಲರಿಗೂ ಸಖತ್ತು ರೋಪು ಹಾಕ್ತೀನಿ! ಅಣ್ಣನ್ ಕರೆದು ಕೇಳ್ತೀನಿ: “ಯಾಕೋ ಸ...
ಇಟಲಿಯ ಜನರು ತಮ್ಮ-ನಾಡಿನ ಸುಪ್ರಸಿದ್ದ ಕವಿ ರೋಜನಿಯ ಸುಮಾರು ಐದೂವರೆ ಅಡಿ ಎತ್ತರದ ಮೂರ್ತಿಯೊಂದನ್ನು ನಿರ್ಮಿಸಿ ಅದನ್ನು ಸಾರ್ವಜನಿಕ ಉದ್ಯಾನವನದಲ್ಲಿ ಸ್ಥಾಪಿಸುವ ಸಿದ್ಧತೆಯಲ್ಲಿದ್ದರು. ಆಗ ರೋಜನಿ ಕೇಳಿದರು: “ಈ ನಿರ್ಮಾಣಕ್ಕೆ ತಗಲುವ ವೆ...
ಬಯಲು ದೇಹದಲ್ಲಿ ಒಂದು ತೊಲಗದ ಕಂಬವ ಕಂಡೆ. ಆ ತೊಲಗದ ಕಂಬವ ಹಿಡಿದು ಹೋಗುವನ್ನಕ್ಕ, ಮುಂದೆ ಸರೋವರವ ಕಂಡೆ. ಆ ಸರೋವರವ ಒಳಹೊಕ್ಕು ನೋಡಲು, ಮುಂದೆ ಗಟ್ಟಿ ಬೆಟ್ಟಗಳು ಹೋಗಬಾರದ ಆನೆಗಳು ಅಡ್ಡಲಾದವು. ಕೋಣ ಮುಂದುವರಿದವು. ನಾಯಿಗಳಟ್ಟಿಕೊಂಡು ಬಂದವು. ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







