ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಮಠ ಕಟ್ಟಿ ನೋಡುವುದೀಗ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತೆ ಮೇಲುವರ್ಗದ ಪ್ರಾಚೀನ ಮಠಗಳು ಇಂದು ದೇಶಕ್ಕಾಗಿ, ಜನತೆಗಾಗಿ ಮಾಡಿರುವುದನ್ನು ಗಮನಿಸಿದರೆ ಸಾಕು, ಹೊಸ ಹೊಸ ಮಠಗಳ ಹುಟ್ಟು ದೇಶಕ್ಕೆ ಶಾಪವೇ ಹೊರತು ಖಂಡಿತ ವರವಲ್ಲ. ಕಾರಣ ಈವತ್ತು ಮ...

ನಮ್ಮ ಮನೆಯ ಪಕ್ಕದಲ್ಲೊಂದು ಕಟ್ಟುವ ಹೊಸಮನೆಗೆ ಕಲ್ಲು ಇಟ್ಟಿಗೆ ಹೊರಲು ಬಂದಿದ್ದಾಳೆ ಲಕ್ಕಿ, ಗುಂಡು ಗುಂಡಾಗಿ ರಂಭೆಯಂತಿದ್ದಾಳೆ ೫’ – ೫” ಎತ್ತರ ಅಳತೆಗೆ ತಕ್ಕಂತೆ ಅಂಗಾಂಗಗಳು, ಹರಿದ ಸೀರೆಯಲ್ಲೂ ಎದ್ದುಕಾಣುವ ೧೮ರ ಲಕ್ಕಿ ಊರ್ವಶಿ...

ಹಳೇ ಹಂಚಿನ ಕಟ್ಟಡವಿದ್ದರೆ ಅದರ ಸುತ್ತ ಕಾಂಪೌಂಡಿದ್ದರೆ ಎದುರು ದೊಡ್ಡ ಮರಗಳಿದ್ದರೆ ಕೋಣೆಗಳೊಳಗೆ ಫೈಲುಗಳಿದ್ದರೆ ಅವುಗಳ ಹಿಂದೆ ಗುಮಾಸ್ತರರಿದ್ದರೆ ವೆರಾಂಡದಲ್ಲಿ ವೆಂಡರರಿದ್ದರೆ ಕೈಚಾಚುವ ಜವಾನರಿದ್ದರೆ-ಅಷ್ಟಕ್ಕೇ ಅದೊಂದು ತಾಲೂಕಾಪೀಸು ಆಗುತ್ತ...

ಚಿತ್ರ: ಅಪೂರ್ವ ಅಪರಿಮಿತ

(ಗೋಲಕೊಂಡ ಬಾದಶಹಿ ಫರ್ಮಾನರ ಸೀಲನ್ನು ಇಲ್ಲಿ ಬಿಚ್ಚಿರುವುದರಿಂದ ಇದಕ್ಕೆ ಸಿಕಾಕೋಲ್ ಅಥವಾ ಚಿಕಾಕೋಲ ಎಂಬ ಹೆಸರು ಬಂದಿದೆಯೆಂದು ಇಲ್ಲಿರುವವರು ಹೇಳುವರಾಗಲಿ ಇದು ಸತ್ಯವಲ್ಲ. ಈ ಪಟ್ಟಣ ಅತ್ಯಂತ ಪ್ರಾಚೀನವಾದದ್ದು. ಇದರ ಹೆಸರು ಶ್ರೀಕಾಕುಳ, ಒಂದುಕಾ...

ದೇವರ ಗೂಡಿನ ದೀಪದ ಹಾಗೇ ಅಮ್ಮನ ಕಣ್ಣೂ ಕೂಡ, ಅಮ್ಮ ತಬ್ಕೊಂಡ್ ಮುದ್ ಮಾಡಿದ್ರೆ ತಿಂದ್ಹಾಗಿರತ್ತೆ ಫೇಡ! ಅಮ್ಮ ಯೋಚ್ನೆ ಮಾಡ್ತ ಇದ್ರೆ ಮೋಡ ಮುಚ್ಚಿದ ಸಂಜೆ, ಕುಲು ಕುಲು ನಗ್ತ ಮಾತಾಡ್ತಿದ್ರೆ ಬೆಳಗಿನ ಬಿಸಿಲಿದ್ಹಂಗೆ. ಅಮ್ಮ ಬೈದ್ರೂ ಇಷ್ಟ ನಂಗೆ ಸ...

ಅಪ್ಪ: “ಮಗಳೇ ನಿನಗೊಬ್ಬ ಡಾಕ್ಟರ್ ಗಂಡು ಹುಡುಕಿದ್ದೀನಿ. ನೀನು ಮದುವಗೆ ಸಿದ್ದಳಾಗು.” ಮಗಳು: “ಏನು? ಎಲ್ಲಾ ಬಿಟ್ಟು ಡಾಕ್ಟರ್ ಕೈ ಹಿಡಿಯ ಬೇಕೆ? ನಾನು ಒಲ್ಲೆ.” ಅಪ್ಪ: “ಯಾಕಮ್ಮಾ ಡಾಕ್ಟರ್‌ಗಿಂತ ಭಾರಿ ಗಂಡು...

ಪೋಸ್ಟಾಪೀಸಿಗೆ ದಿನಾ ಮಧ್ಯಹ್ನ ಬಸ್ಸಿನಲ್ಲಿ ಟಪ್ಪಾಲಿನ ಗೋಣಿಚೀಲ ಬರುತ್ತದೆ.  ಪೇದೆ ಅದನ್ನು ಒಡೆದು ಕೊಡವಿ ಹಾಕುತ್ತಾನೆ.  ಕಾಗದಗಳ ಕಟ್ಟು ಕೆಳಕ್ಕೆ ಬೀಳುತ್ತದೆ.  ಪೋಸ್ಟ್ ಮಾಸ್ತರರು ಒಂದೊಂದಕ್ಕೇ ಸೀಲು ಹಾಕುತ್ತಾರೆ. ನಂತರ ಒಂದೊಂದನ್ನೇ ವಿಂಗಡ...

ತನುವ ಕರಗಿಸಿ, ಹರಿವ ಮನವ ನಿಲಿಸಿ, ಅಂಗಗುಣವನೆ ಅಳಿದು, ಲಿಂಗಗುಣವನೆ ನಿಲಿಸಿ, ಭಾವವಳಿದು ಭವಕೆ ಸವಿದು, ಮಹಾ ದೇವನಾದ ಶರಣರ ಜಗದ ಮಾನವರೆತ್ತ ಬಲ್ಲರು ಅಪ್ಪಣಪ್ರಿಯ ಚನ್ನಬಸವಣ್ಣ? ***** ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...